ಅಡವಿ ಸಂಗಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
೬೫ ನೇ ಸಾಲು:
=='''ಬೆಳೆ'''==
<big>'''ಆಹಾರ ಬೆಳೆಗಳು'''</big>
 
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
<big>'''ವಾಣಿಜ್ಯ ಬೆಳೆಗಳು'''</big>
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
<big>'''ತರಕಾರಿ ಬೆಳೆಗಳು'''</big>
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
=='''ಸಸ್ಯ'''==
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
"https://kn.wikipedia.org/wiki/ಅಡವಿ_ಸಂಗಾಪುರ" ಇಂದ ಪಡೆಯಲ್ಪಟ್ಟಿದೆ