ಅರ್ಜೆಂಟೀನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "United Kingdom": unwanted links. (TW)
ಚು clean up, replaced: ಉಚ್ಛ → ಉಚ್ಚ using AWB
೮೬ ನೇ ಸಾಲು:
[[File:Casa Rosada 2005-01-06.jpg|thumb|200px|ಅರ್ಜೆಂಟೀನ ಅಧ್ಯಕ್ಷರ ಕಾರ್ಯಾಲಯ]]
ಆರ್ಜೆಂಟೀನ ಅಮೆರಿಕ ಸಂಸ್ಥಾನದ ಸರ್ಕಾರ ವ್ಯವಸ್ಥೆಯನ್ನು ರೂಪಿಸಿಕೊಂಡರೂ ಈ ರಾಷ್ಟ್ರದಲ್ಲಿ ಭದ್ರ ಸರ್ಕಾರಗಳೇರ್ಪಡಲು ಆತಂಕಗಳುಂಟಾಗಿವೆ. ಆಗಾಗ್ಗೆ ಸೈನಿಕ ಕ್ರಾಂತಿಗಳು ಸಂಭವಿಸುತ್ತಿವೆ. ಅಧಿಕಾರದ ಹೋರಾಟ ತೀವ್ರವಾಗಿ ನಡೆದಿದೆ. ೧೯೪೨ರಲ್ಲಿ ಸೈನಿಕ ಕ್ರಾಂತಿ ಸಂಭವಿಸಿತು. ಇದರ ಫಲವಾಗಿ ರಾಜಕೀಯ ಪಕ್ಷಗಳು ಕಾನೂನುಬಾಹಿರ ಸಂಸ್ಥೆಗಳಾದವು. ಚುನಾವಣೆಗಳು ರದ್ದಾದವು. ಚುನಾಯಿತ ಸಭೆಗಳಿಲ್ಲದಾದವು. ಈ ಸಂದರ್ಭದಲ್ಲಿ ಮಹತ್ತ್ವಾಕಾಂಕ್ಷೆಯ ವ್ಯಕ್ತಿ ಪೆರೋನ್ ಅಧಿಕಾರಕ್ಕೆ ಬಂದ. ೧೯೪೬ರಲ್ಲಿ ಅಧ್ಯಕ್ಷನಾಗಿ ಚುನಾಯಿಸಲ್ಪಟ್ಟ. ತನ್ನ ಅಧಿಕಾರವನ್ನು ಕಾಯ್ದುಕೊಳ್ಳಲು ಹೊಸ ಸಂವಿಧಾನವನ್ನು ರಚಿಸಿದ. ಈ ಪ್ರಕಾರವಾಗಿ ಅಧ್ಯಕ್ಷ ಎಷ್ಟು ಬಾರಿಯಾದರೂ ಚುನಾವಣೆಗೆ ನಿಲ್ಲಲು ಅವಕಾಶವಾಯಿತು. ವಾಸ್ತವವಾಗಿ ಪೆರೋನ್ ಸರ್ವಾಧಿಕಾರಿಯಾದ. ಇವನ ಹೆಂಡತಿ ಅನಧಿಕೃತ ರಾಜತಾಂತ್ರಿಕ ವ್ಯಕ್ತಿಯಾಗಿ ಪ್ರಸಿದ್ಧಿಗಳಿಸಿದಳು.
[[File:Tribunales 1.JPG|thumb|200px|ಅರ್ಜೆಂಟೀನದ ಉಚ್ಛಉಚ್ಚ ನ್ಯಾಯಾಲಯ]]
ಆರ್ಜೆಂಟೀನ ತನ್ನದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ಇಲ್ಲಿಯ ಬಹುಸಂಖ್ಯಾತ ಜನ ರೋಮನ್ ಕೆಥೊಲಿಕ್ ಪಂಥಕ್ಕೆ ಸೇರಿದವರು. ಸಂವಿಧಾನ ಸರ್ವರಿಗೂ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದೆ. ನೆರೆಹೊರೆಯ ದೊಡ್ಡ ರಾಷ್ಟ್ರಗಳೊಡನೆ ಹೆಚ್ಚಿನ ಸೌಹಾರ್ದವನ್ನು ಸಾಧಿಸಿದಲ್ಲಿ ದೇಶ ಆರ್ಥಿಕವಾಗಿ ಮುಂದುವರಿಯಲು ಸಾಕಷ್ಟು ಅವಕಾಶಗಳಿವೆ.
==ಬಾಹ್ಯ ಸಂಪರ್ಕಗಳು==
;Government
* [[http://www.argentina.gob.ar/|name=Argentina|official=yes|language=es]]
;Travel & tourism
* [[http://www.turismo.gov.ar/eng/menu.htm|name=Argentina Ministry of Tourism]]
* [[http://www.argentina.travel/en|name=National Institute of Tourism Promotion]]
;Overview
* {{CIA World Factbook link|ar|Argentina}}
೧೦೪ ನೇ ಸಾಲು:
==ಉಲ್ಲೇಖಗಳು==
{{ದಕ್ಷಿಣ ಅಮೆರಿಕ}}
 
[[ವರ್ಗ:ದಕ್ಷಿಣ ಅಮೇರಿಕ ಖಂಡದ ದೇಶಗಳು]]
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಅರ್ಜೆಂಟೀನ" ಇಂದ ಪಡೆಯಲ್ಪಟ್ಟಿದೆ