ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಪುಟ ಸಂಯೋಜನೆ (via JWB)
ಚು clean up, replaced: ತಂತ್ರಜ್ನಾನ → ತಂತ್ರಜ್ಞಾನ (3) using AWB
೪೨ ನೇ ಸಾಲು:
[[ಚಿತ್ರ:quest-sez.jpg|thumb|300px|right|quest-sez]]
 
೧೯೭೦ ರಿಂದ ಈಚೆ ಬೆಳಗಾವಿಯಲ್ಲಿ ಉದ್ಯಮಗಳ ಬೆಳವಣಿಗೆಯಾಯಿತು. ಮಶಿನ್ ಟೂಲ್ಸ (machine tools), ಹೈಡ್ರೊಲಿಕ್ hydrolic)ಉತ್ಪನ್ನಗಳು [http://www.servocontrolsindia.com/prod_star.html], ಕಾಸ್ಟಿಂಗ (casting)[http://www.ashokiron.com/contactus.html] [http://www.bfcindia.com/] ಫೊರ್ಜಿಂಗನಂತಹ (forging)[http://www.ashokiron.com/contactus.html] ನೂರಾರು ಉದ್ಯಮಗಳು ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ವಾಹನ ಉದ್ಯಮದ ಬಿಡಿಭಾಗಗಳು(Automotive Manufacturing), ಮುಖ್ಯವಾಗಿ ಕ್ರ್ಯಾಂಕ್ ಶಾಪ್ಟ (Crank-shaft)ನಂತಹ ವಸ್ತುಗಳ ತಯಾರಿಕಾ ಉದ್ಯಮಗಳು ಇಲ್ಲಿ ಕೇಂದ್ರಿಕೃತವಾಗಿವೆ. ಇತ್ತೀಚಿಗಷ್ಟೆ ಬೆಳಗಾವಿಯಲ್ಲಿ ವೈಮಾನಿಕ ತಂತ್ರಜ್ನಾನಕ್ಕೆತಂತ್ರಜ್ಞಾನಕ್ಕೆ ಸಂಭಂಧಪಟ್ಟಂತೆ ಹೊಸ ಉದ್ಯಮವೊಂದು (Quest engineering)[http://www.quest-sez.com/]
[http://epaper.timesofindia.com/Daily/skins/TOINEW/navigator.asp?Daily=TOIBG&showST=true&login=default&pub=TOI] ಕಾರ್ಯಾರಂಭ ಮಾಡಿದೆ. ಈ ಉದ್ಯಮ ವೈಮಾಣಿಕ ತಂತ್ರಜ್ನಾಕ್ಕೆ ಸಂಭಂದಪಟ್ಟಂತೆ ನಮ್ಮ ದೇಶದಲ್ಲೆ ಮೊದಲು ಸ್ಥಾಪನೆಯಾದ ಉದ್ಯಮ ಎನ್ನಲಾಗಿದೆ. ಇದಲ್ಲದೆ ರವಿವಾರ ಪೇಟೆಯಂತಹ ಇತರ ಮಾರುಕಟ್ಟೆಗಳು ಗ್ರಹೋಪಯೊಗಿ ವಸ್ತುಗಳಿಗೆ ಉತ್ತಮ ವ್ಯಾಪಾರ ಕಲ್ಪಿಸಿವೆ.
 
೫೧ ನೇ ಸಾಲು:
=== ಕೆ ಎಲ್ ಇ ಸಂಸ್ಥೆ (ಕರ್ನಾಟಕ ಲಿಂಗಾಯತ್ ಎಜುಕೇಶನ್ ಸೊಸೈಟಿ) ===
*[[ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸೊಸೈಟಿ]]
ಇಸ್ವಿ ೧೯೧೬ ರಲ್ಲಿ ಏಳು ಜನ ಸಪ್ಥರ್ಷೀಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು ವಿಶ್ವದಾದ್ಯಂತ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದೆ.ನವಂಬರ ೧೩,೧೯೧೬ ರಲ್ಲಿ ಕೆ ಎಲ್ ಇ ಸಂಸ್ಥೆ ಇಂದಿನ ಗಿಲಗಂಚಿ ಅರಟಾಳ ಪ್ರೌಢಶಾಲೆ ಹಾಗು ಪದವಿಪೂರ್ವ ಕಾಲೇಜ (G A High school) ನ್ನು ಆರಂಭಿಸಿತು.ಇದೇರೀತಿ ೧೯೩೩ ರ ಜೂನ್ ನಲ್ಲಿ ಲಿಂಗರಾಜ ಕಾಲೇಜ್ , [[ಚಿತ್ರ:KLE MC.jpg|thumb|200px|right|KLE MC]]<ref name="adolescon2009.com"/> ೧೯೪೭ರಲ್ಲಿ ಹುಬ್ಬಳ್ಳಿಯ ಬಿ,ವಿ ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ,೧೯೬೩ ರಲ್ಲಿ ಬೆಳಗಾವಿಯ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಹಾಗು ಹಾವೇರಿಯ ಜಿ,ಎಚ್ ಕಾಲೇಜ್ ಆರಂಭವಾದವು. ೧೯೮೪ ರಿಂದ ಈಚೆಗೆ ವೈದ್ಯಕೀಯ,ದಂತ ವೈದ್ಯಕೀಯ,ಮಾಹಿತಿ ತಂತ್ರಜ್ನಾನತಂತ್ರಜ್ಞಾನ,ಕಂಪ್ಯೂಟರ ತಂತ್ರಜ್ನಾನತಂತ್ರಜ್ಞಾನ,ಹೊಟೆಲ್ ಮ್ಯಾನೇಜಮೆಂಟ,ಬ್ಯುಸಿನೆಸ್ ಮ್ಯಾನೇಜಮೆಂಟ,ಪ್ಯಾಶನ್ ಡಿಸೈನಿಂಗ,ಕ್ರುಷಿ ವಿದ್ಯಾಲಯಗಳು ಹಾಗು ಇತರ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಿಗೂ ವಿಸ್ತಾರವಾಗಿ ಇಂದು ಶ್ರೀ ಪ್ರಭಾಕರ ಕೋರೆಯವರ ನೇತ್ರುತ್ವದಲ್ಲಿ ೨೦೦ ಕ್ಕಿಂತಲೂ ಹೆಚ್ಚಿನ ಶೈಕ್ಷಣಿಕ ವಿದ್ಯಾಲಯಗಳನ್ನು ಒಳಗೊಂಡಿದೆ.
ಲಿಂಗಾಯತ
 
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ