"ಅಂಡ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು (Wikipedia python library)
 
ಇತ್ತೀಚೆಗಂತೂ ಕೋಳಿ ಮೊಟ್ಟೆಯ ಬಳಕೆ ಹೆಚ್ಚಾಗಿದ್ದು, ಅದನ್ನು ಪಡೆಯುವ ಸಲುವಾಗಿಯೇ ಪ್ರಪಂಚದ ನಾನಾ ಭಾಗಗಳಲ್ಲಿ ಕೋಳಿ ಸಾಕಣೆ ಕೇಂದ್ರಗಳು ಅಧಿಕ ಸಂಖ್ಯೆಯಲ್ಲಿ ತೆರೆಯಲ್ಪಟ್ಟಿವೆ. ಇದರಿಂದ ಉತ್ಪತ್ತಿಯಾಗುವ ವರಮಾನವು ಅಧಿಕವಾಗಿದೆ. ಕೋಳಿ ಸಾಕಣೆ, ಅವುಗಳಿಡುವ ಮೊಟ್ಟೆಯ ವರ್ಗೀಕರಣ, ಸಂರಕ್ಷಣೆ ಹಾಗೂ ಸಂಸ್ಕರಣ- ಈ ಮೊದಲಾದ ವಿಧಾನಗಳನ್ನು ಜನರಿಗೆ ತಿಳಿಸಿಕೊಡುವುದಕ್ಕಾಗಿಯೇ ಅನೇಕ ತರಬೇತಿ ಕೇಂದ್ರಗಳು ಸ್ಥಾಪಿತವಾಗಿವೆ. ಇದೇ ರೀತಿ ಬಾತು ಮೊಟ್ಟೆಗಳನ್ನೂ ಹಲವರು ಸೇವಿಸುತ್ತಾರೆ. ಇಂಥ ಮೊಟ್ಟೆಗಳನ್ನು ಸೇವಿಸುವುದರಿಂದ ದೇಹಪೋಷಣೆಗೆ ಬೇಕಾದ [[ಪ್ರೋಟೀನು]] ಮೊದಲಾದ ಪೌಷ್ಠಿಕಾಂಶಗಳು ದೊರಕುತ್ತವೆ ಎಂಬುದು ವೈದ್ಯ ಶಾಸ್ತ್ರಜ್ಞರ ಅಭಿಪ್ರಾಯ.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಂಡ}}
 
[[ವರ್ಗ:ಜೀವಕ್ರಿಯಶಾಸ್ತ್ರ]]
[[ವರ್ಗ:ಜೀವರಚನಶಾಸ್ತ್ರ]]
೪,೭೫೩

edits

"https://kn.wikipedia.org/wiki/ವಿಶೇಷ:MobileDiff/801130" ಇಂದ ಪಡೆಯಲ್ಪಟ್ಟಿದೆ