ಕಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
[[ಚಿತ್ರ:http://www.nlm.nih.gov/medlineplus/ency/images/ency/fullsize/1094.jpg]]
 
ಮಾನವನ[[ಮಾನವ]]ನ ದೇಹದಲ್ಲಿ ಕಣ್ಣುಗಳ ರಚನೆ ತುಂಬಾ ಸೂಕ್ಷ್ಮವಾದುದು. ಕಣ್ಣು ಎಂದರೆ ಅದರಲ್ಲಿ ಟಿ.ವಿ.ಕ್ಯಾಮೆರಾದಲ್ಲಿರುವಷ್ಟೇ[[ಕ್ಯಾಮೆರಾ]]ದಲ್ಲಿರುವಷ್ಟೇ ಸೂಕ್ಷ್ಮ ಜೀವ ಭಾಗಗಳಿರುತ್ತವೆ. ಎದುರಲ್ಲಿ ಪಾರದರ್ಶಕ ಮಸೂರವಿದೆ[[ಮಸೂರ]]ವಿದೆ. ಅದು ದೃಷ್ಟಿಯನ್ನು ಬೇಕಾದ ವಸ್ತುವನ್ನು ನಿಲುಕಿಸಿಕೊಳ್ಳಲು ದಪ್ಪ ಹಾಗೂ ಕಿರಿದಾಗುತ್ತಿರುತ್ತದೆ. ಅದರ ಹಿಂದೆ ಒಂದು ಪಾಪೆ ಇದೆ. ಅದು ಬೆಳಕಿನ ಸಾಂದ್ರತೆಗೆ[[ಸಾಂದ್ರತೆ]]ಗೆ ತಕ್ಕಂತೆ ವರ್ತಿಸುತ್ತದೆ. ಅಂದರೆ ಪ್ರಕಾಶಮಾನವಾದ ಪ್ರದೇಶಕ್ಕೆ ನೋಟ ಬೀರಿದಾಗ ಅದು ಮುಚ್ಚಿಕೊಂಡು ಬೇಕಾದಷ್ಟು [[ಬೆಳಕು]] ಮಾತ್ರ ಒಳ ಪ್ರವೇಶಿಸುವಂತೆ ಮಾಡುತ್ತದೆ. ಕತ್ತಲೆಯ ಪ್ರದೇಶಕ್ಕೆ ಬಂದಾಗ ದೊಡ್ಡದಾಗಿ ತೆರೆದುಕೊಂಡು ಹೆಚ್ಚು ಬೆಳಕು ಒಳಗೆ ಬರುವಂತೆ ಮಾಡುತ್ತದೆ. ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ[[ಗೋಡೆ]]ಯಲ್ಲಿ [[ರೆಟಿನಾ]] ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.
 
'''ರೆಟಿನಾ ರಚನೆ'''
 
ಇದರಲ್ಲಿ ಸಾವಿರದ[[ಸಾವಿರ]]ದ ಮುನ್ನೂರು ಕೋಟಿ `ಪೋಟೋ ರಿಸೆಪ್ಟರ್ಸ್’ ಎಂಬ ಕಣಗಳಿರುತ್ತವೆ. ಇವಿಷ್ಟೂ ತಮ್ಮ ಮೇಲೆ ಬೀಳುವ ಬೆಳಕು ಹಾಗೂ ಕತ್ತಲಷ್ಟನ್ನೇ ಗ್ರಹಿಸುತ್ತವೆ. ಇದರ ಆಧಾರದಲ್ಲೇ ಮೆದುಳು ವಸ್ತುವಿನ ಆಕಾರ, ಗಾತ್ರ, ದೂರವನ್ನು ಅಂದಾಜು ಮಾಡುವುದು. ಅದಲ್ಲದೆ, ಅದೇ ರೆಟಿನಾದಲ್ಲಿ ಏಳುನೂರು ಕೋಟಿ `ಕೋನ್’ ಕಣಗಳಿರುತ್ತವೆ. ಇವುಗಳ ಕೆಲಸ ಬಣ್ಣಗಳನ್ನು ಗುರ್ತಿಸುವುದು! ಮನುಷ್ಯನ ದೇಹದ ಎಕ್ಸ್ [X] ಕ್ರೋಮೋಸೋಮ್ ಈ ಕಣಗಳನ್ನು ಉತ್ಪಾದಿಸುತ್ತದೆ. ಈಗ ಸ್ವಲ್ವ ಜನನದ ವಿಷಯವನ್ನು ನೆನಪು ಮಾಡಿಕೊಳ್ಳಿ. ಗಂಡಿನಿಂದ ಬರುವ `ವೈ [Y] ಕ್ರೋಮೋಸೋಮ್ ಹೆಣ್ಣಿನಲ್ಲಿರುವ `ಎಕ್ಸ್ ಕ್ರೋಮೋಸೋಮಿನೊಂದಿಗೆ ಬೆರೆತಾಗ ಗಂಡು ಮಗುವಾಗುತ್ತದೆ. ಗಂಡಿನಿಂದಲೂ `ಎಕ್ಸ್ ಕ್ರೋಮೋಸೋಮ್' ಬಂದಿತೆಂದರೆ ಖಂಡಿತಾ ಹೆಣ್ಣು ಮಗುವೇ ಹುಟ್ಟುವುದು. ಏಕೆಂದರೆ ಹೆಣ್ಣಿನಲ್ಲಿ `ವೈ ಕ್ರೋಮೋಸೋಮ್‌ಗಳಿರುವುದಿಲ್ಲ. ಆಕೆಯಲ್ಲಿರುವ ಎರಡು ಕ್ರೋಮೋಸೋಮ್‌ಗಳೂ ಸಹ `ಎಕ್ಸ್’ ಆಗಿರುತ್ತವೆ. ಅಂತಹ `ಎಕ್ಸ್’ ಕ್ರೋಮೋಸೋಮ್ ಕಣ್ಣಿನ ರೆಟಿನಾದಲ್ಲಿರುವ `ಕೋನ್’ಗಳನ್ನು ಉತ್ಪಾದಿಸುತ್ತಾದ್ದರಿಂದ ಒಂದೇ `ಎಕ್ಸ್ ಕ್ರೋಮೋಸೋಮ್’ ಹೊಂದಿರುವ ಗಂಡಸರಿಗಿಂತಲೂ, ಎರಡು `ಎಕ್ಸ್ ಕ್ರೋಮೋಸೋಮ್‌’ಗಳನ್ನು ಹೊಂದಿರುವ ಹೆಂಗಸರ ಕಣ್ಣಿನಲ್ಲಿ ಕೋನ್‌ಗಳ ಸಂಖ್ಯೆ ವಿಪರೀತವಾಗಿರುತ್ತದೆ. ಹಾಗಾಗಿಯೇ ಅವರು ಬಣ್ಣಗಳನ್ನು ನಿಖರವಾಗಿ ವಿವರವಾಗಿ, ಪ್ರತ್ಯೇಕವಾಗಿ ಗುರ್ತಿಸಬಲ್ಲರು!
 
[[ವರ್ಗ:ಅಂಗಗಳು]]
"https://kn.wikipedia.org/wiki/ಕಣ್ಣು" ಇಂದ ಪಡೆಯಲ್ಪಟ್ಟಿದೆ