ಕೃಷ್ಣದೇವರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು clean up, replaced: ಉಲ್ಲೇಕ → ಉಲ್ಲೇಖ using AWB
೯ ನೇ ಸಾಲು:
|native_lang1 = [[ಕನ್ನಡ]],<br/>[[ತುಳು]],<br/> [[ತೆಲುಗು]]
|native_lang1_name1=
|predecessor =[[ವೀರ ನರಸಿಂಹರಾಯ ]]
|successor =[[ಅಚ್ಯುತ ದೇವರಾಯ]]
|queen = ಚಿನ್ನಾ ದೇವಿ,<br/>ತಿರುಮಲಾ ದೇವಿ,<br/> ಅನ್ನಪೂರ್ಣಾ ದೇವಿ
೧೯ ನೇ ಸಾಲು:
|place of burial =ಹಂಪಿ, ಕರ್ನಾಟಕ
|}}
[[File:Kannada inscription (1509 AD) of Krishnadeva Raya at entrance to mantapa of Virupaksha temple in Hampi.JPG|thumb|right|upright|ಶ್ರೀ ಕೃಷ್ಣ ದೇವರಾಯರು ಪಟ್ಟಕ್ಕೇರಿದ ಹಾಗು ವಿಶಾಲ ಮುಕ್ತ ಮಂಟಪ ನಿರ್ಮಾಣ ಮಾಡಿಸಿದ ವಿಚಾರಗಳನ್ನೊಳಗೊಂಡ, ಹಂಪಿ ವಿರೂಪಾಕ್ಷ ದೇವಾಲಯದಲ್ಲಿನ ಕ್ರಿ.ಶ ೧೫೦೯ರ ಕನ್ನಡ ಶಾಸನ ]]
[[File:Kannada inscription of Krishnadeva Raya (1513 AD) at the Krishna temple in Hampi.JPG|thumb|upright|
ಈಗಿನ [[ಒಡಿಶಾ]] ಪ್ರಾಂತ್ಯದ ಗಜಪತಿ ಮಹಾರಾಜನ ಸಂಸ್ಥಾನವನ್ನು ಗೆದ್ದ ಬಗೆಗಿನ ಕ್ರಿ.ಶ ೧೫೧೩ರ ಕನ್ನಡ ಶಾಸನ. ಹಂಪಿ ವಿಜಯ ವಿಠ್ಠಲ ದೇವಾಲಯದ ಪ್ರಾಂಗಣದಲ್ಲಿದೆ.]]
೨೫ ನೇ ಸಾಲು:
[[File:Vijayastambha (Victory Pillar) at Potnuru 03.JPG|thumb|right|250px|ವಿಜಯಸ್ಥಂಬ,ಪೊಟ್ನೂರು,ವಿಶಾಖ,ಆಂಧ್ರ]]
 
'''ಕೃಷ್ಣದೇವರಾಯ''' ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ [[ವಿಜಯನಗರ]] ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಆಸ್ಥಾನದ ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
 
== ಹಿನ್ನೆಲೆ==
೩೫ ನೇ ಸಾಲು:
==ರಾಜ್ಯವಿಸ್ತಾರ==
 
*ಸಿಂಹಾಸನಕ್ಕೇರಿದ ಆರು ತಿಂಗಳುಗಳಲ್ಲಿಯೇ ಯೂಸುಫ್ ಆದಿಲ್ ಖಾನ್ ಮತ್ತು [[ಬೀದರ್|ಬೀದರಿನ]] ಸುಲ್ತಾನ ಮಹಮೂದ್ ಅನ್ನು ಕೃಷ್ಣದೇವರಾಯನು ಸೋಲಿಸಿದನೆಂದು ತಿಳಿದುಬರುತ್ತದೆ. ೧೫೧೦ರಲ್ಲಿ ಉತ್ತರದ ರಾಯಚೂರಿಗೆ ಮುತ್ತಿಗೆ ಹಾಕಿ [[ಗುಲ್ಬರ್ಗ]] ಮತ್ತು [[ಬೀದರ್ ]] ಕಡೆಗೆ ಹೆಜ್ಜೆ ಹಾಕಿದ. ಹೀಗೆ ಉತ್ತರದಲ್ಲಿ ತನ್ನ ಸಾಮ್ರಾಜ್ಯವನ್ನು ಗಟ್ಟಿಗೊಳಿಸಿದ ನಂತರ ದಕ್ಷಿಣದಲ್ಲಿ ಶ್ರೀರಂಗಪಟ್ಟಣದ ಕೇಂದ್ರವಾದ ರಾಜ್ಯಭಾಗವನ್ನು ಸೃಷ್ಟಿಸಿದ.
*ನಂತರ ಪೂರ್ವಕ್ಕೆ ತಿರುಗಿ ಪ್ರತಾಪರುದ್ರ ಎಂಬ ಸ್ಥಳೀಯ ನಾಯಕನನ್ನು ಸೋಲಿಸಿ ಕೃಷ್ಣಾ ನದಿಯವರೆಗಿನ ಭಾಗಗಳನ್ನು ಗೆದ್ದನು. ಕೃಷ್ಣದೇವರಾಯನ ಅತಿ ಮುಖ್ಯ ವಿಜಯ ಬಂದದ್ದು ಮೇ ೧೯, ೧೫೨೦ ರಲ್ಲಿ [[ಬಿಜಾಪುರ|ಬಿಜಾಪುರದ]] ಇಸ್ಮಾಯಿಲ್ ಆದಿಲ್ ಷಾ ನಿ೦ದ ರಾಯಚೂರನ್ನು ಗೆದ್ದಾಗ. ಒಟ್ಟು ಸಾವಿರಾರು ಸೈನಿಕರು, ೩೨,೬೦೦ ಕುದುರೆ ಸವಾರರು ಮತ್ತು ೫೫೧ ಆನೆಗಳು ಪಾಲ್ಗೊಂಡ ಯುದ್ಧದಲ್ಲಿ ಸುಮಾರು ೧೬,೦೦೦ ವಿಜಯನಗರದ ಸೈನಿಕರು ಮೃತಪಟ್ಟರು.
*ಕೊನೆಯ ಯುದ್ಧದಲ್ಲಿ ಬಹಮನಿ ಸುಲ್ತಾನರ ಮೊದಲ ರಾಜಧಾನಿಯಾದ [[ಗುಲ್ಬರ್ಗ|ಗುಲ್ಬರ್ಗದ]] ಕೋಟೆ ನೆಲಸಮವಾಯಿತು. ಡೊಮಿಂಗೋ ಪಯಸ್ ನ ವಿವರಣೆಯಂತೆ ಅಂದಿನ ವಿಜಯನಗರ ರೋಮ್ ನಗರದಷ್ಟಾದರೂ ದೊಡ್ಡದಿದ್ದು , ಐದು ಲಕ್ಷ ಜನಸಂಖ್ಯೆಯನ್ನು ಹೊಂದಿದ್ದೀತು. ತಾನು ಕಂಡ ಅತ್ಯಂತ ಶ್ರೀಮಂತ ನಗರವೆಂದೂ ಪಯಸ್ ವಿಜಯನಗರವನ್ನು ವರ್ಣಿಸಿದ್ದಾನೆ.
೬೩ ನೇ ಸಾಲು:
 
* ಐವರು ದಖ್ಖನ್ ಸುಲ್ತಾನರೊಂದಿಗೆ ವಿಜಯನಗರ ಸಾಮ್ರಾಜ್ಯಕ್ಕಿದ್ದ ಸಂಬಂಧ ದಿನಗಳೆದಂತೆ ಹಳಸಲು ಶುರುವಾದ ಕಾರಣ ವಿಜಯನಗರ ಸಾಮ್ರಾಜ್ಯ ದಖ್ಖನ್ ಸುಲ್ತಾನರ ವಿರುದ್ಧ ಸಿಟ್ಟಿಗೆದ್ದು ನಿಂತಿತು. ಇದೆ ಸಂಧರ್ಭದಲ್ಲಿ ಕೃಷ್ಣದೇವರಾಯನು ಗೋಲ್ಕೊಂಡವನ್ನು ಗೆದ್ದು ಅದರ ಸಾಮಂತನಾಗಿದ್ದ ಮುದುರುಲ್-ಮುಲ್ಕ್ ನನ್ನು ಸೆರೆ ಹಿಡಿದನು. ಇನ್ನೂ ಮುಂದುವರೆದು ಬಹಮನಿ ಸುಲ್ತಾನರ ಪರವಾಗಿ ಬಿಜಾಪುರದ ಮೇಲೆ ದಾಳಿ ನಡೆಸಿ ಅಲ್ಲಿ ರಾಜ್ಯವಾಳುತ್ತಿದ್ದ ಸುಲ್ತಾನ್ ಇಸ್ಮಾಯಿಲ್ ಆದಿಲ್ ಷಾ ನನ್ನು ಸೋಲಿಸಿ ಗೆದ್ದ ರಾಜ್ಯವನ್ನು ಬಹಮನಿ ಸುಲ್ತಾನ ಮುಹಮ್ಮದ್ ಷಾ ನಿಗೆ ವಹಿಸಿ ತಾನು ವಿಜಯನಗರಕ್ಕೆ ಹಿಂದಿರುಗುತ್ತಾನೆ.
 
* ದಖ್ಖನ್ ಸುಲ್ತಾನರೊಂದಿಗಿನ ಕಾಳಗದಲ್ಲಿ ಮುಖ್ಯವೆನಿಸುವ ಘಟನೆಯೆಂದರೆ ೧೫೨೦ರ ಮೇ ೧೯ ರಂದು ಬಿಜಾಪುರವನ್ನು ಆಳುತ್ತಿದ್ದ ಇಸ್ಮಾಯಿಲ್ ಆದಿಲ್ ಷಾ ನಿಂದ ರಾಯಚೂರು ಕೋಟೆಯನ್ನು ವಶಪಡಿಸಿಕೊಂಡಿದ್ದು. ಅತಿ ಪ್ರಯಾಸದಿಂದ ನಡೆದ ಈ ಯುದ್ಧದಲ್ಲಿ ವಿಜಯನಗರ ಸಾಮ್ರಾಜ್ಯ ತನ್ನ ೧೬,೦೦೦ ಸೈನಿಕರನ್ನು ಕಳೆದುಕೊಂಡು ರಾಯಚೂರು ಕೋಟೆ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಯುದ್ಧದಲ್ಲಿ ಚತುರತೆ ಮೆರೆದು ಗೆಲುವಿಗೆ ಕಾರಣನಾದ ವಿಜಯನಗರದ ಮುಖ್ಯ ಸೇನಾಧಿಕಾರಿ [[ಪೆಮ್ಮಸಾನಿ ರಾಮಲಿಂಗ ನಾಯ್ಡು]] ಅರಸರ ಪ್ರೀತ್ಯಾದರಗಳನ್ನು ಗಳಿಸಿದ, ಶ್ರೀ ಕೃಷ್ಣದೇವರಾಯರು ಆತನನ್ನು ಸೂಕ್ತ ಸನ್ಮಾನದೊಂದಿಗೆ ಗೌರವಿಸಿದರು.
* ಒಂದು ಅಂದಾಜಿನ ಪ್ರಕಾರ ರಾಯಚೂರಿಗಾಗಿ ನಡೆದ ಕಾಳಗದಲ್ಲಿ ಸುಮಾರು ೭೦೩,೦೦೦ ಪದಾತಿ ದಳದ ಸೈನಿಕರು, ೩೨,೬೦೦ ಅಶ್ವದಳದ ಸೈನಿಕರು ಹಾಗು ೫೫೧ ಗಜ ಪಡೆಯ ಸೈನಿಕರು ಆಹುತಿಯಾದರೆಂದು ತಿಳಿದುಬರುತ್ತಿದೆ(ರಾಯಚೂರು ಯುದ್ಧದ ಬಗ್ಗೆ ನೋಡಿ). ಕಟ್ಟ ಕಡೆಯದಾಗಿ ತನ್ನ ಕೊನೆಯ ಯುದ್ಧದಲ್ಲಿ ಕೃಷ್ಣದೇವರಾಯನು ಹಿಂದೆ ಬಹಮನಿ ಸುಲ್ತಾನರ ಕೇಂದ್ರ ಸ್ಥಾನವಾಗಿದ್ದ ಗುಲ್ಬರ್ಗ ಕೋಟೆಯನ್ನು ವಶಪಡಿಸಿಕೊಳ್ಳುವ ಮೂಲಕ ದಕ್ಷಿಣ ಭಾರತದಾದ್ಯಂತ ತನ್ನ ವಿಜಯ ಪತಾಕೆ ಹಾರಿಸಿ ಇಡೀ ದಕ್ಷಿಣ ಭಾರತವನ್ನು ತನ್ನ ಸಾಮ್ರಾಜ್ಯದ ಅಡಿಯಲ್ಲಿ ತಂದನು.
Line ೧೧೭ ⟶ ೧೧೬:
 
{{commons category|Krishnadevaraya}}
==ಉಲ್ಲೇಖ==
==ಉಲ್ಲೇಕ==
 
[[ವರ್ಗ:ಅರಸರು]]
"https://kn.wikipedia.org/wiki/ಕೃಷ್ಣದೇವರಾಯ" ಇಂದ ಪಡೆಯಲ್ಪಟ್ಟಿದೆ