ಹಲ್ಮಿಡಿ ಶಾಸನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೭ ನೇ ಸಾಲು:
 
=== ಹಲ್ಮಿಡಿ ಶಾಸನ ಪಠ್ಯ ===
೧.ಜಯತಿ ಶ್ರೀ ಪರಿಷ್ವರ್ಙ್ಗ ಶ್ಯಾರ್ಙ್ಗ [ವ್ಯಾ]ನತಿರ್ ಅಚ್ಯುತಃ ದಾನಕ್ಷೆರ್ ಯುಗಾನ್ತಾಗ್ನಿಃ [ಶಿಷ್ಟಾನಾನ್ತು ಸುದರ್ಶನಃ ನಮಃ ೨.ಶ್ರೀಮತ್ ಕದಂಬಪನ್ ತ್ಯಾಗ ಸಂಪನ್ನನ್ ೩.ಕಲಭೋg[ನಾ] ಅರಿ ಕಕುಸ್ಥಭಟ್ಟೋರನ್ ಆಳೆ ೪.ನರಿದಾವಿ[ಳೆ] ನಾಡುಳ್ ಮೃಗೇಶನಾಗೇನ್ದ್ರಾಭೀಳರ್ ೫.ಭ್ಭಟಹರಪ್ಪೋರ್ ಶ್ರೀ ಮೃಗೇಶ ನಾಗಾಹ್ವಯರ್ ೬.ಇರ್ವ್ವರಾ ಬಟರಿ ಕುಲಾಮಲ ವ್ಯೋಮತಾರಾಧಿನಾಥನ್ ೭.ಅಳಪ ಗಣ ಪಶುಪತಿಯಾ ದಕ್ಷಿಣಾಪಥ ೮.ಬಹುಶತಹವನಾಹವದು[ಳ್] ಪಶುಪ್ರದಾನ ೯.ಶೌರ್ಯ್ಯೋದ್ಯಮ ಭರಿತೋ[ನ್ದಾನ]ಪಶುಪತಿಯೆನ್ದು ೧೦.ಪೊಗೞೆಪ್ಪೊಟ್ಟಣ ಪಶುಪತಿ ನಾಮಧೇಯನ್ ೧೧.ಆಸರಕ್ಕೆಲ್ಲಭಟರಿಯಾ ಪ್ರೇಮಾಲಯಸುತನ್ಗೆ ಸೇನ್ದ್ರಕ ೧೨.ಬಣೋಭಯ ದೇಶದಾ ವೀರಪುರುಷಸಮಕ್ಷದೆ ೧೩.ಕೇಕಯ ಪಲ್ಲವರಂ ಕಾದೆಱದು ಪೆತ್ತಜಯನಾ ವಿಜ ೧೪.ಅರಸಂಗೆ ಬಾಳ್ಗೞ್ಚು ಪಲ್ಮಡಿಉಂ ಮೂೞುವಳ್ಳಿಉಂ ೧೫.ಕೊಟ್ಟಾರ್ ಬಟಾರಿ ಕುಲದೊನಳ ಕದಂಬನ್ ೧೬.ಕೞ್ದೋನ್ ಮಹಾಪಾತಕನ್ ಸ್ವಸ್ತಿ ಭಟ್ಟರ್ಗ್ಗೀಗೞ್ದೆ ಒಡ್ಡಲಿ ಆ ಪತ್ತೊನ್ದಿ ವಿಟ್ಟಾರಕ<ref>http://appaaji.blogspot.in/</ref>
 
===ಶಾಸನದ ತಿರುಳು===
"https://kn.wikipedia.org/wiki/ಹಲ್ಮಿಡಿ_ಶಾಸನ" ಇಂದ ಪಡೆಯಲ್ಪಟ್ಟಿದೆ