ಬೊಮ್ಮಲಮ್ಮಗುಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦ ನೇ ಸಾಲು:
 
==ಅಮೂಲ್ಯ ಶಾಸನ==
[[ಗಂಗಾಧರಂ ಶಾಸನ]] ಎಂದೇ ಪ್ರಸಿದ್ಧವಾಗಿರುವ ಈ ಶಾಸನದಲ್ಲಿನ ಕನ್ನಡ ಪಠ್ಯದಲ್ಲಿ ಪಂಪನ ಕುರಿತಾದ ಎಷ್ಟೋ ವಿವರಗಳು ದಾಖಲಾಗಿವೆ. ಈ ಶಾಸನ ದೊರೆಯುವವರೆಗೆ ಪಂಪನ ತಾಯ್ತಂದೆಯರು ಹಾಗೂ ಹುಟ್ಟೂರುಗಳ ಕುರಿತಂತೆ ಮಾಹಿತಿ ಏನೂ ಇರಲಿಲ್ಲವಾಗಿ ಗಂಗಾಧರಂ ಶಾಸನ ಕನ್ನಡ ಸಾಹಿತ್ಯಚರಿತ್ರೆಯ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದೆ. ಅದೇ ರೀತಿ ತೆಲುಗು ಕಂದ ಪದ್ಯಗಳೂ ಸಹಾ ತೆಲುಗಿನ ಸಾಹಿತ್ಯಚರಿತ್ರೆಯ ದೃಷ್ಟಿಯಿಂದ ಅತ್ಯಂತ ಪ್ರಮುಖ ಸ್ಥಾನ ಪಡೆಯುತ್ತವೆ. ಇದುವರೆಗೆ ನನ್ನಯ (ಕ್ರಿ.ಶ.೧೦೫೧) ಕವಿಯನ್ನೇ ತೆಲುಗಿನ ಆದಿಕವಿ ಎಂದು ಭಾವಿಸಲಾಗಿತ್ತು. ಆದರೆ ನನ್ನಯನಿಗಿಂತ ಮೊದಲೇ ಬರೆಯಲಾಗಿರುವ ಈ ತೆಲುಗು ಕಂದಪದ್ಯಗಳ ಮೂಲಕ ತೆಲುಗಿನ ಪ್ರಾಚೀನತೆ ಕ್ರಿ.ಶ. ೯೪೫ರಷ್ಟು ಹಿಂದಕ್ಕೆ ಹೋಗುತ್ತದೆ. ಇದರ ಆಧಾರದಿಂದ ಇದೀಗ ತೆಲುಗಿಗೆ [[ಶಾಸ್ತ್ರೀಯಭಾಷೆ]] ಸ್ಥಾನ ಪ್ರಾಪ್ತವಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
 
==ಪ್ರಾಚೀನ ತೆಲುಗು ಕಂದ==
"https://kn.wikipedia.org/wiki/ಬೊಮ್ಮಲಮ್ಮಗುಟ್ಟ" ಇಂದ ಪಡೆಯಲ್ಪಟ್ಟಿದೆ