ಹಣಮಸಾಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭೨ ನೇ ಸಾಲು:
 
ಕಳೆದ 2010-2016 ವರ್ಷಗಳಲ್ಲಿ ಸದರಿ ಶಾಲೆಯ ದಾಖಲಾತಿ ಹಾಜರಾತಿ ಕುಸಿಯುತ್ತಾ ಬಂದು ಕೇವಲ 62 ಮಕ್ಕಳು ಮಾತ್ರ 1ರಿಂದ 8ನೇ ತರಗತಿಯಲ್ಲಿ ಓದುತ್ತಿದ್ದರು. ಪ್ರಸ್ತುತ ಸಾಲಿನಲ್ಲಿ ಸರಕಾರವು ಜಾರಿಗೆ ತಂದಂತಹ '''ಬೇಸಿಗೆ ಸಂಭ್ರಮ''' ಕಾರ್ಯಕ್ರಮದಡಿಯಲ್ಲಿ ಸದರಿ ಶಾಲೆಯ ಮಕ್ಕಳು ಉತ್ಸುಕರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಯೊಜನೆಯು ಖಾಸಗಿ ಶಾಲೆಗಳಲ್ಲಿ ವಿಸ್ತರಣೆಯಾಗಿರಲಿಲ್ಲ ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳು ತಮ್ಮ ಬೇಸಿಗೆ ಸಮಯವನ್ನು ಮನೆಯಲ್ಲಿಯೆ ಕಳೆಯದೆಯೇ ಸರಕಾರಿ ಶಾಲೆಯ ಮಕ್ಕಳೊಂದಿಗೆ ಬೆರೆತು ಇಲ್ಲಿಯ ಚಟುವಟಿಕೆಗಳು ಆಟ-ಪಾಠಗಳಲ್ಲಿ ಸಕ್ರೀಯವಾಗಿ ಬೆರೆತು ಶಾಲೆಯಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಆಕರ್ಷಣೀಯ ಭೋಧನೆ, ಶಾಲಾ ಪರಿಸರಕ್ಕೆ ಆಕರ್ಷಿತರಾಗಿ ಪ್ರತಿ ದಿನವು ಶಾಲೆಗೆ ಬರಲು ರೂಢಿಸಿಕೊಂಡರು. ಸದರಿ ಗ್ರಾಮದಲ್ಲಿರುವ ಬೇರೆ ಬೇರೆ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷ್ಕಕರು ಸಹ ಬೇಸಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಸ್ವಯಂಪ್ರೆರಿತರಾಗಿ ಆಕರ್ಷಕ ಬೋಧನೆಯನ್ನು ಮಾಡಿದ್ದರಿಂದ ತಮ್ಮ ಮಕ್ಕಳ ಸಾಧನೆಯನ್ನು ಗಮನಿಸಿದ ಪಾಲಕರು, ಪೋಷಕರು ಸಂಘ ಸಂಸ್ಥೆಗಳವರು, ಜನಪ್ರತಿನಿಧಿಗಳು ಸಹ, ಸರಕಾರಿ ಶಾಲೆಗಳು ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿರುವದನ್ನು ಮನಗಂಡ ಪಾಲಕರು ತಮ್ಮ ಮಕ್ಕಳ ಖಾಸಗಿ ಶಾಲೆಯಲ್ಲಿ ಒದುವದು ಬೇಡ ಎಂದು ನಿರ್ಧಾರ ಕೈಗೊಂಡು ಖಾಸಗಿ ಶಾಲೆಯಿಂದ, ತಮ್ಮೂರಿನ '''ಸರಕಾರಿ ಶಾಲೆ'''ಯಲ್ಲಿ ಓದಿಸುವ ಹಂಬಲವನ್ನು ವ್ಯಕ್ತಪಡಿಸಿ ಈ ಶಾಲೆಗೆ ಮಕ್ಕಳನ್ನು ದಾಖಲಿಸಲು ಮುಂದಾದರು.
[http://www.schoolsworld.in/schools/showschool.php?school_id=29030505702 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಣಮಸಾಗರ]
 
[[ವರ್ಗ:ಶೈಕ್ಷಣಿಕ ಸಂಸ್ಥೆಗಳು]]
 
[http://www.schoolsworld.in/schools/showschool.php?school_id=29030505702 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಣಮಸಾಗರ]
"https://kn.wikipedia.org/wiki/ಹಣಮಸಾಗರ" ಇಂದ ಪಡೆಯಲ್ಪಟ್ಟಿದೆ