ಭಾರತದ ಸರ್ವೋಚ್ಛ ನ್ಯಾಯಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬ ನೇ ಸಾಲು:
*5 Jan, 2017
ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಗದೀಶ್‌ ಸಿಂಗ್‌ ಖೇಹರ್‌ ಅವರು ಭಾರತದ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣವ್‌ ಮುಖರ್ಜಿ ಅವರು ಖೇಹರ್‌ ಅವರಿಗೆ ಅಧಿಕಾರದ ಪ್ರಮಾಣ ವಚನ ಬೋಧಿಸಿದರು. 64 ವರ್ಷದ ಖೇಹರ್‌ ಅವರು ದೇಶದ ನ್ಯಾಯಾಂಗ ವ್ಯವಸ್ಥೆಯ ಸರ್ವೋಚ್ಚ ಹುದ್ದೆಯನ್ನು ಅಲಂಕರಿಸಿದ ಸಿಖ್‌ ಸಮುದಾಯದ ಮೊದಲ ವ್ಯಕ್ತಿ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಖೇಹರ್‌ ಅವರು ಆಗಸ್ಟ್‌ 27 ರವರೆಗೆ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.<ref>[http://www.prajavani.net/news/article/2017/01/05/463737.html ಮುಖ್ಯ ನ್ಯಾಯಮೂರ್ತಿಯಾಗಿ ಖೇಹರ್‌ ಅಧಿಕಾರ ಸ್ವೀಕಾರ;ಪಿಟಿಐ;5 Jan, 2017]</ref>
===ನೂತನ ಮುಖ್ಯ ನ್ಯಾಯಮೂರ್ತಿ===
ದಿ.೮-೮-೨೦೧೭;
*ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ ನೇಮಕ. 45ನೇ ಮುಖ್ಯನ್ಯಾಯಮೂರ್ತಿಯಾಗಿ ಮಿಶ್ರಾ (63) ಅವರು ಇದೇ ತಿಂಗಳ 28ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ಅವರು ಇದೇ 27ರಂದು ನಿವೃತ್ತರಾಗಲಿದ್ದಾರೆ. ಮಿಶ್ರಾ ಅವರ ಅವಧಿ 2018 ರ ಅಕ್ಟೋಬರ್ 18ವರೆಗೆ ಇರಲಿದೆ.<ref>[http://www.prajavani.net/news/article/2017/08/08/512138.html]</ref>
 
==ನೋಡಿ==
*[[ಭಾರತದ ಸರ್ವೋಚ್ಛ ನ್ಯಾಯಾಲಯ]]