ಅ.ನಾ.ಪ್ರಹ್ಲಾದರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಅ.ನಾ.ಪ್ರಹ್ಲಾದ ರಾವ್‌'''ರವರು, [[ಕನ್ನಡ]]ದ [[ಪದಬಂಧ]] ಲೇಖಕರಲ್ಲಿ ಪ್ರಮುಖರು. ಇವರು ಕನ್ನಡದಲ್ಲಿ ಸುಮಾರು ೪೦,೦೦೦ ಪದಬಂಧಗಳನ್ನು ರಚಿಸಿದ್ದಾರೆ. ಇದುವರೆವಿಗೂ ಇವರು ರಚಿಸಿರುವ ಪದಬಂಧಗಳಿಗಾಗಿ ಹನ್ನೆರಡು ಲಕ್ಷ ಸುಳುಹುಗಳನ್ನು ನೀಡಿದ್ದಾರೆ. ಇವರ ಪದಬಂಧಗಳು ಕನ್ನದದ ಪ್ರಮುಖ ಪ್ರತ್ರಿಕೆಗಳು ಹಾಗು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಪದಬಂಧ ರಚನೆಯಲ್ಲಿ ಭಾರತದಲ್ಲೇ ಇವರು ಅಗ್ರಗಣ್ಯರು ಎಂದು ಹೇಳಲಾಗಿದೆ. ಭಾರತದ ಪ್ರಾದೇಶಿಕ ಭಾಷೆಗಳಲ್ಲಿಯೇ ಅತಿ ಹೆಚ್ಚು ಪದಬಂಧ ರಚಿಸುವ ಮೂಲಕ 2015, 2016 ಹಾಗೂ 2016ರಲ್ಲಿ2017ರ ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಕೊಳ್ಳುವ ಮೂಲಕ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ
==ಜೀವನ==
ಅ.ನಾ.ಪ್ರಹ್ಲಾದರಾವ್ [[ಕೋಲಾರ]] ಜಿಲ್ಲೆಯ ಅಬ್ಬಣಿ ಗ್ರಾಮದಲ್ಲಿ ಜುಲೈ ೨೪, ೧೯೫೩ರಂದು ಜನಿಸಿದರು. ತಂದೆ ಎ.ಆರ್.ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬೆಂಗಳೂರು, ಕೋಲಾರದಲ್ಲಿ ವ್ಯಾಸಂಗ ಮುಗಿಸಿ, ವಿಜ್ಞಾನ ಪದವೀಧರರಾದರು. ಮುಕ್ತ ವಿಶ್ವವಿದ್ಯಾಲಯದಿಂದ [[ಸಮಾಜಶಾಸ್ತ್ರ]]ದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಗಳಿಸಿದರು. ೧೯೭೫ರಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.
"https://kn.wikipedia.org/wiki/ಅ.ನಾ.ಪ್ರಹ್ಲಾದರಾವ್" ಇಂದ ಪಡೆಯಲ್ಪಟ್ಟಿದೆ