ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೭ ನೇ ಸಾಲು:
 
==ಕವಿರಾಜಮಾರ್ಗ==
* ಕವಿರಾಜಮಾರ್ಗದ ಪ್ರತಿ ಪರಿಚ್ಛೇದದ ಕೊನೆಯಲ್ಲಿ 'ನೃಪತುಂಗ ದೇವಾನುಮತಪ್ಪ ಕವಿರಾಜಮಾರ್ಗದೊಳ್' ಎಂದು ಹೇಳುವುದರಿಂದ ಇದು ರಾಷ್ಟ್ರಕೂಟದೊರೆ ಅಮೋಘವರ್ಷ ನೃಪತುಂಗನ (ಕ್ರಿ.ಶ ೮೧೪-೮೭೭)ಕಾಲದಲ್ಲಿ ಹುಟ್ಟಿದುದದೆಂದು ನಿರ್ಧರಿಸಲಾಗಿದೆ. ಕವಿರಾಜಮಾರ್ಗ ಕೃತಿಯಲ್ಲಿ ಮೂರು ಪರಿಚ್ಛೇದಗಳಿವೆ.
* ಮೊದಲ ಪರಿಚ್ಛೇದದಲ್ಲಿ ಮಂಗಳಾಚರಣೆ, ಪೂರ್ವಕವಿಸ್ತುತಿ ಮೊದಲಾದ ಪೀಠಿಕಾಭಾಗದ ಪದ್ಯಗಳಾದ ಮೇಲೆ ನೃಪತುಂಗ ಕಾವ್ಯಾಭ್ಯಾಸದ ಅವಶ್ಯಕತೆ, ಕವಿತ್ವರಚನಾಶಕ್ತಿಯಿಂದ ಉಂಟಾಗುವ ಮಾರ್ಗ ಮೊದಲಾದ ವಿಷಯಗಳ ಬಗ್ಗೆ ತಿಳಿಸಿದ್ದಾನೆ.
ಎರಡನೇ ಪರಿಚ್ಛೇದ ಅಲಂಕಾರಗಳ ಲಕ್ಷಣಗಳನ್ನು ಹೇಳಲು ಮೀಸಲಾಗಿದೆ. ಇದರಲ್ಲಿ ನೃಪತುಂಗ ಪ್ರಾಸದ ವಿಷಯವನ್ನು ಹೇಳತೊಡಗಿ-'ಕನ್ನಡಕ್ಕೆ ಸತತಂ ಪ್ರಾಸಂ' ಎಂದು ನುಡಿದು ಪ್ರಸಭೇದಗಳನ್ನು ವಿವರಿಸಿ ಅವುಗಳಿಗೆ ದೇಷ್ಟಾಂತಗಳನ್ನು ನೀಡಿದ್ದಾನೆ. ಮೂರನೇ ಪರಿಚ್ಛೇದದಲ್ಲಿ ಆ ಕಾಲಕ್ಕೆ ಸಂಸ್ಕೃತದ ಲಾಕ್ಷಣಿಕರು ಪ್ರಚಾರ ಮಾಡಿದ್ದ ಸುಮಾರು.೩೫ ಅಲಂಕಾರಗಳನ್ನು ಹೇಳಿದ್ದಾನೆ.
<pre>
ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್
Line ೧೪ ⟶ ೧೭:
 
ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡನಾಡಿನ ವರ್ಣನೆ ಇದಾಗಿದೆ.ಕಿಸುವೊಳಲು [[ಪಟ್ಟದಕಲ್ಲು|ಪಟ್ಟದಕಲ್ಲಿಗೆ]] ಮೊದಲಿದ್ದ ಹೆಸರು. ಪುಲಿಗೆರೆ ಇಂದಿನ ಲಕ್ಷ್ಮೇಶ್ವರ ([[ಗದಗ ಜಿಲ್ಲೆ]]). ಕೊಪಣ ಇಂದಿನ [[ಕೊಪ್ಪಳ]]. ಒಕ್ಕುಂದ [[ಬೆಳಗಾವಿ]] ಜಿಲ್ಲೆಯಲ್ಲಿರುವ ಒಕ್ಕುಂದ.
 
ಶ್ರೀ ವಿಜಯರ ಕವಿಮಾರ್ಗಂ
ಭಾವಿಪ ಜನದಮನಕ್ಕೆ ಕನ್ನಡಿಯಂ ಕೆ
Line ೧೯ ⟶ ೨೩:
ಶ್ರೀ ವಿಜಯರ ದೇವರನೇ ವಣ್ಣಿಪುದೊ|
 
ಕಂದಮು ಮಳಿನವೃತ್ತಮು
ಕಂದಮುಮಳಿನವೃತ್ತಮು
ಮೊಂದೊಂದೆಡೆಗೆಒಂಡು ಜಾತಿ ಜಾಣೆಸೆಯೇ ಬೆಡಂ
ಗೊಂದಿವರೆಳಮರೆ ಪೇಳಲ್
ಸುಂದರ ರೂಪಿಂ ಬೆದಂಡೆಗಬ್ಬಮದಕ್ಕುಂ
 
ವಿಮಳೋದಯ ನಾಗರ್ಜುನ
ಸಮೇತ ಜಯಬಂಧು ದುರ್ವಿನೀತಾದಿಗಳೇ
ಕ್ರಮದೋಳ್ ನೆಗಳ್ಚಿ ಗದ್ಯಾ
ಶ್ರಮ ಪದಗುರುತಾ ಪ್ರತೀತಿಯಂ ಕೆಯ್ಕೊಂಡರ್
</pre>
 
"https://kn.wikipedia.org/wiki/ಕವಿರಾಜಮಾರ್ಗ" ಇಂದ ಪಡೆಯಲ್ಪಟ್ಟಿದೆ