ಕರ್ನಾಟಕ ಸರ್ಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫೦ ನೇ ಸಾಲು:
*2015 ಅಕ್ಟೋಬರ್ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ, ಹಾಸನ ಜಿಲ್ಲೆ ಅರಕಲಗೂಡು ಶಾಸಕ ಎ.ಮಂಜು, ಧಾರವಾಡ ಶಾಸಕ ವಿನಯ್‌ ಕುಲಕರ್ಣಿ, ಹಾವೇರಿ ಜಿಲ್ಲೆಯ ಹಾನಗಲ್‌ ಶಾಸಕ ಮನೋಹರ ತಹಶೀಲ್ದಾರ್ ಅವರು ಸಚಿವರಾಗಿ ಸಂಪುಟ ಸೇರಿದರು.
*ಸಂಪುಟ ಸೇರಿದ ಪರಮೇಶ್ವರ ಅವರು 2013ರ ವಿಧಾನಸಭೆ ಚುನಾವಣೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು 54,074 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಪರಮೇಶ್ವರ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ನ ಸುಧಾಕರಲಾಲ್ 72,229 ಮತಗಳನ್ನುಗಳಿಸಿ ಜಯಗಳಿಸಿದ್ದರು. 2014ರ ಜುಲೈ 1ರಂದು ಪರಮೇಶ್ವರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. 2010ರ ಅ. 29ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಪರಮೇಶ್ವರ ಅವರು ಅಕ್ಟೋಬರ್ 29ರ ಗುರುವಾರ ಐದು ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಅಂದೇ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು.ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ಕೊಡಲಾಗಿದೆ.
;===ಸಂಪುಟ ದರ್ಜೆ :===
*ಸಿದ್ದರಾಮಯ್ಯ: ಹಣಕಾಸು, ಗುಪ್ತಚರ, ಮಧ್ಯಮ ಕೈಗಾರಿಕೆ, ಮುಜರಾಯಿ
*ಡಾ. ಜಿ. ಪರಮೇಶ್ವರ್ ಗೃಹ
"https://kn.wikipedia.org/wiki/ಕರ್ನಾಟಕ_ಸರ್ಕಾರ" ಇಂದ ಪಡೆಯಲ್ಪಟ್ಟಿದೆ