ಗೂಡುಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಕೊಂಡಿಗಳ ಸೇರ್ಪಡೆ
೫ ನೇ ಸಾಲು:
[[File:Taveta Golden-weaver nest.JPG|thumb|ಗೂಡು]]
 
ತಮ್ಮ ವಾಸಕ್ಕೆ, [[ಮೊಟ್ಟೆ]]ಗಳನ್ನಿಡುವುದಕ್ಕೆ, ಮರಿಗಳ ಪಾಲನೆಗೆ [[ಹಕ್ಕಿ]], [[ಇರುವೆ]], [[ಕಣಜ]], [[ಜೇನು ಹುಳು|ಜೇನುನೊಣ]] ಮುಂತಾದ ಅನೇಕ ಬಗೆಯ ಪ್ರಾಣಿಗಳು ಕಟ್ಟುವ ಸುರಕ್ಷಿತ ನೆಲೆಗಳು (ನೆಸ್ಟ್ಸ್). ಪ್ರಸಕ್ತ ಲೇಖನದಲ್ಲಿ ಹಕ್ಕಿಯ ಗೂಡುಗಳನ್ನು ಮಾತ್ರ ಪ್ರಸ್ತಾಪಿಸಲಾಗಿದೆ. (ಗೂಡುಗಳ ರಚನೆ) ಅವುಗಳನ್ನು ಕಟ್ಟುವ ಜಾಗವನ್ನು ಆರಿಸುವುದು, ಗೂಡನ್ನು ಕಟ್ಟುವ ವಿಧಾನ, ಇವೆಲ್ಲದರಲ್ಲೂ ಹಕ್ಕಿಗಳು ವೈಶಿಷ್ಟ್ಯವನ್ನು ತೋರಿಸುತ್ತವೆ.
 
 
==ಹಕ್ಕಿಯ ಗೂಡುಗಳು==
ಮೊಟ್ಟೆಗಳನ್ನು ಗೂಡಿನಲ್ಲಿಟ್ಟು, ಅವುಗಳನ್ನು ಶತ್ರುಗಳಿಂದ ರಕ್ಷಿಸಿ, ಕಾವಿಗೆ ಕುಳಿತು ಮರಿ ಮಾಡಿ ಅವುಗಳನ್ನು ಪೋಷಿಸುವುದು ಸಾಮಾನ್ಯವಾಗಿ ಹೆಣ್ಣುಹಕ್ಕಿಯ ಕೆಲಸವಾದರೂ ಗಂಡುಹಕ್ಕಿಯೂ ಹೆಣ್ಣಿನೊಡನೆ ಸಹಕರಿಸಿ, ಸಂತಾನವನ್ನು ಕಾಪಾಡುವುದರಲ್ಲಿ ಸಮಭಾಗಿಯಾಗುತ್ತದೆ. ಮೊಟ್ಟೆಗಳನ್ನಿಡುವ ಕಾಲಕ್ಕೆ ಮುಂಚಿತವಾಗಿಯೇ, ಒಂದು ಸಂಸಾರದ ಗಂಡು ಹೆಣ್ಣು ಹಕ್ಕಿಗಳೆರಡೂ ಕೂಡಿ ಗೂಡನ್ನು ಕಟ್ಟಲು ತೊಡಗುವುದನ್ನು ಕಾಗೆ, ಗುಬ್ಬಚ್ಚಿ, ಕಾಡುಪಾರಿವಾಳ, ಹದ್ದು ಮುಂತಾದವುಗಳಲ್ಲಿ ಕಾಣಬಹುದು.
ಗೂಡುಗಳ ರಚನೆ, ಅವುಗಳನ್ನು ಕಟ್ಟುವ ಜಾಗವನ್ನು ಆರಿಸುವುದು, ಗೂಡನ್ನು ಕಟ್ಟುವ ವಿಧಾನ, ಇವೆಲ್ಲದರಲ್ಲೂ ಹಕ್ಕಿಗಳು ವೈಶಿಷ್ಟ್ಯವನ್ನು ತೋರಿಸುತ್ತವೆ.
 
 
ಮೊಟ್ಟೆಗಳನ್ನು ಗೂಡಿನಲ್ಲಿಟ್ಟು, ಅವುಗಳನ್ನು ಶತ್ರುಗಳಿಂದ ರಕ್ಷಿಸಿ, ಕಾವಿಗೆ ಕುಳಿತು ಮರಿ ಮಾಡಿ ಅವುಗಳನ್ನು ಪೋಷಿಸುವುದು ಸಾಮಾನ್ಯವಾಗಿ ಹೆಣ್ಣುಹಕ್ಕಿಯ ಕೆಲಸವಾದರೂ ಗಂಡುಹಕ್ಕಿಯೂ ಹೆಣ್ಣಿನೊಡನೆ ಸಹಕರಿಸಿ, ಸಂತಾನವನ್ನು ಕಾಪಾಡುವುದರಲ್ಲಿ ಸಮಭಾಗಿಯಾಗುತ್ತದೆ. ಮೊಟ್ಟೆಗಳನ್ನಿಡುವ ಕಾಲಕ್ಕೆ ಮುಂಚಿತವಾಗಿಯೇ, ಒಂದು ಸಂಸಾರದ ಗಂಡು ಹೆಣ್ಣು ಹಕ್ಕಿಗಳೆರಡೂ ಕೂಡಿ ಗೂಡನ್ನು ಕಟ್ಟಲು ತೊಡಗುವುದನ್ನು [[ಕಾಗೆ]], [[ಗುಬ್ಬಚ್ಚಿ]], [[ಕಾಡುಪಾರಿವಾಳ]], [[ಹದ್ದು]] ಮುಂತಾದವುಗಳಲ್ಲಿ ಕಾಣಬಹುದು.
 
 
Line ೨೦ ⟶ ೨೪:
 
 
ಹಾರನ್ಬಿಲ್ ([[ಮಂಗಟ್ಟೆ ಹಕ್ಕಿ]])ಎಂಬ ಹಕ್ಕಿ ಮರದ ಪೊಟರೆಗಳಲ್ಲಿ ಮೊಟ್ಟೆಯನ್ನು ಇಡುತ್ತದೆ. ಹೆಣ್ಣುಹಕ್ಕಿ ಕಾವಿಗೆ ಕೂಡುತ್ತಲೇ ಒಂದು ಸಣ್ಣ ರಂಧ್ರವನ್ನು ಮಾತ್ರ ಬಿಟ್ಟು ಪೊಟರೆಯ ಬಾಯನ್ನು ಮುಚ್ಚಿಬಿಡುತ್ತದೆ. ಈ ತೂತಿನಿಂದ ಗಂಡು ಹಕ್ಕಿ, ಒಳಗಿರುವ ಹೆಣ್ಣುಹಕ್ಕಿಗೆ ಆಹಾರವನ್ನು ಒದಗಿಸುತ್ತದೆ. ಮೊಟ್ಟೆಗಳು ಒಡೆದು ಮರಿಗಳಾಗಿ, ಅವು ಬಲಿತ ಮೇಲೆ ಮುಚ್ಚಳವನ್ನು ಒಡೆದುಕೊಂಡು, ಹೆಣ್ಣುಹಕ್ಕಿ ಹೊರಗೆ ಬರುತ್ತದೆ. ಈ ರೀತಿ ಗೂಡಿನ ಬಾಯನ್ನು ಮುಚ್ಚುವುದು, [[ಹಾವು]] ಮುಂತಾದ ಶತ್ರುಗಳು, ಗೂಡಿನ ಒಳಹೊಕ್ಕು, ಮೊಟ್ಟೆ, ಮರಿಗಳನ್ನು ತಿನ್ನದಂತೆ ತಡೆಯಲು ಇರುವ ಉಪಾಯ.
 
ಗೂಡಿಗೆ ಯೋಗ್ಯವಾದ ಸಹಜವಾದ ಪೊಟರೆಗಳು ಮುಂತಾದ ಸ್ಥಳಗಳು ಎಲ್ಲ ಹಕ್ಕಿಗಳಿಗೂ ಸಿಗುವುದು ಸ್ವಲ್ಪ ಕಷ್ಟ. ಈ ರೀತಿಯ ಅಭಾವವನ್ನು ಕೆಲವು ಹಕ್ಕಿಗಳು ತಾವೇ ಗೂಡನ್ನು ಕಟ್ಟುವುದರಿಂದ ಹೋಗಲಾಡಿ ಸುತ್ತವೆ. ಹೀಗೆ ಸರಳರೀತಿಯಲ್ಲಿ ರಚಿಸಿದ ಗೂಡುಗಳಲ್ಲಿ ಸಾಮಾನ್ಯ ವಾದುದೆಂದರೆ, ಮರಗಳ ಮೇಲೆ ಬರಿಯ ಕಡ್ಡಿಗಳಿಂದ ಕಟ್ಟಿದಂಥವು. ಇಂಥ ಗೂಡುಗಳನ್ನು ಕಾಡು [[ಪಾರಿವಾಳ]], ಕಾಗೆ, ಹದ್ದುಗಳು ಕಟ್ಟುತ್ತವೆ. ಈ ಗೂಡುಗಳು ಎಷ್ಟು ಒರಟಾಗಿರುತ್ತವೆಂದರೆ ಕಡ್ಡಿಗಳ ಸಂದಿನಿಂದ ಮೊಟ್ಟೆಗಳು ಹೊರಕ್ಕೆ ಕಾಣುತ್ತಿರುತ್ತವೆ. ಅಲ್ಲದೆ ಮಳೆ, ಬಿಸಿಲು, ಗಾಳಿಗಳಿಂದ ಮೊಟ್ಟೆಗಳಿಗೆ ರಕ್ಷಣೆಯಿರುವುದಿಲ್ಲ. ಗೂಡು ಕಟ್ಟುವುದರಲ್ಲಿ ಇದಕ್ಕಿಂತ ಮುಂದುವರಿದ ಹಕ್ಕಿಗಳು ಗೂಡುಗಳಿಗೆ ವಿಶಿಷ್ಟವಾದ ಆಕಾರವನ್ನು ಕೊಡುತ್ತವೆ. ಇಂಥ ಗೂಡುಗಳಲ್ಲಿ, ಕಡ್ಡಿಗಳ ನಡುವೆ ಮೊಟ್ಟೆಗಳು ಸುರಕ್ಷಿತವಾಗಿರಲು ಸಾಕಷ್ಟು ತಗ್ಗಾದ ಸ್ಥಳವಿರುತ್ತದೆ. ಕೆಲವು ಸಣ್ಣ ಪುಟ್ಟ ಹಕ್ಕಿಗಳು ಸಣ್ಣ ಕಡ್ಡಿಗಳು, ಗಿಡದ ಬೇರುಗಳು, ಹುಲ್ಲು ಮುಂತಾದ ನಯವಾದ ವಸ್ತುಗಳನ್ನು ಗೂಡು ಕಟ್ಟಲು ಉಪಯೋಗಿಸುತ್ತವೆ. ಹೀಗೆ ಹುಲ್ಲುಗಳಿಂದ ಕಟ್ಟಿದ ಗೂಡುಗಳನ್ನು ಗುಬ್ಬಚ್ಚಿ ಮುಂತಾದ ಹಕ್ಕಿಗಳಲ್ಲಿ ಕಾಣಬಹುದು. ಕೆಲವು ಪಕ್ಷಿಗಳು ಈ ವಸ್ತುಗಳನ್ನು ಕುಶಲವಾಗಿ ನೇಯ್ದು ಬಟ್ಟಲಿನಂತಹ ಗೂಡುಗಳನ್ನು ಮರದ ಮೇಲೋ ಗಿಡಗಳ ಪೊದರಿನಲ್ಲಿಯೋ ಕಟ್ಟುತ್ತವೆ. ಅಲ್ಲದೆ ಗೂಡುಗಳ ಒಳಗೆ ಮೃದುವಾದ ನಾರು, ಕೂದಲು, ಹತ್ತಿ, ಉಣ್ಣೆ ಮುಂತಾದ ವಸ್ತುಗಳಿಂದೊಡಗೂಡಿದ ಮೆತ್ತೆಗಳನ್ನು ರಚಿಸುತ್ತವೆ.
 
 
Line ೩೩ ⟶ ೩೮:
 
 
ಇವೆಲ್ಲಕ್ಕಿಂತಲೂ ಹೆಚ್ಚು ಕುಶಲತೆಯನ್ನು ತೋರುವ ಹಾಗೂ ಸುಂದರವಾದ ಗೂಡುಗಳನ್ನು ಕಟ್ಟುವ ಹಕ್ಕಿಗಳೆಂದರೆ [[ಗೀಜಗ|ಗೀಜಗನ]] ಜಾತಿಗೆ ಸೇರಿದ ಹಕ್ಕಿಗಳು. ಅವುಗಳ ಗೂಡಿನ ರಚನೆಯನ್ನನುಸರಿಸಿ ಅವನ್ನು [[ಗೀಜುಗ]] (ವೀವರ್ ಬರ್ಡ್) ಮತ್ತು [[ದರ್ಜಿ ಹಕ್ಕಿ]] (ಟೇಲರ್ ಬರ್ಡ್) ಎಂದು ಕರೆಯುತ್ತಾರೆ. ಗೂಡು ಕಟ್ಟುವುದರಲ್ಲಿ ಇವುಗಳ ಚಮತ್ಕಾರ ನಿಜವಾಗಿಯೂ ಪ್ರಶಂಸನೀಯವಾದುದು. ಇವು ಗೂಡು ಕಟ್ಟುವ ಸ್ಥಳವನ್ನು ಹುಡುಕುವುದರಲ್ಲೂ ನಿಜವಾದ ಜಾಣ್ಮೆಯನ್ನು ತೋರಿಸುತ್ತವೆ.
 
 
Line ೩೯ ⟶ ೪೪:
 
 
ಕೆಲವು ಹಕ್ಕಿಗಳು ಗೂಡು ಕಟ್ಟುವುದಿಲ್ಲ. ಬದಲಾಗಿ, ತಮ್ಮ ಮೊಟ್ಟೆಗಳನ್ನು ಬೇರೆ ಹಕ್ಕಿಗಳ ಗೂಡಿನಲ್ಲಿಟ್ಟು ಮರಿ ಮಾಡುತ್ತವೆ. ಇಲ್ಲಿ ಎರಡು ಬಗೆಯ ಹಕ್ಕಿಗಳ ಮೊಟ್ಟೆಗಳೂ ತಮ್ಮ ಗಾತ್ರ, ಆಕಾರ ಮತ್ತು ಬಣ್ಣದಲ್ಲಿ ಒಂದೇ ರೀತಿ ಇರುವುದರಿಂದ ಮೋಸಹೋಗುವ ಹಕ್ಕಿಗೆ ತನ್ನ ಮೂಢತ್ವ ತಿಳಿಯುವುದಿಲ್ಲ. ಕೋಗಿಲೆಗಳು[[ಕೋಗಿಲೆ]]ಗಳು ಹೀಗೆ ಕಾಗೆಯ ಗೂಡಿನಲ್ಲಿ ಮೊಟ್ಟೆಗಳನ್ನಿಡುತ್ತವೆ. ಕಾಗೆಯ ಮೊಟ್ಟೆಗೂ ಕೋಗಿಲೆಯ ಮೊಟ್ಟೆಗೂ ವ್ಯತ್ಯಾಸವೇ ಇರುವುದಿಲ್ಲ. ಮೊಟ್ಟೆಯೊಡೆದು ಮರಿ ಹೊರಬೀಳುವವರೆಗೂ ಕಾಗೆ ಅದನ್ನು ಪೋಷಿಸುತ್ತದೆ. ಮರಿ ಕೂಗಲು ತೊಡಗಿದಾಗಲೇ ಕಾಗೆಗೆ ತನ್ನ ತಪ್ಪು ತಿಳಿಯುವುದು. ಇಷ್ಟು ಹೊತ್ತಿಗಾಗಲೇ ಕೋಗಿಲೆಯ ಮರಿಗೆ ಹಾರುವ ಶಕ್ತಿ ಬಂದಿರುವುದರಿಂದ ಕಾಗೆಗೆ ಸಿಗದಂತೆ ಹಾರಿ ಹೋಗುತ್ತದೆ.
 
 
ಗೂಡು ಕಟ್ಟುವ ಹಕ್ಕಿಗಳು ಗೂಡು ಕಟ್ಟುವುದರಲ್ಲಿ ತೋರಿಸುವ ಕುಶಲತೆಗೆ ಮೇರೆಯೇ ಇಲ್ಲ. ಕೆಲವು ಹಕ್ಕಿಗಳು ಗೂಡಿನ ಒಳಭಾಗದಲ್ಲಿ ರಾತ್ರಿಯ ಹೊತ್ತು ಬೆಳಕಿಗಾಗಿ [[ಮಿಂಚುಹುಳ|ಮಿಣುಕು ಹುಳುಗಳನ್ನುಹುಳು]]ಗಳನ್ನು ಹಿಡಿದು ತಂದು ಜೇಡಿಯ ಮಣ್ಣಿನ ಮಂಟಪ ಕಟ್ಟಿ ಅದಕ್ಕೆ ಅಂಟಿಸಿಕೊಂಡು ಆ ಮಿಣುಕು ಹುಳುವನ್ನೂ ಪೋಷಿಸುತ್ತವೆ ಎಂದು ಹೇಳುವುದುಂಟು.
 
 
"https://kn.wikipedia.org/wiki/ಗೂಡುಗಳು" ಇಂದ ಪಡೆಯಲ್ಪಟ್ಟಿದೆ