ಖನಿಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಮಾಹಿತಿ ಸೇರಿಸಿದೆ
ಚುNo edit summary
೯ ನೇ ಸಾಲು:
[[ಚಿತ್ರ:Fluorine MHNT.MIN.2010.16.1.jpg|thumb|ಫ್ಲೋರೈಟು ಖನಿಜ]]
 
== [[ಖನಿಜಗಳು]] ==
ನೈಸರ್ಗಿಕವಾಗಿ ದೊರೆಯುವ, ಸಾಮಾನ್ಯವಾಗಿ ಸ್ಪಟಿಕ ರೂಪದಲ್ಲಿರುವ , ಅಜೈವಿಕ ಉಗಮದ ರಾಸಾಯನಿಕ ಸಂಯುಕ್ತ ವನ್ನು ಖನಿಜವೆಂದು ಕರೆಯುತ್ತಾರೆ. ಯಾವುದೇ ಒಂದು ಖನಿಜಕ್ಕೆ ನಿರ್ದಿಷ್ಟವಾದ ರಾಸಾಯನಿಕ ಸಂಘಟನೆ ಇರುತ್ತದೆ. ವಿವಿಧ ಬಗೆಯ ಖನಿಜಗಳು (minerals) ಅಥವಾ ಖನಿಜರೂಪಿಗಳು (mineraloids) ಸೇರಿಕೊಂಡಿರುವ ನೈಸರ್ಗಿಕ ವಸ್ತುವನ್ನು ಶಿಲೆ(rock) ಯೆಂದು ಪರಿಗಣಿಸಲಾಗುತ್ತದೆ. ಖನಿಜಗಳ ಅಧ್ಯಯನವನ್ನು ”ಖನಿಜವಿಜ್ಞಾನ” ಅಥವಾ “ಖನಿಜಶಾಸ್ತ್ರ “(mineralogy) ಎನ್ನುತ್ತಾರೆ.
ಪ್ರಪಂಚದಲ್ಲಿ [[wikipedia:Mineral|2017ರ ಮಾರ್ಚ್]] ತಿಂಗಳವರೆಗೆ 5300 ವಿಧ(ತಳಿ)ಗಳನ್ನು ಖನಿಜ [[wikipedia:Mineral|ಗುರುತಿಸಲಾಗಿದೆ]]. ಇವುಗಳಲ್ಲಿ 5230 ಖನಿಜ ವಿಧಗಳನ್ನು ಅಂತರಾಷ್ಟ್ರಿಯ ಖನಿಜವಿಜ್ಞಾನ ಸಂಘ ವು (IMA -ಇಂಟರ ನ್ಯಾಶನಲ್ ಮಿನರಲೊಜಿಕಲ್ ಅಸೋಸಿಯೇಶನ್ ) ಅಂಗೀಕರಿಸಿದೆ.
೨೧ ನೇ ಸಾಲು:
ಖನಿಜಗಳು ಒಳಗೊಂಡಿರುವ ಮುಖ್ಯ ರಾಸಾಯನಿಕ ಘಟಕಗಳ ಆಧಾರದ ಮೇಲೆ ಅವುಗಳನ್ನು ವರ್ಗಿಕರಿಸುತ್ತಾರೆ. ಖನಿಜಗಳ ವರ್ಗಿಕರಣ ಕ್ಕಾಗಿ (೧) ಡಾನಾ ವರ್ಗಿಕರಣ ಮತ್ತು (೨) ಸ್ಟ್ರುಂಝ್ ವರ್ಗಿಕರಣ ಎಂಬ ಎರಡು ಮುಖ್ಯವಾದ ಪದ್ಧತಿಗಳಿವೆ.
 
== [[ಸಿಲಿಕೇಟು ಖನಿಜಗಳು]] ==
ಸಿಲಿಕೇಟು (Silicate) ವರ್ಗಕ್ಕೆ ಸೇರಿದ ಖನಿಜಗಳನ್ನು ಅವುಗಳ ಬಹುಕಣಕರಣ (ಪಾಲಿಮರಿಕರಣ -polymerization) ಮತ್ತು ಸ್ಪಟಿಕ ರಚನೆಗಳ (crystal structure)ಆಧಾರದ ಮೇಲೆ ಆರು ಉಪವಿಭಾಗಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ಸಿಲಿಕೇಟು ಖನಿಜಗಳಲ್ಲಿ [SiO4]4- ಎಂಬ ಸಿಲಿಕಾ(silica) ಚತರ್ಮುಖಿ ಗಳ (tetrahedron) ಮೂಲ ಘಟಕಗಳಿರುತ್ತವೆ. ಸಿಲಿಕಾ ಚತುರ್ಮುಖಿ ಅಂದರೆ, ಒಂದು ಸಿಲಿಕಾನ್ ಧನಾಯಾನು(cation)ವಿನ ಸುತ್ತ ನಾಲ್ಕು ಆಮ್ಲಜನಕದ ಋಣಾಯನುಗಳು (anions) ಕೂಡಿಕೊಂಡು ಉಂಟಾದ ಚತುರ್ಮುಖ ರೂಪದ ರಚನೆ. ಬಹುಕಣಕರಣಗೊಂಡ ಇಂತಹ ಸಿಲಿಕಾನ್ ಚತುರ್ಮುಖಿಗಳನ್ನು ಈ ಕೆಳಗಿನಂತೆ ಉಪವಿಭಾಗಿಸಬಹುದು.
* ನೇರ ಸಿಲಿಕೇಟುಗಳು (ಆರ್ಥೋ ಸಿಲಿಕೇಟುಗಳು- Orthosilicates ಬಹುಕಣವಿಲ್ಲದ ಒಂಟಿ ಸಿಲಿಕಾ ಚತುರ್ಮುಖಿಗಳು)
೩೫ ನೇ ಸಾಲು:
* ಜಾಲ ಸಿಲಿಕೇಟುಗಳು ( ಟೆಕ್ಟೊಸಿಲಿಕೇಟುಗಳು- tectosilicates-ಮೂರು ಆಯಾಮದ ಜಾಲದಂತಹ ಸಿಲಿಕಾ ಚತುರ್ಮುಖಿಗಳು ).
 
== [[ಇತರ ಖನಿಜ ವರ್ಗಗಳು]] ==
ಸಿಲಿಕೇಟುಗಳಲ್ಲದೆ ಇತರ ಪ್ರಮುಖ ಖನಿಜ ವರ್ಗಗಳೆಂದರೆ:
* ಸಹಜ ಮೂಲವಸ್ತುಗಳು ( native elements),
"https://kn.wikipedia.org/wiki/ಖನಿಜ" ಇಂದ ಪಡೆಯಲ್ಪಟ್ಟಿದೆ