೧೧,೦೦೫
edits
ಚುNo edit summary |
|||
==ಹಕ್ಕಿಯ ಗೂಡುಗಳು==
ಮೊಟ್ಟೆಗಳನ್ನು ಗೂಡಿನಲ್ಲಿಟ್ಟು, ಅವುಗಳನ್ನು ಶತ್ರುಗಳಿಂದ ರಕ್ಷಿಸಿ, ಕಾವಿಗೆ ಕುಳಿತು ಮರಿ ಮಾಡಿ ಅವುಗಳನ್ನು ಪೋಷಿಸುವುದು ಸಾಮಾನ್ಯವಾಗಿ ಹೆಣ್ಣುಹಕ್ಕಿಯ ಕೆಲಸವಾದರೂ ಗಂಡುಹಕ್ಕಿಯೂ ಹೆಣ್ಣಿನೊಡನೆ ಸಹಕರಿಸಿ, ಸಂತಾನವನ್ನು ಕಾಪಾಡುವುದರಲ್ಲಿ ಸಮಭಾಗಿಯಾಗುತ್ತದೆ. ಮೊಟ್ಟೆಗಳನ್ನಿಡುವ ಕಾಲಕ್ಕೆ ಮುಂಚಿತವಾಗಿಯೇ, ಒಂದು ಸಂಸಾರದ ಗಂಡು ಹೆಣ್ಣು ಹಕ್ಕಿಗಳೆರಡೂ ಕೂಡಿ ಗೂಡನ್ನು ಕಟ್ಟಲು ತೊಡಗುವುದನ್ನು [[ಕಾಗೆ]], [[ಗುಬ್ಬಚ್ಚಿ]], [[ಕಾಡುಪಾರಿವಾಳ]], [[ಹದ್ದು]] ಮುಂತಾದವುಗಳಲ್ಲಿ ಕಾಣಬಹುದು.
|
edits