ಶಾಂತರಸ ಹೆಂಬೆರಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
ಶಾಂತರಸ ಹಮ್‍ದರ್ದ್ ಸೊಸೈಟ್ ಆಫ್ ರಾಯಚೂರು ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ೧೯೮೧ರಲ್ಲಿ ಅದೇ ಸಂಸ್ಥೆಯ ಜೂನಿಯರ್ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತರಾದರು. ೧೯೪೨ರ 'ಬ್ರಿಟಿಷರೆ, ಭಾರತ ಬಿಟ್ಟು ತೊಲಗಿ' ಅಭಿಯಾನ ನಡೆಯುತ್ತಿರುವಾಗ ಇವರು ಕವನ, ಕಥೆ ಬರೆಯಲು ಪ್ರಾರಂಭಿಸಿದ್ದು.
 
ಇವರು [[ರಾಯಚೂರು| ರಾಯಚೂರಿನಲ್ಲಿ]] "'ಸತ್ಯ ಸ್ನೇಹ "'ಪ್ರಕಾಶನವನ್ನು ಪ್ರಾರಂಭಿಸಿದ್ದಾರೆ. ಹಲವು ಗಝಲ್, ರುಬಾಯಿ, ಫರ್ದ್ ಗಳನ್ನು ಉರ್ದುವಿನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.
 
ಶಾಂತರಸ ೪೬ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಇವರು ೧೯೯೫ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಪಠ್ಯ ಪುಸ್ತಕ ಕಮಿಟಿಯಲ್ಲೂ ಸೇವೆ ಸಲ್ಲಿಸಿದ್ದಾರೆ.
"https://kn.wikipedia.org/wiki/ಶಾಂತರಸ_ಹೆಂಬೆರಳು" ಇಂದ ಪಡೆಯಲ್ಪಟ್ಟಿದೆ