ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೧ ನೇ ಸಾಲು:
== ಷಡ್ದರ್ಶನಗಳಲ್ಲಿ ಮೋಕ್ಷ==
::'''ಸಾಂಖ್ಯದರ್ಶನ'''
:ಸಾಂಖ್ಯದರ್ಶನದ ಪ್ರಕಾರ ಪುರುಷನು ಪ್ರಕೃತಿಯ ಸಂಪರ್ಕವನ್ನು ಪೂರ್ತಿಯಾಗಿ ಕಳೆದು ಕೊಳ್ಳುವುದೇ ಮೋಕ್ಷ . ಪ್ರಕೃತಿಸಂಬಂಧದಿಂದ ಬದ್ಧತೆ ಯಾಗುತ್ತದೆ ; ಕರ್ತೃತ್ವ ಭೋರ್ಕ್ತೃತ್ವ ದಿಂದ ದುಃಖ ; ಪ್ರಕೃತಿಯೇ ಬಂಧಕ್ಕೆ ಕಾರಣವೆಂಬ ಅರಿವೇ ಅಪವರ್ಗ ಅಥವಾ ಕೈವಲ್ಯಕ್ಕೆ ದಾರಿ. ಕೈವಲ್ಯ ಪುರುಷನ ನಿಜ ಸ್ವರೂಪ ಸ್ಥಿತಿ . ದುಃಖದ ಲೇಶವೂ ಇಲ್ಲರ ಸ್ಥಿತಿ. ಅಲ್ಲಿ ಆನಂದವೂಇಲ್ಲ ದುಃಖವೂ ಇಲ್ಲ. '''ಜೀವನ್ಮುಕ್ತಿ''' '''ವಿದೇಹ ಮುಕ್ತಿ''' ಎಂಬ ಅರಡೂ ಬಗೆಯ ಮುಕ್ತಿ ಇದೆ.
::'''ಯೋಗ ದರ್ಶನ'''
:ಯೋಗ ದರ್ಶನವೂ ಸಾಂಖ್ಯ ಮತವನ್ನೊಪ್ಪುತ್ತದೆಮತವನ್ನು ಒಪ್ಪುತ್ತದೆ.Sದರೆ ಆದರೆ ಧ್ಯಾನ ಮಾಡುವ ವಸ್ತುವಿನಲ್ಲಿ ಮನಸ್ಸು ಲೀನವಾದರೆ -ಅದು '''ಸಂಪ್ರಜ್ಞಾತ ಸಮಾಧಿ''' -ಅದೇ '''ಕೈವಲ್ಯ'''. ವಿಶುದ್ಧ ಚೈತನ್ಯವು ತಾನೇತಾನಾಗಿರುವುದು -'''ಅಸಂಪ್ರಜ್ಞಾತ ಸಮಾಧಿ''' . ಇದು ನಿಜವಾದ ಕೈವಲ್ಯ ಸ್ಥಿತಿ. ಇದು ಯೋಗದ ಗುರಿ. ಇದಕ್ಕೆ ಯಮ, ನಿಯಮಾದಿಗಳು ಸಾಧನೆಯ ದಾರಿ.
::'''ನ್ಯಾಯ ದರ್ಶನ'''
:ನ್ಯಾಯದರ್ಶನವೂ ಯೋಗ ದರ್ಶನದ ಸಾಧನೆಗಳನ್ನು ಒಪ್ಪಿದೆ ; ದುಃಖದ ನಿವೃತ್ತಿಯನ್ನು -ಅಪವರ್ಗ ಅಥವಾ ಮೋಕ್ಷವೆನ್ನುತ್ತದೆ. ಇದು-ಮೋಕ್ಷ , ಅಜ್ಞಾನದ ನಿವೃತ್ತಿ ಅಥವಾ ಜ್ಞಾನ ಪ್ರಾಪ್ತಿಯಿಂದ ಸಾಧ್ಯ. ಮುಕ್ತಾವಸ್ಥೆಯಲ್ಲಿ ಆತ್ಮನಲ್ಲಿ ಯಾವ ಗೂಣಗಳೂ ಇರುವುದಿಲ್ಲ. ಎಲ್ಲಾ ಸಂಸ್ಕಾರ , ಭಾವನೆಗಳಿಂದ ಅತೀತವಾಗಿದ್ದು -ಆತ್ಮನ ವಿಶುದ್ಧ ರೂಪ. ಆನಂದವೂ ಇಲ್ಲ -ದುಃಖವೂ ಇಲ್ಲ. ಆತ್ಮನಲ್ಲಿ ಚೈತನ್ಯವುಂಟಾಗುವುದು ಶರೀರ ಸಂಪರ್ಕದಿಂದ ಮಾತ್ರಾ .
::'''ವೈಶೇಷಿಕ ದರ್ಶನ'''
:ವೈಶೇಷಿಕ ದರ್ಶನವೂ ಮೋಕ್ಷ ವಿಚಾರದಲ್ಲಿ , ನ್ಯಾಯ ದರ್ಶನದ ಮತವನ್ನೇ ಅನುಸರಿಸುತ್ತದೆ. ಆತ್ಮನಲ್ಲಿ ಆನಂದವೂ ಇಲ್ಲ , ದುಃಖವೂ ಇಲ್ಲ. ಆದರೆ ಈ ಅಭಿಪ್ರಾಯವು ಟೀಕೆಗೆ ಒಳಗಾದ್ದರಿಂದ ನಂತರದ ವೈಶೇಷಿಕರು ಮೋಕ್ಷದಲ್ಲಿ ನಿರತಿಶಯ ಸುಖವಿದೆಯೆಂದು ಹೇಳಿದ್ದಾರೆ.
::'''ಪೂರ್ವ ಮೀಮಾಂಸಕರು (ಕರ್ಮವಾದಿಗಳು)'''
:ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು, ,ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ. , ಇವುಗಳಾತ್ಯಂತಿಕ ನಾಶವೇ ಮೋಕ್ಷ . ಪ್ರಭಾಕರ ಮುಂತಾದವರುನಿಯೋಗಮುಂತಾದವರು ನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ, ಕರ್ತವ್ಯ ದೃಷ್ಟಿಯಿಂದ ಮಾಡುವುದು , -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ . ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು.
 
:ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು ,ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ. , ಇವುಗಳಾತ್ಯಂತಿಕ ನಾಶವೇ ಮೋಕ್ಷ . ಪ್ರಭಾಕರ ಮುಂತಾದವರುನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ,ಕರ್ತವ್ಯ ದೃಷ್ಟಿಯಿಂದ ಮಾಡುವುದು , -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ . ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು.
::'''ಅದ್ವೈತ ದರ್ಶನ'''
:ಅದ್ವೈತದ ಪ್ರಕಾರ ಮೋಕ್ಷವು , ಸತ್-ಚಿತ್-ಆನಂದದ ಸ್ಥಿತಿ/ ಸ್ವರೂಪಿ. ಅವಿದ್ಯೆಯ (ಮಾಯೆಯ) ಕಾರಣ, ,ಆತ್ಮನಿಗೆ ಬಂಧನವಾಗಿದೆ; ;ಎಂದರೆ ಅವನು ಸ್ವಸ್ವರೂಪವನ್ನು ತಿಳಿದಿಲ್ಲ. ಮಿಥ್ಯಾಭಾಸದ ನಿವಾರಣೆಯಾಗಿ ನಾನೇ ಬ್ರಹ್ಮವೆಂದು ಜ್ಞಾನ ಉದಯವಾದಾಗ ಮುಕ್ತಿ. '''ಬ್ರಹ್ಮವನ್ನು ತಿಳಿದವನು ಬ್ರಹ್ಮವೇಆಗುತ್ತಾನೆಬ್ರಹ್ಮವೇ ಆಗುತ್ತಾನೆ''' ಎಂದು [[ಶ್ರುತಿ]]ಯು ಹೇಳುತ್ತದೆ . ಅಜ್ಞಾನದ ನಿವಾರಣೆಯು ದೇಹವಿದ್ದಾಗಲೂ , ಬಿಡುವಾಗಲೂ ಯಾವಾಗ ಬೇಕಾದರೂ ಆಗಬಹುದು. 'ಜೀವನ್ಮುಕ್ತಿ' ಯೂ ಉಂಟು , 'ವಿದೇಹಮುಕ್ತಿ'ಯೂ ಉಂಟು. ಕರ್ಮದಿಂದ** ಮುಕ್ತಿಯಿಲ್ಲ -ಚಿತ್ತ ಶುದ್ದಿಯಿಂದ ಮಾತ್ರಾಮಾತ್ರ ಮುಕ್ತಿಯನ್ನು ಪಡೆಯಬಹುದು . [[ಜ್ಞಾನ]]ದಿಂದ ಮಾತ್ರಾಮಾತ್ರ ಮುಕ್ತಿ ಪಡೆಯಯಬಹುದು (**ಹೋಮ, ಹವನ, ಯೋಗ, ಪ್ರಾಣಯಾಮ, ಜಪ,ತಪ, ಪಾರಾಯಣ., ಭಕ್ತಿ-ಭಜನೆ, ಪೂಜೆ, ಯಾತ್ರೆ. ಸೇವೆ-ದಾನ-ಧರ್ಮ ಇತ್ಯಾದಿ ಕರ್ಮಗಳು ; ಜ್ಞಾನವೆಂದರೆ ತಾನೇ ಆತ್ಮನೆಂಬ -ಬ್ರಹ್ಮವೆಂಬ ಅರಿವು-ಅನುಭವ ; ಆತ್ಮವು ಮೂಲ ಚೈತನ್ಯದಲ್ಲಿ ಸೇರಿಹೋಗುವುದು.). (ಮೋಕ್ಷದ ವ್ಯಾಖ್ಯೆಯು ಉಳಿದ ದರ್ಶನಕ್ಕಿಂತ ಬೇರೆ ಮತ್ತು ಸ್ಪಷ್ಟ)
 
== ಭಕ್ತಿಪಂಥದಲ್ಲಿ ಮೋಕ್ಷ ==
::'''ವಿಶಿಷ್ಟಾದ್ವೈತ ಮತ್ತು ಮೋಕ್ಷ'''
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ