ಅರೆಭಾಷೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩ ನೇ ಸಾಲು:
|nativename=ಅರೆಭಾಷೆ
|states=[[ಭಾರತ]]
|region=[[ದಕ್ಷಿಣ ಕನ್ನಡ ಜಿಲ್ಲೆ]]ಯ [[ಸುಳ್ಯ]],[[ಪುತ್ತೂರು]] ಮತ್ತು ಬೆಳ್ತಂಗಡಿ, ಕೊಡಗಿನ ಮಡಿಕೇರಿ, ಸೋಮವಾರಪೇಟೆ, ಭಾಗಮಂಡಲ ಮತ್ತು ಕಾಸರಗೋಡಿನ ಬಂದಡ್ಕ
|ethnicity=[[ಗೌಡ]]
|speakers = ೪೦೦,೦೦೦<ref name="auto">{{cite web|url=http://www.censusindia.gov.in/Census_Data_2001/Census_Data_Online/Language/Statement1.aspx|title=Census of India: Abstract of speakers’ strength of languages and mother tongues –2001|first=|last=ORGI|date=|work=censusindia.gov.in}}</ref>
೧೭ ನೇ ಸಾಲು:
 
[[ದಕ್ಷಿಣ ಕನ್ನಡ ಜಿಲ್ಲೆ]]ಯ [[ಸುಳ್ಯ]],[[ಪುತ್ತೂರು]] ಮತ್ತು ಬೆಳ್ತಂಗಡಿ ಪರಿಸರದಲ್ಲಿ ಮತ್ತು ಕೊಡಗಿನ ಮಡಿಕೇರಿ, ಸೋಮವಾರಪೇಟೆ, ಭಾಗಮಂಡಲ ಪರಿಸರದಲ್ಲಿ ಮತ್ತು ಕಾಸರಗೋಡಿನ ಬಂದಡ್ಕ ಪ್ರದೇಶಗಳಲ್ಲಿ ಪ್ರಚಲಿತದಲ್ಲಿರುವ ಅರೆಭಾಷೆಯು ಕನ್ನಡದ ಒಂದು ಸಾಮಾಜಿಕ ಉಪ ಭಾಷೆಯಾಗಿದೆ.
 
==ಇತಿಹಾಸ==
ಈ ಭಾಷೆಯಲ್ಲಿ ಇಂದಿಗೂ ಕಾಣಸಿಗುವ ಕೆಲವು ವಿಶಿಷ್ಟ ಪದಗಳು ಸಾವಿರ ವರ್ಷಗಳಿಗೂ ಹಳೆಯವು ಹೌದಾದರೂ, ಅವು ಅರೆಭಾಷೆಯ ರೂಪದಲ್ಲಿ ಕಾಣಿಸಿಕೊಂಡು 500 ವರ್ಷಗಳಷ್ಟು ಹಳೆಯದು<ref>http://www.coorga2z.in/regional/kodagu-arebhashe-gowdas-ethnic-group</ref>. ಏಕೆಂದರೆ ಅರೆಭಾಷೆಯನ್ನು ಪ್ರಧಾನವಾಗಿ ಮಾತಾಡುವ ಸುಳ್ಯ ಪರಿಸರದ ಗೌಡ ಸಮುದಾಯದ ಜನರು, ಮೇಲೆ ಹೇಳಿದ ಭೌಗೋಳಿಕ ಪರಿಸರದ ಮೂಲ ನಿವಾಸಿಗಳೇನೂ ಅಲ್ಲ. ಅವರು ಈಗಿನ ಹಾಸನ ಪರಿಸರದಲ್ಲಿರುವ ಐಗೂರು ಪ್ರಾಂತ್ಯದಿಂದ ಕರಾವಳಿಯ ಕಡೆಗೆ ವಲಸೆ ಹೋದವರು. ಈ ವಲಸೆಗೆ ನಿರ್ದಿಷ್ಟ ಕಾರಣಗಳೇನು? ಈ ವಲಸೆ ಯಾವಾಗ ನಡೆಯಿತು ಎಂದೆಲ್ಲಾ ಹೇಳಲು ಲಿಖಿತ ಆಧಾರಗಳೇನೂ ಇಲ್ಲ. ಮೌಖಿಕ ಆಧಾರಗಳ ಸಹಾಯದಿಂದ ಇದು 15-16ನೇ ಶತಮಾನದಲ್ಲಿ ನಡೆದಿರಬಹುದಾದ ಘಟನೆ ಎಂದು ಊಹಿಸಬಹುದು.ಅಂದಿನಂತೆ ಇಂದಿಗೂ ಹಾಸನ ಪರಿಸರದಲ್ಲಿ ಅರೆ ಭಾಷೆ ಪ್ರಚಲಿತದಲ್ಲಿ ಇಲ್ಲ. ಇದು ಹೌದಾದರೆ ಅರೆ ಭಾಷೆಗೆ ಹೆಚ್ಚೆಂದರೆ 400ರಿಂದ 500 ವರ್ಷಗಳ ಇತಿಹಾಸವಿದೆ. ಅರೆಭಾಷೆಯಲ್ಲಿರುವ ಅನೇಕ ಪದಗಳು ಮೂಲ ದ್ರಾವಿಡದ ಕಾಲಕ್ಕೆ ಹೋಗಬಹುದು, ಆದರೆ ಅದರ ಆ ಭಾಷೆಯ ಈಗಿನ ಸ್ವರೂಪ ಅಷ್ಟು ಹಳೆಯದಲ್ಲ.
"https://kn.wikipedia.org/wiki/ಅರೆಭಾಷೆ" ಇಂದ ಪಡೆಯಲ್ಪಟ್ಟಿದೆ