ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧ ನೇ ಸಾಲು:
==ಜಂಗಮ ಪದದ ಆರ್ಥ==
ಜಂಗಮ ಪದಗಳು ನಾನಾ ಅರ್ಥಗಳನ್ನು ಕೊಡುತ್ತ ಶರಣರ ಚಳವಳಿಯ ವಿರಾಟ್ ದರ್ಶನವನ್ನು ಮಾಡಿಸುತ್ತವೆ.
ಜಂಗಮ ಎಂದರೆ ಅನಂತವಾದ ಮತ್ತು ನಿರಂತರವಾದ ಚೈತನ್ಯ. ಜಂಗಮ ಎಂದರೆ ಚೈತನ್ಯರೂಪಿ ದೇವರು, ಜಂಗಮ ಎಂದರೆ ಚೈತನ್ಯರೂಪಿ ಅರಿವು, ಜಂಗಮ ಎಂದರೆ ಚೈತನ್ಯವನ್ನು ಒಳಗೊಂಡ ಇಡೀ ವಿಶ್ವ. ಜಂಗಮ ಎಂದರೆ ಜೀವಜಗತ್ತು, ಜಂಗಮ ಎಂದರೆ ಮಾನವ ಸಮಾಜ. ಜಂಗಮ ಎಂದರೆ, ಮಾನವಕುಲ ಬದುಕಲು ಯೋಗ್ಯವಾಗುವಂಥ ಸಮಾಜ ನಿರ್ಮಾಣಕ್ಕಾಗಿ ಶರಣಸಂಕುಲ ಕಂಡುಕೊಂಡ ಈ ಸತ್ಯವನ್ನು ಸಮರ್ಪಣಾಭಾವದಿಂದ ಸಾರುತ್ತ ಸಾಗುವ ಶರಣ.<ref>[[http://www.vicharamantapa.net/content/node?page=17]]</ref>
 
==ಜಂಗಮರ ಸಂಖ್ಯೆ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ