ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨೨ ನೇ ಸಾಲು:
 
=='''ಧಾರ್ಮಿಕ ಬೆಳವಣಿಗೆಗಳು'''==
{{citation needed}}
* ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ '''[[ಕೂಡಲ ಸಂಗಮ]]'''ದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
* ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
Line ೩೦ ⟶ ೩೧:
 
=='''ಸಾಮಾಜಿಕ ಸಮಾನತೆ'''==
{{citation needed}}
[[File:Basava cropped.jpg|thumb|ಅಣ್ಣ ಬಸವಣ್ಣ]]
ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ <br />
Line ೧೨೩ ⟶ ೧೨೫:
 
=='''ಗುರು ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ''==
{{citation needed}}
[[Image:BasavaOnStamp.jpg|thumb|ಗುರು ಬಸವಣ್ಣನವರ ಚಿತ್ರವನ್ನೊಳಗೊಂಡ ಅಂಚೆಚೀಟಿಗಳು]]
ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು.ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು [[ಮನಮೋಹನ ಸಿಂಗ್|ಡಾ. ಮನಮೋಹನ ಸಿಂಗ್]] ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ '''ಪ್ರಥಮ ಕನ್ನಡಿಗ''' ರಾಗಿದ್ದಾರೆ.ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ