ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೪೩ ನೇ ಸಾಲು:
* ಅಲ್ಲಿ ವಾರ್ಷಿಕ ಆಯವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು. ಕಾಲಕ್ಕೆ ತಕ್ಕ ಹಾಗೇ ಚುನಾವಣೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದರು.
===ನ್ಯಾಯ ವಿಧಾಯಕವಿಧೇಯಕ ಸಭೆ===
ಇದರ* ಪ್ರಜಾಪ್ರತಿನಿಧಿ ಸಭೆ ಜೊತೆಗೆ ೧೯೦೭ ರಲ್ಲಿ 'ನ್ಯಾಯ ವಿಧಾಯಕವಿಧೇಯಕ' ಸಭೆಯನ್ನೂ ಸಹ ಸ್ಥಾಪಿಸಲಾಯಿತು. ಇದರ ಸದಸ್ಯರ ಸಂಖ್ಯೆ ೫೦. ಇದರಲ್ಲಿ ಜನರಿಂದ ಆಯ್ಕೆಯಾದವರು ೨೨ ಸದಸ್ಯರು. ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ, ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು.
* ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು. ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು. .ಆ ಸಭೆಗೆ ಸರ್ಕಾರದ ಖರ್ಚು ಗಳನ್ನುಖರ್ಚುಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು .
 
==ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ==
* ೧೯೧೮ರಲ್ಲಿ ಸರ್ಕಾರದ ಮುಖ್ಯ ನ್ಯಾಯಾಧೀಶರಾಗಿದ್ದ ಸರ್.ಲೆಸ್ಲಿ ಮಿಲ್ಲರ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ, ಎಲ್ಲಾ ಸಮುದಾಯದ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಪ್ರತಿನಿಧ್ಯ ದೊರಕುವಂತೆ ಅಧ್ಯಯನ ಮಾಡಿ, ವರದಿ ನೀಡಲು ಆದೇಶ ಮಾಡಿದರು. ನಂತರ ಆಯೋಗದ ಶಿಫಾರಸ್ಸುಗಳಂತೆ ಬ್ರಾಹ್ಮಣರು, ಆಂಗ್ಲೋ ಇಂಡಿಯನ್ನರನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಾತಿಗಳನ್ನು ಹಿಂದೂಗಳೆಂದು ಪರಿಗಣಿಸಿ, ೧೯೨೧ರಲ್ಲಿ ಪ್ರಥಮ ಭಾರಿಗೆ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ಶೇ.೭೫ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಿದರು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಮೀಸಲಾತಿಯ ಜನಕ ಎನ್ನುತ್ತಾರೆ.
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು. ಇವರ ಕಾಲದಲ್ಲಿ ೧)ಗ್ರಾಮ ನಿರ್ಮಲೀಕರಣ ೨) ವೈದ್ಯ ಸಹಾಯ ೩)ವಿದ್ಯಾ ಪ್ರಚಾರ ೪) ನೀರಿನ ಸೌಕರ್ಯ ೫) ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು . ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
* ಮಿಲ್ಲರ್ ಆಯೋಗ ರಚನೆ ಸಾಮಾಜಿಕ ಇತಿಹಾಸದಲ್ಲೇ ಒಂದು ಮೈಲಿಗಲ್ಲಾಯಿತು. ಮಿಲ್ಲರ್ ಆಯೋಗ ಜಾರಿಗೆ ಬರಲಾಗಿ ಮೊಟ್ಟ ಮೊದಲ ಬಾರಿಗೆ ಮೈಸೂರು ಸಂಸ್ಥಾನಕ್ಕೆ ಕಾಂತರಾಜೇ ಅರಸ್ ದಿವಾನರಾಗಲು ಸಾಧ್ಯವಾಯಿತು. ಈ ಕಾಲದಲ್ಲೇ ಒಕ್ಕಲಿಗರ ಸಂಘ, ರೆಡ್ಡಿ ಜನಸಂಘ, ವೀರಶೈವರ ಜಾತಿ ಆಧಾರಿತ ಶಾಲಾ- ಕಾಲೇಜುಗಳು ಆರಂಭವಾದುವು.
* ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು. ಇವರ ಕಾಲದಲ್ಲಿ ೧)ಗ್ರಾಮ ನಿರ್ಮಲೀಕರಣ ೨) ವೈದ್ಯ ಸಹಾಯ ೩)ವಿದ್ಯಾ ಪ್ರಚಾರ ೪) ನೀರಿನ ಸೌಕರ್ಯ ೫) ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು . ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
* ಇವರ ಕಾಲದಲ್ಲಿ ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
# ಗ್ರಾಮ ನೈರ್ಮಲೀಕರಣ
# ವೈದ್ಯ ಸಹಾಯ
# ವಿದ್ಯಾ ಪ್ರಚಾರ
# ನೀರಿನ ಸೌಕರ್ಯ
# ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಸಂಸ್ಥೆಗಳಾದವು.
 
===ಹೊಸ ರೈಲು ದಾರಿಗಳ ನಿರ್ಮಾಣ ===
# [[ಮೈಸೂರು]] - [[ಅರಸೀಕೆರೆ]],
೧) [[ಮೈಸೂರು]] - [[ಅರಸೀಕೆರೆ]], ೨) [[ಬೆಂಗಳೂರು]] - [[ಚಿಕ್ಕಬಳ್ಳಾಪುರ]], ೩) [[ಚಿಕ್ಕಜಾಜೂರು]] - [[ಚಿತ್ರದುರ್ಗ]], ೪) [[ನಂಜನಗೂಡು]] - [[ಚಾಮರಾಜನಗರ]], ೫) [[ತರೀಕೆರೆ]] - [[ನರಸಿಂಹರಾಜಪುರ]], ೬)[[ಶಿವಮೊಗ್ಗ ]]- [[ಆನಂದಪುರ]] ಈ ಎಲ್ಲ ರೈಲು ಮಾರ್ಗಗಳನ್ನು ೧೯೩೧ ರ ವೇಳೆಗೆ ಪೂರೈಸಲಾಯಿತು .
# [[ಬೆಂಗಳೂರು]] - [[ಚಿಕ್ಕಬಳ್ಳಾಪುರ]],
# [[ಚಿಕ್ಕಜಾಜೂರು]] - [[ಚಿತ್ರದುರ್ಗ]],
# [[ನಂಜನಗೂಡು]] - [[ಚಾಮರಾಜನಗರ]],
# [[ತರೀಕೆರೆ]] - [[ನರಸಿಂಹರಾಜಪುರ]],
# [[ಶಿವಮೊಗ್ಗ ]]- [[ಆನಂದಪುರ]] ಈ ಎಲ್ಲ ರೈಲು ಮಾರ್ಗಗಳನ್ನು ೧೯೩೧ ರ ವೇಳೆಗೆ ಪೂರೈಸಲಾಯಿತು .
 
===ನೀರಾವರಿ===