ಸುಳ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಉಲ್ಲೇಖಗಳು ಸೇರಿಸಲಾಗಿದೆ
೧೦೦ ನೇ ಸಾಲು:
# ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ, ಬೆಳ್ಳಾರೆ, ಸುಳ್ಯ
# ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ
# ಶಾರದಾ ಮಹಿಳಾ ಕಅಲೇಜುಕಾಲೇಜು, ಜ್ಯೋತಿ ಸರ್ಕಲ್, ಸುಳ್ಯ.
==ಸಾಧಕರು==
ಸುಳ್ಯದಲ್ಲಿ ಶ್ರೀ [[ಕುರುಂಜಿ ವೆಂಕಟ್ರಮಣ ಗೌಡರು]] ಸ್ಥಾಪಿಸಿದ ಹಲವಾರು ವಿದ್ಯಾಸಂಸ್ಥೆಗಳಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾಗಿವೆ. ಸುಳ್ಯದವರೇ ಆದ [[ತೂಗುಸೇತುವೆಗಳ ಸರದಾರ]] ಶ್ರೀ [[ಗಿರೀಶ್ ಭಾರಧ್ವಾಜ್]] ಹಲವಾರು ಊರುಗಳನ್ನು ಬೆಸೆದಿದ್ದಾರೆ.
ಕನ್ನಡ ಬಾಷಾ ವಿಜ್ಞಾನಿಗಳಲ್ಲಿ ಓರ್ವರಾದ ಅರೆಭಾಷೆಯವರಾದ [[ಕೋಡಿ ಕುಶಾಲಪ್ಪ ಗೌಡ]]ರು ಸುಳ್ಯದ ಜಟ್ಟಿಪಳ್ಳದಲ್ಲಿ ನೆಲೆಸಿದ್ದಾರೆ. ಇವರು ಪೆರಾಜೆ ಗ್ರಾಮದ ಕೋಡಿಯವರು. ಮದ್ರಾಸು ವಿಶ್ವವಿದ್ಯಾನಿಲಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದಾರೆ.
ಜಾನಪದ, ವಿಮರ್ಶೆ ಕ್ಷೇತ್ರದಲ್ಲಿ ಹೆಸರಾದ [[ಪುರುಷೋತ್ತಮ ಬಿಳಿಮಲೆ]]ಯವರು ನಮ್ಮ ದೇಶದ ರಾಜಧಾನಿ ದೆಹಲಿಯ ಅಮೇರಿಕನ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ ಸಂಸ್ಥೆಯಲ್ಲಿ ನಿರ್ಧೇಶಕರಾಗಿದ್ದಾರೆ.ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜೂ ಇದೆ.
ಜಾನಪದ ಸಂಶೋದಕರಾದ [[ವಿಶ್ವನಾಥ ಬದಿಕಾನ]]ರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
 
==ಉಲ್ಲೇಖಗಳು==
{{Reflist}}
"https://kn.wikipedia.org/wiki/ಸುಳ್ಯ" ಇಂದ ಪಡೆಯಲ್ಪಟ್ಟಿದೆ