ಭಾರತದ ಉಪ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
changes
೩೦ ನೇ ಸಾಲು:
===ಆಯ್ಕೆ ವಿಧಿ ವಿಧಾನ===
*ಭಾರತೀಯ ಸಂವಿಧಾನದ 66 ನೇ ವಿಧಿಯು ಉಪಾಧ್ಯಕ್ಷರ ಚುನಾವಣೆಯ ವಿಧಾನವನ್ನು ಹೇಳುತ್ತದೆ. ಸಂಸತ್ತಿನ ಎರಡೂ ಸದನಗಳ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ಪರೋಕ್ಷವಾಗಿ ಚುನಾಯಿತರಾಗುತ್ತಾರೆ, ಏಕೈಕ ವರ್ಗಾವಣೆ ಮಾಡಬಹುದಾದ ಮತಗಳ ಮೂಲಕ ಪ್ರಮಾಣಾನುಗುಣ ಪ್ರತಿನಿಧಿಗಳ ವ್ಯವಸ್ಥೆಯ ಪ್ರಕಾರ ಮತ್ತು ಮತದಾನವು ಚುನಾವಣಾ ಆಯೋಗದಿಂದ ನಡೆಸಲ್ಪಟ್ಟ ರಹಸ್ಯ ಮತದಾನದ ಮೂಲಕ ನಡೆಯುವುದು.<ref> Constitution of India</ref>
*ಚುನಾವಣೆ ವೇಳೆ ವಿಶೇಷ ಪೆನ್ ನಲ್ಲೇ ತಮ್ಮ ಆಯ್ಕೆ ಅಭ್ಯರ್ಥಿಯ ಹೆಸರಿನ ಮುಂದೆ ಗುರುತು ಮಾಡಬೇಕು. ಬೇರೆ ಪೆನ್ ಗಳನ್ನು ಬಳಕೆ ಮಾಡಿದ್ದೇ ಆದರೆ ಆ ಮತ ಅಸಿಂಧುವಾಗುತ್ತದೆ. ೨೦೧೭ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ರಹಸ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಪಕ್ಷಗಳು ತಮ್ಮ ಸಂಸದರಿಗೆ ಇಂಥಹದ್ದೇ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ವಿಪ್ ಜಾರಿ ಮಾಡುವಂತಿಲ್ಲ.<ref>[http://www.kannadaprabha.com/nation/vice-president-poll-today-results-to-be-out-by-7-p-m-naidu-has-clear-edge-over-gopal-gandhi/299754.html]</ref>
 
===ಆಡಳಿತ ಪಕ್ಷ ಎನ್.ಡಿ.ಎ. ಅಭ್ಯರ್ಥಿ===
೪೧ ನೇ ಸಾಲು:
*ಶೇಕಡಾ 98.21ರಷ್ಟು ಮತ ಚಲಾವಣೆ;ಒಟ್ಟು 785 ಸಂಸದರ ಪೈಕಿ 771 ಮಂದಿ ಮತ ಚಲಾಯಿಸಿದ್ದಾರೆ.
*ಎಂ. ವೆಂಕಯ್ಯ ನಾಯ್ಡು (ಎನ್‌ಡಿಎ ಅಭ್ಯರ್ಥಿ) ಅವರು ಪಡೆದ ಮತ :516
*ಗೋಪಾಲಕೃಷ್ಣ ಗಾಂಧಿ (ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ)ಪಡೆದ ಮತ:244 <ref>[http://www.prajavani.net/news/article/2017/08/05/511393.html]</ref>
 
==ನೋಡಿ==