ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ.
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನೂ ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ ಅವರು ಸಂಪಾದಿಸಿರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಮೈಸೂರು ವಿಶ್ವವಿದ್ಯಾನಿಲಯದ ಪದವಿಗೆ ಬೋಧಿಸಲ್ಪಡುತ್ತಿದೆ. ಇದರಲ್ಲಿ ೩೪೩ ಕಂದಪದ್ಯಗಳಿವೆ.
 
==ಕೇಶಿರಾಜನ '''ಶಬ್ದಮಣಿದರ್ಪಣ''' ದ ಇತಿವೃತ್ತ==
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ