ಯೇಸು ಕ್ರಿಸ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೯ ನೇ ಸಾಲು:
 
==ಜನನ, ಜೀವನ==
ಯೇಸು ಹುಟ್ಟಿದ್ದು [[ಬೆತ್ಲೆಹೆಮ್‌]]ನಲ್ಲಾದರೂ, ಅವರು ಬೆಳೆದದ್ದು ಮಾತ್ರ ಅವರ ತಂದೆ ಮತ್ತು ತಾಯಿ ವಾಸವಾಗಿದ್ದ 'ನಜರೆತ್‌' ಎಂಬ ಊರಿನಲ್ಲಿ. ಹಾಗಾಗಿ ಯೇಸುವನ್ನು 'ನಜರೆತ್‌ನ ಯೇಸು'ವೆಂದು ಕರೆಯುವುದೇ ವಾಡಿಕೆ. ಇಹಲೋಕದಲ್ಲಿ ಯೇಸುವಿನ ತಂದೆ [[ಸಂತ ಜೋಸೆಫ್]] ಒಬ್ಬ ಬಡಗಿ. ತಾಯಿ [[ಸಂತ ಮೇರಿ]]. ವಾಸ್ತವವಾಗಿ ಮೇರಿಯು ಪವಿತ್ರಾತ್ಮ ವರದಿಂದ ಕರ್ತನಾದ ಯೇಸುಕ್ರಿಸ್ತನನ್ನು ಗರ್ಭದಲ್ಲಿ ಹೊಂದಿ ಪರಿಶುದ್ಧ ಜೀವನ ನಡೆಸುತ್ತಾಳೆ. ಯಾವುದೇ ದೇಹ ಸಂಪರ್ಕವಿಲ್ಲದೆ ದೇವರ ಅನುಗೃಹದೀಂದ ಮೇರಿಯು ಯೇಸುವಿಗೆ ಜನ್ಮ ನೀಡಿದ್ದಾಳೆ. ನವಮಾಸಗಳ ಗರ್ಭಿಣಿ ಯಾಗಿದ್ದಾಗ, ಕಡ್ಡಾಯವಾಗಿ ಜನಗಣತಿಗೆ ಹಾಜರಾಗಬೇಕಾಗಿ ಬಂತು. ಆಗ ಜೋಸೆಫ್ ತನ್ನ ಮಡದಿಯನ್ನು ಬೆತ್ಲೆಹೆಮ್‌ಗೆ ಕರೆದೊಯ್ಯುತ್ತಾನೆ. ಅಲ್ಲಿ ಉಳಿದುಕೊಳ್ಳಲು ಅವರಿಗೆ ಸಿಕ್ಕಿದ್ದು ಒಂದು ದನಗಳ ಕೊಟ್ಟಿಗೆ ಅಥವಾ ಕುರಿದೊಡ್ಡಿ. ಅಲ್ಲೇ ಯೇಸುವಿನ ಜನನವಾಗುತ್ತದೆ.
 
==ಧರ್ಮಗ್ರಂಥ==
"https://kn.wikipedia.org/wiki/ಯೇಸು_ಕ್ರಿಸ್ತ" ಇಂದ ಪಡೆಯಲ್ಪಟ್ಟಿದೆ