ವಿಜಯಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೬,೩೮೮ ನೇ ಸಾಲು:
{{col-end}}
 
=='''ಶಿಕ್ಷಣ'''==
 
ನಗರದಲ್ಲಿ ಅನೇಕಾನೇಕ ಪ್ರಾಥಮಿಕ, ಮಾಧ್ಯಮಿಕ, ಸ್ನಾತಕ, ಸ್ನಾತಕೋತ್ತರ ಸಂಸ್ಠೆಗಳಿಂದ ವಿವಿಧ ವಿಷಯಗಳಲ್ಲಿ ಶಿಕ್ಷಣ ಲಭ್ಯವಿದೆ. ಕಲೆ, ವಿಜ್ಞಾನ, ಕಾನೂನು, ವಾಣಿಜ್ಯ, ಆಡಳಿತ, ಗಣಕವಿಜ್ಞಾನ, ವೈದ್ಯಕೀಯ, ಆಯುರ್ವೇದ, ತಾಂತ್ರಿಕ ಮಹಾವಿದ್ಯಾಲಯಗಳಿವೆ. ಮಹಿಳಾ ವಿಷಯಗಳಿಗೆ ಸಂಬಂಧಪಟ್ಟ ಕರ್ನಾಟಕದ ಏಕಮಾತ್ರ [[ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ]]ವಿದೆ. ಕೇಂದ್ರ ರಕ್ಷಣಾ ಖಾತೆಯಿಂದ ನಡೆಸಲ್ಪಡುವ '''ಸೈನಿಕ ಶಾಲೆ''' ಇದೆ.
"https://kn.wikipedia.org/wiki/ವಿಜಯಪುರ" ಇಂದ ಪಡೆಯಲ್ಪಟ್ಟಿದೆ