ಬ್ಯಾಕ್ಟೀರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚುNo edit summary
೧ ನೇ ಸಾಲು:
[[ಚಿತ್ರ:EscherichiaColi NIAID.jpg|thumb|right|ಎಸ್ಚೆರೀಶಿಯ ಕೋಲಿ ಬ್ಯಾಕ್ಟೀರಿಯ]]
'''ಬ್ಯಾಕ್ಟೀರಿಯ''' [[ಕೇಂದಿಕೆ]]ಯಿಲ್ಲದ ಒಂದೇ [[ಜೀವಕೋಶ]]ವುಳ್ಳ, [[ಸೂಕ್ಷ್ಮ ಪ್ರಾಣಿಗಳಜೀವಿ]]ಗಳ ಒಂದು ವರ್ಗ. ಬ್ಯಾಕ್ಟೀರಿಯಗಳು ವರ್ತುಲಾಕಾರ ಅಥವಾ ದಂಡಾಕಾರದಲ್ಲಿದ್ದು ಸುಮಾರು ೦.೫ - ೫ [[ಮೈಕ್ರಾನ್]]ಗಳಷ್ಟು ಉದ್ದವಿರುತ್ತವೆ. ಬ್ಯಾಕ್ಟೀರಿಯಗಳ ಅಧ್ಯಯನಕ್ಕೆ "ಬ್ಯಾಕ್ಟೀರಿಯಾಲಜಿ" ಎನ್ನುತ್ತಾರೆ.
 
ಪರಿಸರದ ಎಲ್ಲ ವಾತಾವರಣಗಳಲ್ಲಿಯೂ ವಿವಿಧ ರೀತಿಯ ಬ್ಯಾಕ್ಟೀರಿಯಗಳು ಇರುತ್ತವೆ. [[ನೀರು|ನೀರಿನಲ್ಲಿ]], ಮಣ್ಣಿನಲ್ಲಿ, ಗಾಳಿಯಲ್ಲಿ - ಅಷ್ಟಲ್ಲದೆ ಸಲ್ಫ್ಯೂರಿಕ್ ಆಮ್ಲ ಮತ್ತು ವಿಕಿರಣಶೀಲ ವಸ್ತುಗಳ ಒಳಗೆಯೂ ಬ್ಯಾಕ್ಟೀರಿಯಗಳು ಕಂಡು ಬರುತ್ತವೆ. ಸಾಧಾರಣವಾಗಿ, ಒಂದು ಗ್ರಾಂ ಮಣ್ಣಿನಲ್ಲಿ ಸುಮಾರು ೧೦೦೦ ಕೋಟಿ, ಹಾಗೂ ಮಿಲೀ ಸಮುದ್ರ ನೀರಿನಲ್ಲಿ ಒಂದು ಲಕ್ಷ ಬ್ಯಾಕ್ಟೀರಿಯಗಳು ಇರುತ್ತವೆ.
"https://kn.wikipedia.org/wiki/ಬ್ಯಾಕ್ಟೀರಿಯ" ಇಂದ ಪಡೆಯಲ್ಪಟ್ಟಿದೆ