ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನವನ್ನು ತಿದ್ದುಪಡಿ ಮಾಡಲಾಗಿದೆ.
೨೬ ನೇ ಸಾಲು:
[[File:Ramanathar-temple.jpg|thumbnail|200px|[[Ramanathaswamy Temple]], [[Rameswaram]] ]]
 
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ಶ್ರೀ ರಾಮನು [[ಸೂರ್ಯ ವಂಶ]]ದವನು. ರಾಮನೇ ಸ್ವತಃ ತಾನು ಮನುಷ್ಯ ಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ [೩], ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ ವಿಷ್ಣುವಿಷ್ಣುವಿನ ದೇವರಏಳನೆಯ ಪ್ರಮುಖ ಅವತಾರ ಗಳಲ್ಲೊಬ್ಬ ಎಂದೂಅವತಾರವೆಂದೂ ಪರಿಗಣಿಸುತ್ತಾರೆ. .
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ವಿಷ್ಣುವಿನ ಏಳನೆಯ ಅವತಾರವೆಂದು ನಂಬಲಾಗಿದೆ. [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.[[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ಶ್ರೀ ರಾಮನು [[ಸೂರ್ಯ ವಂಶ]]ದವನು.
 
==ಇತಿವೃತ್ತ==
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ವಿಷ್ಣುವಿನ ಏಳನೆಯ ಅವತಾರವೆಂದು ನಂಬಲಾಗಿದೆ.* [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.[[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ಶ್ರೀ ರಾಮನು [[ಸೂರ್ಯ ವಂಶ]]ದವನು.
ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ [[ರಾಮಾಯಣ]]. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯ ವಾಗಿದೆ. ಪ್ರಖ್ಯಾತ ಖಗೋಳಾಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ. ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತ ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪಣಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು. ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿ ಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ ಸೀತೆ ಯನ್ನು ಮರಳಿ ಅಯೋಧ್ಯೆಗೆ ಕರೆತರುತ್ತಾನೆ.
* [[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ [[ರಾಮಾಯಣ]]. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯ ವಾಗಿದೆ. ಪ್ರಖ್ಯಾತ ಖಗೋಳಾಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ.
* ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತ ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪಣಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.
 
==ರಾಮ ಪುರಾಣ==
Line ೧೦೪ ⟶ ೧೦೭:
# ಅನಸೂಯಕ – ಅಸೂಯೆ ಇಲ್ಲದವನು,
# ಕಸ್ಯ ಬಿಭ್ಯತಿ ದೇವಾಶ್ಚ ಜಾತರೋಶಸ್ಯ ಸಂಯುಗೆ - ಯಾರ ಕೋಪಕ್ಕೆ ದೇವತೆಗಳೂ ಹೆದರುವರೋ ಅಂಥವನು.</ref>
ರಾಮನೇ ಸ್ವತಃ ತಾನು ಮನುಷ್ಯ ಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ [೩], ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ ವಿಷ್ಣು ದೇವರ ಪ್ರಮುಖ ಅವತಾರ ಗಳಲ್ಲೊಬ್ಬ ಎಂದೂ ಪರಿಗಣಿಸುತ್ತಾರೆ .
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ