ಖನಿಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೪ ನೇ ಸಾಲು:
ಪ್ರಕೃತಿಯಲ್ಲಿ ದೊರೆಯುವ, ಅಜೈವಿಕ ಮೂಲದ ಸಾಮಾನ್ಯವಾಗಿ ಸ್ಪಟಿಕರೂಪವನ್ನು ಹೊಂದಿರುವ ನಿಸರ್ಗ ಸಹಜವಾದ ರಾಸಾಯನಿಕ ಸಂಯುಕ್ತಗಳನ್ನು '''ಖನಿಜ'''ಗಳು ಎನ್ನುತ್ತಾರೆ.
 
"ಖನಿಜ" (ಅಂದರೆ ಖನಿ([ಗಣಿ)] ಯಲ್ಲಿ ಜನ್ಯ[ಹುಟ್ಟಿದ] ವಸ್ತು), ಎಂಬ ಶಬ್ಧ ಸಂಸ್ಕೃತ ಮೂಲದಿಂದ ಬಂದಿದೆ. ಇಂಗ್ಲೀಷಿನಲ್ಲಿ ಮಿನರಲ್ ([[:en:mineral|mineral]]) ಎನ್ನುತ್ತಾರೆ. ಖನಿಜಗಳ ಅಧ್ಯಯನವನ್ನು "ಖನಿಜ ವಿಜ್ಞಾನ" ಅಥವಾ "ಖನಿಜಶಾಸ್ತ್ರ" ಎಂದು ಕರೆಯಲಾಗುತ್ತದೆ.
 
ಸಿಲಿಕೇಟ್ ಖನಿಜಗಳು ಭೂಮಿಯ ಹೊರಪದರದಲ್ಲಿ ೯೦% ರಷ್ಟಿದೆ. ಚಿನ್ನ, ಬೆಳ್ಳಿ, ಕಬ್ಬಿಣ,ತಾಮ್ರ ಇತ್ಯಾದಿಗಳು ಸಹಜ ಖನಿಜ ರೂಪದಲ್ಲಿ ಪ್ರಕೃತಿಯಲ್ಲಿ ದೊರೆಯುತ್ತವೆ. ಇವುಗಳನ್ನು ಗಣಿಗಾರಿಕೆಯಿಂದ ಶುದ್ಧೀಕರಿಸಲಾಗುತ್ತದೆ.ಸಿಲಿಕಾನ್ ಮತ್ತು ಆಮ್ಲಜನಕ ಭೂಮಿಯ ಹೊರಪದರ(ತೊಗಟೆ [[:en:Crust (geology)|crust]] )ಯಲ್ಲಿ ಅತಿ ಹೆಚ್ಚು ಇರುವ ಮೂಲವಸ್ತುಗಳು ಇವೆರಡು ಸುಮಾರು ೭೫% ನಷ್ಟು ಪ್ರಮಾಣ ದಲ್ಲಿವೆ. ವಿವಿಧ ಖನಿಜ ಪ್ರಬೇಧಗಳನ್ನು ವಿಶಿಷ್ಟ ರಾಸಾಯನಿಕ ಮತ್ತು ಭೌತಿಕ ಗುಣಲಕ್ಷಣಗಳಿಂದ ಗುರುತಿಸಲಾಗುತ್ತದೆ.
"https://kn.wikipedia.org/wiki/ಖನಿಜ" ಇಂದ ಪಡೆಯಲ್ಪಟ್ಟಿದೆ