ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
 
==ಶಬ್ದಮಣಿದರ್ಪಣ==
*'''ಕೇಶಿರಾಜ'''ನ "ಶಬ್ದಮಣಿದರ್ಪಣ"ವು ಸಮಗ್ರವೂ ಸ್ವಾರಸ್ಯವೂ ಆದ ಉತ್ತಮ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ. ಇಲ್ಲಿ ಅಧ್ಯಾಯಗಳಿಗೆ ಪ್ರಕರಣ ಎನ್ನಲಾಗುತ್ತದೆ. ಕಂದಪದ್ಯಗಳಿಗೆ 'ಸೂತ್ರ'ವೆಂದೂ, ಗದ್ಯರೂಪದ ವಿವರಣೆಗೆ 'ವೃತ್ತಿ'ಯೆಂದೂ, ವ್ಯಾಕರಣದ ಉದಾಹರಣೆಗಳಿಗೆ 'ಪ್ರಯೋಗ'ವೆಂದು ಕರೆದು, ತನ್ನ ಗ್ರಂಥಕ್ಕೆ [[೨ನೇ ನಾಗವರ್ಮನನಾಗವರ್ಮ]]ನ "ಶಬ್ದಸ್ಪೃತಿ ಮತ್ತು ಕಾವ್ಯಾವಲೋಕನ" ಗ್ರಂಥಗಳ 'ಸೂತ್ರ', 'ವೃತ್ತಿ' ಮತ್ತು 'ಪ್ರಯೋಗ'ಗಳನ್ನು ಆಧರಿಸಿದ್ದಾನೆ.
*"ಶಬ್ದಮಣಿದರ್ಪಣ"ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ. ಇದರೊಳಗೆ ಸಂಧಿ, ನಾಮ, ಸಮಾಸ, ತದ್ಧಿತ, ಆಖ್ಯಾತ, ಧಾತು, ಅಪಭ್ರಂಶ, ಅವ್ಯಯ ಎಂಬ ಹೆಸರಿನ ಎಂಟು ಪ್ರಕರಣಗಳಿವೆ.
*ಪೂರ್ವಕವಿಗಳ ಪ್ರಯೋಗಗಳನ್ನು ಯಥೋಚಿತವಾಗಿ ಉದಾಹರಿಸುವ ಕ್ರಮವನ್ನು ಇಲ್ಲಿ ಅನುಸರಿಸಲಾಗಿದೆ.
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ