ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧೩೭ ನೇ ಸಾಲು:
# ೧೯೨೧ ರಲ್ಲಿ ಚಿಕ್ಕ ಜಾಜೂರು-ಚಿತ್ರದುರ್ಗ ಮೀಟರ್‍ಗೇಜ್ ನಿರ್ಮಾಣವಾಯಿತು.
 
==ಮೈಸೂರು ಸಂಸ್ಥಾನದ ಬಗೆಗಿನ ಮೆಚ್ಚುಗೆಯ ನುಡಿಗಳು==
==ಡಿ.ವಿ.ಜಿಯವರ ಮಾತು==
# ಡಿ.ವಿ.ಜಿಯವರ ಮಾತು- "ನನ್ನ ತಿಳುವಳಿಕೆಯಲ್ಲಿ ೧೮೮೧ ರಿಂದ ೧೯೪೦ರ ಅವಧಿಯ ವರ್ಷಗಳು ಮೈಸೂರಿನ ಸುವರ್ಣ ಯುಗ" ಎಂದು ಹೇಳಿದರೆ ಉತ್ಪ್ರೇಕ್ಷೆಯಾಗಲಾರದು.
# ಇಂಗ್ಲೆಂಡಿನ ಗ್ರಾಫಿಕ್ ಪತ್ರಿಕೆ- ಮಾದರಿ ಸಂಸ್ಥಾನ ಎಂಬ ಹೆಮ್ಮೆಯ ಹೆಸರಿಗೆ ಮತ್ತ್ಯಾವ ಭಾರತೀಯ ಸಂಸ್ಥಾನಕ್ಕೂ ಆ ಅರ್ಹತೆ ಇಲ್ಲ. (ಮಾರ್ಚ್-೧೦,೧೯೦೬)
# ಎನ್‍ಸೈಕ್ಲೋಪಿಡಿಯಾ ಬ್ರಿಟಾನಿಕಾದ ಬೃಹತ್ ಕೃತಿಯಲ್ಲಿ-ಭಾರತ ಖಂಡದಲ್ಲಿ ಅತ್ಯಂತ ಹೆಚ್ಚಿನ ಪ್ರಗತಿಯನ್ನು ಮುಂದುವರೆಸುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನ್ಯಾಯವಾದ ಅರ್ಹತೆಯನ್ನು ಪಡೆದಿರುವ ಮೈಸೂರು ಮಾದರಿ ಸಂಸ್ಥಾನವಾಗಿದೆ-೧೯೩೮
 
==ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಂತಿಮ ಯಾತ್ರೆ==