ಜ್ಯೋತಿಷ ಮತ್ತು ವಿಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕುಂಡಲಿ ರಚನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 106.66.135.252 (talk) to last revision by Dhanalakshmi .K. T
೩೭ ನೇ ಸಾಲು:
=== ನಕ್ಷತ್ರ : ===
-----------
*[[ಜ್ಯೋತಿಶಾಸ್ತ್ರದ ನಕ್ಷತ್ರಗಳು|ಜ್ಯೋತಿಶಾಸ್ತ್ರದ ನಕ್ಷತ್ರಗ ಉಜ್ಳು]]
* ಆಕಾಶದ ಕ್ರಾಂತಿವೃತ್ತದ ೩೬೦ ಡಿಗ್ರಿಗಳನ್ನು ೨೭ ಭಾಗ ಮಾಡಿದರೆ ೨೭ ನಕ್ಷತ್ರದ ಸ್ಥಾನಗಳಾಗುತ್ತವೆ. ಅವೇ ಅಶ್ವಿನಿ, ಭರಣಿ, ವೊದಲಾದ ೨೭ ನಕ್ಷತ್ರ ಸ್ಥಾನಗಳು. ಒಂದು ನಕ್ಷತ್ರಕ್ಕೆ ಆಕಾಶದಲ್ಲಿ ೧೩.೧/೩ ಡಿಗ್ರಿ ಯಷ್ಟು ಸ್ಥಾನ (ಸ್ಥಳ). ಆಕಾಶದಲ್ಲಿ ಈ ಹೆಸರಿನ ನಕ್ಷತ್ರಗಳು ಅಳತೆಗೆ ಸರಿಯಾಗಿ ಇಲ್ಲ; ೧೩.೧/೩ ಮಧ್ಯದಲ್ಲಿ ಎಲ್ಲಿಯೋ ಒಂದು ಕಡೆ ಬರುವುದು. ಈ ೧೩.೧/೩ ಡಿಗ್ರಿಗಳನ್ನು ಪುನಃ ೪ ಭಾಗ (೪ ಪಾದ) ಮಾಡಿದರೆ ಪ್ರತಿ ಭಾಗಕ್ಕೆ ೩.೧/೩ ಡಿಗ್ರಿಯಷ್ಟು(೩ಅಂಶ ೨೦ಕಲೆ) ಸ್ಥಳ ಬರುವುದು. ಪ್ರತಿ ನಕ್ಷತ್ರಕ್ಕೂ ನಾಲ್ಕು ಪಾದಗಳಂತೆ ಅಶ್ವಿನ್ಯಾದಿ ೨೭ ನಕ್ಷತ್ರಗಳನ್ನು ೧೦೮ ಭಾಗಮಾಡಿ ಪ್ರತಿ ಭಾಗದಲ್ಲಿ ಜನನ ಕಾಲದಲ್ಲಿದ್ದ ಗ್ರಹಗಳನ್ನು ಗುರುತಿಸಿದರೆ, ಅದು ನವಾಂಶ ಕುಂಡಲಿ. ನಕ್ಷತ್ರದ ಒಂದು ಪಾದಕ್ಕೆ ೩ಅಂಶ ೨೦ಕಲೆಯಾದರೆ , ಚಂದ್ರನು ಒಂದು ಪಾದದಲ್ಲಿ ಸುಮಾರು ೬ ರಿಂದ ೬.೧/೪ ಗಂಟೆಗಳ ಕಾಲ ಇರುತ್ತಾನೆ. ಉದಾಹರಣೆಗೆ ಅಶ್ವಿನಿ ನಕ್ಷತ್ರದ ಮೊದಲ ಪಾದದಲ್ಲಿ ಈ ಆರೂಕಾಲು ಗಂಟೆಗಳ ಮಧ್ಯದಲ್ಲಿ ಒಂದೇ ರೇಖಾಂಶದಲ್ಲಿ ಹುಟ್ಟಿದ ವ್ಯಕ್ತಿಗಳೆಲ್ಲರಿಗೂ ಅಶ್ವಿನಿ ನಕ್ಷತ್ರದ ಒಂದನೇ ಪಾದ. ಉಳಿದ ಗ್ರಹಗಳ ಚಲನೆ ಚಂದ್ರನಿಗಿಂತ ನಿಧಾನವಾದ್ದರಿಂದ ಕಾಲು ಅರ್ಧ ಗಂಟೆಗಳ ವ್ಯತ್ಯಾದಲ್ಲಿ ಮಗುವಿನ ರಾಶಿ ನವಾಂಶ ಕುಂಡಲಿಗಳಲ್ಲಿ ಬಹಳ ಬದಲಾವಣೆ ಆಗುವುದಿಲ್ಲ. ಹೆಚ್ಚಾಗಿ ಒಂದೇ ಬಗೆಯ ಕುಂಡಲಿ ಬರುತ್ತದೆ.
೯೪ ನೇ ಸಾಲು:
* ಆದರೆ ಈಗ ಆ ಎರಡೂ ಕುಂಡಲಿಗೆ ಬೇರೆ ಬೇರೆ ಫಲ ಹೇಳಿದಲ್ಲಿ ಜಾತಕನು ಯಾವುದನ್ನು ನಂಬಬೇಕು. ಅವನು ತನಗೆ ಯಾವ ಜ್ಯೋತಿಷಿಯಲ್ಲಿ ನಂಬುಗೆ ಇದೆಯೋ ಅದನ್ನು ನಂಬುತ್ತಾನೆ. ಆದರೆ ಅದರ ಸತ್ಯತೆ ಪ್ರಶ್ನಾರ್ಹವಾಗುತ್ತದೆ. ತರ್ಕಕ್ಕೆ ಹೊಂದದ ಮೂಢನಂಬಿಕೆ ಆಗುತ್ತದೆ.
 
=== ರಾಹು ಮತ್ತು ಕೇತು : ===
------------------
* ರಾಹು ಕೇತುಗಳ ವಿಚಾರ. ಇವುಗಳನ್ನು ಛಾಯಾ ಗ್ರಹಗಳೆಂದೂ, ಕಣ್ಣಿಗೆ ಅಗೋಚರ ಗ್ರಹಗಳೆಂದು ಹೇಳಲಾಗುತ್ತದೆ. ಆದರೆ ಇವು ಗ್ರಹಗಳೇ ಅಲ್ಲ. ಇವು ಆಕಾಶ ಕಾಯಗಳೇ ಅಲ್ಲ. ಇವು ಆಕಾಶದಲ್ಲಿ ಎರಡು ಊಹಾ ಬಿಂದುಗಳು. ಖಗೋಲ ಶಾಸ್ತ್ರದ ಪ್ರಕಾರ ಆಕಾಶದಲ್ಲಿ ಭೂಮಧ್ಯ ರೇಖೆಯನ್ನು ಆಕಾಶಕ್ಕೆ ವಿಸ್ತರಿಸಿದರೆ ಅದು ಖಗೋಲ-ವಿಷುವದ್ ವೃತ್ತ ಮತ್ತು ಸೂರ್ಯನು ಭೂಮಿಯನ್ನು ವರ್ಷದಲ್ಲಿ ಒಂದು ಬಾರಿ ಸುತ್ತುತ್ತಾನೆ ಎಂದು ಇಟ್ಟುಕೊಂಡರೆ, ಸೂರ್ಯನ ಪಥ ಖಗೋಲದಲ್ಲಿ ಒಂದು ವೃತ್ತವಾಗುವುದು. ಅದು ಕ್ರಾಂತಿ ವೃತ್ತ. ಅದರಲ್ಲಿ ಈ ಮೇಷಾದಿ ನಕ್ಷತ್ರ ಪುಂಜ(ರಾಶಿ)ಗಳನ್ನೂ, ಅಶ್ವಿನಿ ಆದಿಯಾಗಿ ನಕ್ಷತ್ರಗಳನ್ನೂ ಗುರುತಿಸಲಾಗುವುದು. (ಭೂಮಿಯು ಸೂರ್ಯನನ್ನು ಸುತ್ತುವ ಪಥವೇ ಕ್ರಾಂತಿವೃತ್ತ - ಸೂರ್ಯ ಭೂಮಿಯನ್ನು ಸುತ್ತುವನೆಂದು ಭಾವಿಸಿದರೂ ಅದೇ ಪಥ ಬರುವುದು)