ಬೇರಿಯಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು robot Adding: mn:Бари |
/ Housekeeping / |
||
೧ ನೇ ಸಾಲು:
{{ಮೂಲಧಾತು/ಬೇರಿಯಮ್}}
'''ಬೇರಿಯಮ್''' ಮೃದುವಾದ,ಭಾರವಾದ,ಬೆಳ್ಳಿಯ ಬಣ್ಣದ [[ಮೂಲಧಾತು]][[ ಲೋಹ]].ಇದು ಬಹಳ ಸುಲಭವಾಗಿ ಬೇರೆ ವಸ್ತುಗಳೊಂದಿಗೆ ರಾಸಾಯನಿಕ ಕ್ರಿಯೆಗೆ ಒಳಗಾಗುವುದರಿಂದ ಶುದ್ಧ ರೂಪದಲ್ಲಿ ದೊರೆಯುವುದಿಲ್ಲ.ಇದನ್ನು ಶುದ್ಧರೂಪದಲ್ಲಿ [[ಪ್ಯಾರಾಫಿನ್]] ನ ತಳಭಾಗದಲ್ಲಿ ಶೇಖರಿಸುತ್ತಾರೆ.ಇದು ಪ್ರಕೃತಿಯಲ್ಲಿ [[ಬೇರಿಯಮ್ ಸಲ್ಫೇಟ್]] ನ ರೂಪದಲ್ಲಿ ದೊರೆಯುತ್ತದೆ.ಇದನ್ನು [[೧೮೦೮]]ರಲ್ಲಿ [[ಇಂಗ್ಲೆಂಡ್]] ನ ಸರ್[[ ಹಂಫ್ರಿ ಡೇವಿ]] ಯವರು ಬೇರ್ಪಡಿಸಿದರು.ಇದನ್ನು ಶುದ್ಧರೂಪದಲ್ಲಿ ಉಪಯೋಗಿಸುತ್ತಿಲ್ಲವಾದರೂ, ಸಂಯುಕ್ತ ವಸ್ತುವಾಗಿ ಗಾಜಿನ ತಯಾರಿಕೆಯಲ್ಲಿ,ಅಸ್ಪತ್ರೆಗಳಲ್ಲಿ ರೋಗ ಪತ್ತೆಗೆ, [[ಪ್ರಯೋಗಾಲಯ]]ಗಳಲ್ಲಿ ವ್ಯಾಪಕವಾಗಿ ಉಪಯೋಗದಲ್ಲಿದೆ.ಇದು ಒಂದು [[ವಿಷ]] ವಸ್ತು.▼
▲ಬೇರಿಯಮ್ ಮೃದುವಾದ,ಭಾರವಾದ,ಬೆಳ್ಳಿಯ ಬಣ್ಣದ [[ಮೂಲಧಾತು]][[ ಲೋಹ]].ಇದು ಬಹಳ ಸುಲಭವಾಗಿ ಬೇರೆ ವಸ್ತುಗಳೊಂದಿಗೆ ರಾಸಾಯನಿಕ ಕ್ರಿಯೆಗೆ ಒಳಗಾಗುವುದರಿಂದ ಶುದ್ಧ ರೂಪದಲ್ಲಿ ದೊರೆಯುವುದಿಲ್ಲ.ಇದನ್ನು ಶುದ್ಧರೂಪದಲ್ಲಿ [[ಪ್ಯಾರಾಫಿನ್]] ನ ತಳಭಾಗದಲ್ಲಿ ಶೇಖರಿಸುತ್ತಾರೆ.ಇದು ಪ್ರಕೃತಿಯಲ್ಲಿ [[ಬೇರಿಯಮ್ ಸಲ್ಫೇಟ್]] ನ ರೂಪದಲ್ಲಿ ದೊರೆಯುತ್ತದೆ.ಇದನ್ನು [[೧೮೦೮]]ರಲ್ಲಿ [[ಇಂಗ್ಲೆಂಡ್]] ನ ಸರ್[[ ಹಂಫ್ರಿ ಡೇವಿ]] ಯವರು ಬೇರ್ಪಡಿಸಿದರು.ಇದನ್ನು ಶುದ್ಧರೂಪದಲ್ಲಿ ಉಪಯೋಗಿಸುತ್ತಿಲ್ಲವಾದರೂ, ಸಂಯುಕ್ತ ವಸ್ತುವಾಗಿ ಗಾಜಿನ ತಯಾರಿಕೆಯಲ್ಲಿ,ಅಸ್ಪತ್ರೆಗಳಲ್ಲಿ ರೋಗ ಪತ್ತೆಗೆ, [[ಪ್ರಯೋಗಾಲಯ]]ಗಳಲ್ಲಿ ವ್ಯಾಪಕವಾಗಿ ಉಪಯೋಗದಲ್ಲಿದೆ.ಇದು ಒಂದು [[ವಿಷ]] ವಸ್ತು.
[[ವರ್ಗ:ಮೂಲಧಾತುಗಳು]]
[[ವರ್ಗ:ಲೋಹಗಳು]]
|