೧೦,೯೧೪
edits
ಚು (ಕೊಂಡಿಗಳ ಸೇರ್ಪಡೆ) |
|||
▲ ಗೂಡುಗಳ ರಚನೆ, ಅವುಗಳನ್ನು ಕಟ್ಟುವ ಜಾಗವನ್ನು ಆರಿಸುವುದು, ಗೂಡನ್ನು ಕಟ್ಟುವ ವಿಧಾನ, ಇವೆಲ್ಲದರಲ್ಲೂ ಹಕ್ಕಿಗಳು ವೈಶಿಷ್ಟ್ಯವನ್ನು ತೋರಿಸುತ್ತವೆ.
ಮೊಟ್ಟೆಗಳನ್ನು ಗೂಡಿನಲ್ಲಿಟ್ಟು, ಅವುಗಳನ್ನು ಶತ್ರುಗಳಿಂದ ರಕ್ಷಿಸಿ, ಕಾವಿಗೆ ಕುಳಿತು ಮರಿ ಮಾಡಿ ಅವುಗಳನ್ನು ಪೋಷಿಸುವುದು ಸಾಮಾನ್ಯವಾಗಿ ಹೆಣ್ಣುಹಕ್ಕಿಯ ಕೆಲಸವಾದರೂ ಗಂಡುಹಕ್ಕಿಯೂ ಹೆಣ್ಣಿನೊಡನೆ ಸಹಕರಿಸಿ, ಸಂತಾನವನ್ನು ಕಾಪಾಡುವುದರಲ್ಲಿ ಸಮಭಾಗಿಯಾಗುತ್ತದೆ. ಮೊಟ್ಟೆಗಳನ್ನಿಡುವ ಕಾಲಕ್ಕೆ ಮುಂಚಿತವಾಗಿಯೇ, ಒಂದು ಸಂಸಾರದ ಗಂಡು ಹೆಣ್ಣು ಹಕ್ಕಿಗಳೆರಡೂ ಕೂಡಿ ಗೂಡನ್ನು ಕಟ್ಟಲು ತೊಡಗುವುದನ್ನು [[ಕಾಗೆ]], [[ಗುಬ್ಬಚ್ಚಿ]], [[ಕಾಡುಪಾರಿವಾಳ]], [[ಹದ್ದು]] ಮುಂತಾದವುಗಳಲ್ಲಿ ಕಾಣಬಹುದು.
|
edits