ಕೃಷ್ಣದೇವರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೯ ನೇ ಸಾಲು:
ಕೃಷ್ಣದೇವರಾಯನ ತೆಲುಗು ಭಾಷೆಯ ಮೇಲಿನ ಪಾಂಡಿತ್ಯ ಮತ್ತು ಪ್ರೀತಿಯಿಂದಾಗಿ ಅವನ ಆಸ್ಥಾನದಲ್ಲಿ ಅನೇಕ ಕವಿಗಳು ಮತ್ತು ಸೈನ್ಯದಲ್ಲಿ ಅನೇಕ ಸೈನಿಕರು ಆಶ್ರಯವನ್ನು ಪಡೆದುಕೊಂಡಿದ್ದರು.ಅನೇಕ ಕವಿಗಳು ಕೃಷ್ಣದೇವರಾಯನ ಬಗ್ಗೆ ವಿವಿಧ ರೀತಿಯಲ್ಲಿ ಹಾದಿ ಹೊಗಳಿದ್ದಾರೆ.
 
== '''==ಕನ್ನಡ ಸಾಹಿತ್ಯ==''' ==
ಕೃಷ್ಣದೇವರಾಯ ಅನೇಕ ಕನ್ನಡ ಕವಿಗಳನ್ನು ಪ್ರೋತ್ಸಾಹಿಸಿದನು. ಮಲ್ಲನಾರ್ಯ ಬರೆದ ಕೃತಿಗಳು ವೀರ-ಶೈವಾಮೃತ, ಭವ-ಚಿಂತಾ-ರತ್ನ ಮತ್ತು ಸತ್ಯೇಂದ್ರ ಚೋಳ-ಕಥೆ, ಚಟ್ಟು ವಿಟ್ಟಲನಾಥ ಬರೆದ ಭಾಗವತ ಪ್ರಸಿದ್ಧವಾಗಿವೆ. ತಿಮ್ಮಣ್ಣ ಕವಿಯು ಬಹು ಪ್ರಸಿದ್ಧನಾಗಿದ್ದನು. ಶ್ರೀ ವ್ಯಾಸತೀರ್ಥರು, ಉಡುಪಿ ಮಾಧ್ವ ಸಂಪ್ರದಾಯಕ್ಕೆ ಸೇರಿದ ಶ್ರೇಷ್ಠ ಸಂತರು ಕೃಷ್ಣದೇವರಾಯನ ರಾಜಗುರುವಾಗಿದ್ದರು. "ಕೃಷ್ಣದೇವರಾಯನ ದಿನಚರಿ" ಇತ್ತೀಚೆಗೆ ಪತ್ತೆಹಚ್ಚಲ್ಪಟ್ಟ ದಾಖಲೆ.ದಾಖಲೆಯು ಕೃಷ್ಣದೇವರಾಯನ ಕಾಲದ ಸಮಕಾಲೀನ ಸಮಾಜವನ್ನು ತೋರಿಸುತ್ತದೆ. ದಾಖಲೆಯು ರಾಜ ಸ್ವತಃ ಬರೆದ ಎಂಬುದು ಸಂದೇಹವಾಗಿ ಉಳಿದಿದೆ.
 
"https://kn.wikipedia.org/wiki/ಕೃಷ್ಣದೇವರಾಯ" ಇಂದ ಪಡೆಯಲ್ಪಟ್ಟಿದೆ