ಯೇಸು ಕ್ರಿಸ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೧ ನೇ ಸಾಲು:
*ಹಾದರದಲ್ಲಿ ಸಿಕ್ಕಿಬಿದ್ದ ಸ್ತ್ರೀಯನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕೆಂಬ ನೀತಿಗೆ ಯೇಸುಕ್ರಿಸ್ತ ಹೊಸ ವ್ಯಾಖ್ಯಾನ ಬರೆದ. ಸ್ತ್ರೀಯೇನೋ ಹಾದರ ಮಾಡುವಾಗ್ಗೆ ಸಿಕ್ಕಿಬಿದ್ದಳು. ಆದರೆ ಹಾದರದಲ್ಲಿ ಪುರುಷನ ಪಾತ್ರವೂ ಇರಬೇಕಲ್ಲವೇ? ಅವನೂ ಸಮಾನ ತಪ್ಪಿತಸ್ಥನಲ್ಲವೇ? ತಪ್ಪು ಮಾಡುವುದು ಮಾನವ ಸಹಜ ಗುಣ. ತಪ್ಪನ್ನು ತೋರಿ ತಿದ್ದಿ ಕ್ಷಮಿಸಿ ಹೊಸತನ ನೀಡುವುದು ದೈವೀಗುಣ. ನಿನ್ನನ್ನು ವಿರೋಧಿಸುವವನಿಗೂ ಸ್ನೇಹಭಾವ ತೋರು.
*ಕ್ಷಮೆ ಇರುವಲ್ಲಿ ಪ್ರೀತಿ ವಿಶ್ವಾಸ ಮೊಳೆಯುತ್ತದೆ. ಎಲ್ಲ ಮಾನವರೂ ಒಂದೇ ಎಂಬ ಉದಾತ್ತ ಭಾವ ಉಂಟಾದಾಗ ಜಗತ್ತು ಸುಂದರವಾಗುತ್ತದೆ. ಆಗ ಪ್ರತಿ ಮಾನವನೂ ದೈವಸ್ವರೂಪಿಯಾಗುತ್ತಾನೆ ಎಂಬುದೇ ಯೇಸುಕ್ರಿಸ್ತನ ಬೋಧನೆಯ ಸಾರ. ಈ ಮಾನವಪ್ರೇಮದ ಸಂದೇಶವನ್ನು ಅವನ ಶಿಷ್ಯರೂ ಅನುಯಾಯಿಗಳೂ ಎಲ್ಲೆಡೆ ಪಸರಿಸುತ್ತಾ ಬಂದರು. ಯೇಸುಕ್ರಿಸ್ತನ ಶಿಷ್ಯರ ಒಗ್ಗಟ್ಟಿನ ಕೆಲಸ, ಸುವ್ಯವಸ್ಥಿತ ರೂಪುರೇಷೆ, ಕ್ರಿಸ್ತತತ್ವಗಳ ಕುರಿತ ಬದ್ದತೆ ಮುಂತಾದವುಗಳ ಕಾರಣದಿಂದ ಕ್ರೈಸ್ತಧರ್ಮ ಎಲ್ಲೆಡೆ ಪಸರಿಸಿತು.
*ನೀನ್ನ ನೆರೆಹೊರೆಯವರನ್ನು ಪ್ರೀತಿಸು. ದೇವರನ್ನು ಪೂರ್ಣ ಮನಸ್ಸಿನಿಂದ, ಆತ್ಮನಿಂದ, ಹಾಗೂ ಸತ್ಯದಿಂದ ಆರಾಧಿಸು.
[[File:Brooklyn Museum - Jesus Found in the Temple (Jesus retrouvé dans le temple) - James Tissot - overall.jpg|thumb|upright|12-year-old Jesus [[Finding in the Temple|found in the temple]] depicted by James Tissot]]
[[File:Trevisani baptism christ.JPG|thumb|upright|[[Trevisani]]'s depiction of the [[baptism of Jesus]], with the [[Holy Spirit (Christianity)|Holy Spirit]] descending from Heaven as a dove]]
"https://kn.wikipedia.org/wiki/ಯೇಸು_ಕ್ರಿಸ್ತ" ಇಂದ ಪಡೆಯಲ್ಪಟ್ಟಿದೆ