ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦ ನೇ ಸಾಲು:
 
==ಜಂಗಮರು==
ಜಂಗಮ [[ಲಿಂಗ]],[[ವಿಭೂತಿ]],[[ಜೋಳಿಗೆ]],[[ಬೆತ್ತ ]],[[ಜೋಳದ ಹಿಟ್ಟು ಭಿಕ್ಷೆ]] ಅಥವಾ [[ಕಂತೆ ಭಿಕ್ಷೆ]] ಮಾಡುವನ್ನು ಉತ್ತರಮಾಡುವನ್ನ ಕರ್ನಾಟಕಲ್ಲಿ ಕಾಣಬಹುದು.ಕೇವಲ ಬಿಕ್ಷೆ ಬೇಡುವದಷ್ಟೆ ಅಲ್ಲ. ಸಮಾಜದಲ್ಲಿ ಬೆರೆತು ಹುಟ್ಟಿನಿಂದ ಅಂತ್ಯದವರೆಗೂ ಎಲ್ಲಾ ಕಾರ್ಯವನ್ನು ಮಾಡುವ ಪುರೋಹಿತನಾಗಿ, ಅವರು ನೀಡುವ ದಕ್ಷಿಣೆಯನ್ನು ಪಡೆದು, ಅವರಿಗೆ ಶುಭವನ್ನೇ ಆಶೀರ್ವದಿಸುವ ಗುರುವಾಗಿ, ಗ್ರಾಮದ ಸ್ವಾಮಿಯಾಗಿ ಶಿವನ ಪ್ರತಿರೂಪವೇ ಜಂಗಮ. ಅವನು ಸನ್ಯಾಸಿಯಲ್ಲ: ಸಂಸಾರಿಕನು ಈ ಜಂಗಮ. ಸಂಸಾರದ ಜಂಜಡ ಬಿಟ್ಟವನು ಸನ್ಯಾಸಿಯು ಜಂಗಮನಲ್ಲ. ಅವನು ಎಲ್ಲವನ್ನು ಬಿಟ್ಟವನು ಜಂಗಮ ಹೇಗೆ ಆದಾನು?. ಅವು ಸ್ವಾಮಿಯಾಗುವನೇ ಹೊರತು ಜಂಗಮನಲ್ಲ.
 
==ಮೂಲ ಕಾಯಕ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ