ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧೦೨ ನೇ ಸಾಲು:
*೧೯೧೮ ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು
===ಆರ್ಥಿಕ ಸುಧಾರಣೆಗಳು===
# ಭಾರತದ ಆರ್ಥಿಕತೆಯ ಬೆನ್ನೆಲುಬು ಕೃಷಿ ಎಂದು ಅರಿತ್ತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಅನುಕೂಲವಾಗಲು ೧೯೦೫ರಲ್ಲಿ ಸಹಕಾರಿ ಸೊಸೈಟಿಗಳನ್ನು ಜಾರಿಗೆ ತಂದರು. ಆ ಮೂಲಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕು ಮತ್ತು ಭೂ ಅಭಿವೃದ್ದಿ ಬ್ಯಾಂಕ್‍ಗಳು ಪ್ರಾರಂಭಗೊಂಡವು.
# ಮಂಡ್ಯ ಮತ್ತು ಮೈಸೂರು ಪ್ರಾಂತ್ಯದ ರೈತರ ಒಣಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ಕಟ್ಟಿಸಿ, ೧,೨೦,೦೦೦ಎಕರೆ ಜಮೀನಿಗೆ ನೀರಾವರಿ ಕಲ್ಪಿಸಿದರು.
# ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ೧೯೧೮ ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತರಲಾಯಿತು.
# ಗ್ರಾಮೀಣ ಜನರಿಗೆ ಶೀಘ್ರ ನ್ಯಾಯ ಒದಗಿಸಲು ಅವರಿಗೆ ೧೯೧೩ರಲ್ಲಿ 'ದಿ ಮೈಸೂರು ವಿಲೇಜ್ ಕೋರ್ಟ್ ಆಕ್ಟ್'ನ್ನು ಜಾರಿಗೆ ತಂದರು.
# ರೈತರು ಸಾಲದ ಅಡಿಯಲ್ಲಿ ಸಿಕ್ಕಿ ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ತಲುಪಿದಾಗ ನಾಲ್ವಡಿ ಕೃಷ್ಣರಾಜ ಒಡೆಯರ್ ೧೯೨೮ರಲ್ಲಿ 'ಅಗ್ರಿಕಲ್ಚರಿಸ್ಸ್ ಡಿಬೆಟ್ ರಿಲೀಫ್ ಆಕ್ಟ್"ನ್ನುಜಾರಿಗೊಳಿಸಿದರು.
# ಐಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ. ೧೯೦೨ ರಲ್ಲಿ ಕಾವೇರಿ ನದಿಗೆ ಶಿವನ ಸಮುದ್ರದಲ್ಲಿ ಜಲವಿದ್ಯುತ್ ಕಾರ್ಯಾಗಾರ ಸ್ಥಾಪನೆಯಾಯಿತು. ಜೊತೆಗೆ ಪ್ರಥಮ ಬಾರಿಗೆ ವಿದ್ಯುತ್‍ನ್ನು ಕೋಲಾರದ ಗಣಿ ಪ್ರದೇಶಕ್ಕೆ ವರ್ಗಾಯಿಸಲಾಯಿತು.
# ೧೯೩೯ರ ಫೆಬ್ರವರಿ ೫ರಂದು ಜೋಗ ಜಲಪಾತದ ಬಳಿ ಶರಾವತಿ ನೀರಿನಿಂದ ವಿದ್ಯುತ್ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಯಿತು.
 
===ಕೈಗಾರಿಕ ಅಭಿವೃದ್ದಿಗಳು===
====ರಸ್ತೆ ಸಾರಿಗೆ====