ಆನೇಕಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಚು clean up, replaced: ತಂತ್ರಜ್ನಾನ → ತಂತ್ರಜ್ಞಾನ using AWB
೬೯ ನೇ ಸಾಲು:
ಈ ತಾಲ್ಲೂಕಿನ ಜನಸಂಖ್ಯೆ 2,98,961 ಹಾಗೂ ಪಟ್ಟಣದ ಜನಸಂಖ್ಯೆ 33,160.
==ಭೌಗೋಳಿಕ==
ಬೆಂಗಳೂರು ನಗರದ ಆಗ್ನೇಯಕ್ಕೆ 36 ಕಿ.ಮೀ.ಗಳ ದೂರದಲ್ಲಿ {{Coord|12.7|N|77.7|E|}}.<ref>[http://www.fallingrain.com/world/IN/19/Anekal.html Falling Rain Genomics, Inc - Anekal]</ref> ಅಕ್ಷಾಂಶ,ರೇಖಾಂಶಗಳು ಸಂಧಿಸುವ ಭಾಗದಲ್ಲಿ ತಾಲ್ಲೂಕಿನ ಕೇಂದ್ರವಾದ ಆನೇಕಲ್ ಪಟ್ಟಣವಿದೆ.ಇದು ಸಮುದ್ರ ಮಟ್ಟದಿಂದ ಸರಾಸರಿ 915&nbsp;metres (3001&nbsp;feet)ಎತ್ತರದಲ್ಲಿದೆ. ಆನೇಕಲ್ ಪದದ ಅರ್ಥದ ಪ್ರಕಾರ ಆನೆಯಕಲ್ಲು ಅಥವಾ ಅಣಿಕಲ್ಲು ಎಂಬ ವ್ಯಾಖ್ಯಾನ ದೊರಕುತ್ತದೆ. ಆದರೆ ಇದಕ್ಕೆ ಸಂಬಂಧಪಟ್ಟ ಯಾವುದೇ ಕಥೆಯೂ ದೊರಕುವುದಿಲ್ಲ.
==ಇತಿಹಾಸ==
ಇಲ್ಲಿ ಕೋಟೆ ಮತ್ತು ಕೆರೆಯನ್ನು 17ನೆಯ ಶತಮಾನದ ಪ್ರಾರಂಭದಲ್ಲಿ ಸಲಗತ್ತೂರ್ ವಂಶದ ಮುಖ್ಯಸ್ಥ ಕಟ್ಟಿಸಿದನೆಂದು ಪ್ರತೀತಿಯಿದೆ. ಒಂದು ಶತಮಾನ ಕಳೆದ ಅನಂತರ ಇದು ಮೈಸೂರಿಗೆ ಸೇರಿದುದಲ್ಲದೆ 1760ರಲ್ಲಿ [[ಹೈದರಾಲಿ|ಹೈದರನ]] ಕೈವಶವಾಯಿತು. 1400ರಲ್ಲಿ ಇಲ್ಲಿನ ವಾಸಸ್ಥರು ಕ್ರೈಸ್ತ ದೇವಾಲಯವನ್ನು ಕಟ್ಟಿದರೆಂದು ತಿಳಿದುಬರುತ್ತದೆ. ಪೌರಸಭೆ 1870ರಲ್ಲಿ ಪ್ರಾರಂಭವಾಯಿತು. ಇತ್ತೀಚಿನ ಜನಜಾಗೃತಿಯ ಚಟುವಟಿಕೆಗಳಿಂದ ಪಟ್ಟಣ ಅನೇಕ ಕಾರ್ಯಕ್ಷೇತ್ರಗಳಲ್ಲಿ ಮುನ್ನಡೆಯುತ್ತಿರುವುದಲ್ಲದೆ ತಾಲ್ಲೂಕಿನ ಅಭಿವೃದ್ಧಿಗೂ ಸಹಾಯಕವಾಗಿದೆ.
== ಪ್ರೇಕ್ಷಣೀಯ ಸ್ಥಳಗಳು ==
* [[ಬನ್ನೇರುಘಟ್ಟ]] : ಬನ್ನೇರುಘಟ್ಟ ಬೆಂಗಳೂರು ಹಾಗು ಆನೇಕಲ್ ನಡುವೆ ಎರಡೂ ಸ್ಥಳಗಳಿಂದ ಸುಮಾರು ೨೦ ಕಿ.ಮೀ ದೂರದಲ್ಲಿದೆ. ಬನ್ನೇರುಘಟ್ಟದಲ್ಲಿ ಒಂದು ಸುಂದರ ರಾಷ್ಟೀಯ ಉದ್ಯಾನವವಿದೆ.
* [[ವಿದ್ಯುನ್ಮಾನ ನಗರ]] (Electronics City) : ಮಾಹಿತಿ ತಂತ್ರಜ್ನಾನತಂತ್ರಜ್ಞಾನ ಹಾಗು ವಿದ್ಯುನ್ಮಾನ ಸಂಸ್ಥೆಗಳ ಕಚೇರಿಗಳಿರುವ ವಿದ್ಯುನ್ಮಾನ ನಗರ (Electronics City)ಆನೇಕಲ್ ನಿಂದ ೨೦ ಕಿ.ಮೀ ದೂರದಲ್ಲಿದೆ.
* [[ಮುತ್ಯಾಲಮಡುವು]] : ಆನೇಕಲ್ ನಿಂದ ೫ ಕಿ.ಮೀ ದೂರದಲ್ಲಿರುವ ಮುತ್ಯಾಲಮಡುವಿನಲ್ಲಿ ಸುಂದರ ಜಲಪಾತವಿದೆ ಹಾಗು ಇದು ಒಂದು ಪ್ರಸಿದ್ದ ಪ್ರವಾಸಿ ತಾಣವಾಗಿದೆ.
* ಕಂಬದ ಗಣಪತಿ ದೇವಾಲಯ
೮೭ ನೇ ಸಾಲು:
{{reflist}}
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆನೇಕಲ್}}
 
[[ವರ್ಗ:ಬೆಂಗಳೂರು ನಗರ ಜಿಲ್ಲೆಯ ತಾಲೂಕುಗಳು]]
"https://kn.wikipedia.org/wiki/ಆನೇಕಲ್" ಇಂದ ಪಡೆಯಲ್ಪಟ್ಟಿದೆ