ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೯ ನೇ ಸಾಲು:
 
==ಉಲ್ಲೇಖ==
ಜಂಗಮ ಅಂದರೆ ಚಲಿಸುವುದು. ಚಲಿಸುವುದು ಅಂದರೆ ನಡೆದಾಡುವ ವ್ಯಕ್ತಿಯೂ ಅಲ್ಲ. ಶರಣರ ಹಲವಾರು ವಚನಗಳಲ್ಲಿ ಬಳಕೆಯಾಗಿರುವ ಜಂಗಮ ನಂಪುಸಕಾರ್ಥದಲ್ಲಿ ಪ್ರಯೋಗವಾಗಿರುವುದೆ ಈ ಮಾತಿಗೆ ಸಾಕ್ಷಿ. ಸಮಾಜವನ್ನು ಅವರು ಜಂಗಮವೆಂದು ಕರೆದಿರುವರೆ ಹೊರತು, ಒಂದು ಜಾತಿಯನ್ನು ಜಂಗಮವೆಂದು ಕರೆದಿಲ್ಲ. ಯಾವ ಆದರ್ಶಗಳನ್ನು ಹೇಳುತ್ತಾನೋ ಅದರಂತೆ ನಡೆಯುವವನೆ ಜಂಗಮ.[[<ref>http://thatskannada.oneindia.in/news/2010/04/21/celibacy-not-mandatory-for-seers-and-swamijees.html]]</ref>
 
==ಸರ್ಕಾರದ ಸಹಾಯ==
 
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ