ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೫ ನೇ ಸಾಲು:
== ಭಕ್ತಿಪಂಥದಲ್ಲಿ ಮೋಕ್ಷ ==
::'''ವಿಶಿಷ್ಟಾದ್ವೈತ ಮತ್ತು ಮೋಕ್ಷ'''
:ವಿಶಿಷಾದ್ವೈತದ ಪ್ರಕಾರ ವೈಕುಂಠವೆಂಬ ಅಪ್ರಾಕೃತ ಲೋಕದಲ್ಲಿ ಪರಮಾತ್ಮನಿಗೆ ಸಮನಾದ ಆನಂದವನ್ನು ಪಡೆಯುವುದೇ ಮುಕ್ತಿ. ಜೀವನು ದೇವಯಾನವೆಂಬ , ಜ್ಯೋತಿರ್ಮಾರ್ಗವನ್ನು ಹಿಡಿದು ಆನಂದಮಯವಾದ ವೈಕುಂಠವನ್ನು ಸೇರುತ್ತಾನೆ . ಸರ್ವಜ್ಞತ್ವಾದಿ ಗುಣಗಳನ್ನು ಪಡೆಯುತ್ತಾನೆ. ಕರ್ಮಸಂಬಂಧದಿಂದ ಪಾರಾಗಿ ಅಪ್ರಾಕೃತ (ದಿವ್ಯ) ದೇಹ ಪಡೆದು 'ಸಾಲೋಕ್ಯ ; ಸಾಮೀಪ್ಯ ; ಸಾರೂಪ್ಯ ; ಸಾಯುಜ್ಯಸಾಯುಜಯ'ಗಳೆಂಬ ಮುಕ್ತಿಯನ್ನು ಪಡೆಯುತ್ತಾನೆ . ವಿಶ್ವೇಶ್ವರತ್ವ , ಜಗತ್ಕೃತ್ವ ಬಿಟ್ಟು ಉಳಿದ ಎಲ್ಲಾ ಈಶ್ವರನ-ಶಕ್ತಿ ಪಡೆಯುತ್ತಾನೆ. ಆದರೆ ಪರಮಾತ್ಮನಲ್ಲಿ ಸೇರಲಾರ ; ಅವನ ಕೈಂಕರ್ಯದಿಂದ ಆನಂದ ಪಡೆಯುತ್ತಾನೆ. ಇದನ್ನು ಪಡೆಯಲು , ಜ್ಞಾನ ಕರ್ಮ ಭಕ್ತಿ, ಮಾರ್ಗಗಳನ್ನು ಅನುಸರಿಸಬೇಕು. ಭಕ್ತಿ ಶ್ರೇಷ್ಠವಾದುದು. ಇದನ್ನು ಪಡೆಯಲು ಈಶ್ವರನ ಅನುಗ್ರಹವೂ ಬೇಕು. '''ಜೀವನ್ಮಕ್ತಿ''' ಎಂಬುದಿಲ್ಲ ; ಇದು ರಾಮಾನುಜರ ಸಿದ್ಧಾಂತ.
 
::'''ಮಾಧ್ವಮತ-ದ್ವೈತ'''
:ಮಾಧ್ವಮತ-ದ್ವೈತದಲ್ಲಿಯೂ ಅವಿದ್ಯೆಯಿಂದ ಬಂಧನದಿಂದ ಬಿಡುಗಡೆಯಾದಾಗ ಪರಮಾತ್ಮನ ಅನುಗ್ರಹ ಪಡೆಯುವುದನ್ನು ಮೋಕ್ಷವೆಂದು ಹೇಳಿದೆ. ಮೋಕ್ಷವು ನಿರತಿಶಯ ಆನಂದ ಧಾಮ .'ಕರ್ಮದ ಕ್ಷಯ', 'ಉತ್ಕ್ರಾಂತಿ', 'ಮಾರ್ಗ' ಮತ್ತು 'ಭೋಗ' ಇವು ನಾಲ್ಕು ಪರ್ವಗಳು. ಸಂಚಿತ ಕರ್ಮಗಳು ಕ್ಷಯ ದಕ್ಷಯವಾದ ಮೇಲೆ , ಬ್ರಹ್ಮ ನಾಡಿಯ ಮೂಲಕ, ಬಹಿರ್ನಿರ್ಗಮನವಾಗುವುದು -'''ಉತ್ಕ್ರಾಂತಿ''' , ಅಲ್ಲಿಧಅಲ್ಲಿಂದ ಅರ್ಚಿರಾದಿ ಮಾರ್ಗದಿಂದ ಗಮನ(ಹೋಗುವುದು) -ಬೇರೆ ಬೇರೆ ಲೋಕಗಳಿಗೆ ಪ್ರಯಾಣಿಸಿ, ಅವರಿಂದ ಸತ್ಕರಿಸಲ್ಪಟ್ಟು . ಸತ್ಯಲೋಕಕ್ಕೆ ಬಂದು,ನಂತರ ಅನಂತರ [[ವೈಕುಂಠ]]ವನ್ನು ಸೇರುವನು. ಮೋಕ್ಷಭೋಗವೂ ತಾರತಮ್ಯದಿಂದ ಕೂಡಿದ್ದು , ಸಾಲೋಕ್ಯ ಮೊದಲಾಗಿ ನಾಲ್ಕು ವಿಧ. ಇಲ್ಲಿ ಸಾಯುಜ್ಯನರಂದರೆಸಾಯುಜ್ಯವೆಂದರೆ ಪರಮಾತ್ಮನ ಶರೀರದಲ್ಲಿ ಪ್ರವೇಶಿಸಿ ಆನಂದನನ್ನು ಪಡೆಯುವುದು.(ಅವನಲ್ಲಿ ಒಂದಾಗುವುದಲ್ಲ) ಆದರೆ ಅದು ಪರಮಾತ್ಮನ ಆನಂದಕ್ಕೆ ಸಮಾನವಲ್ಲ. '''ನಿತ್ಯ ನಾರಕಿ'''ಗಳಿಗೆ (ತಮೋಯೋಗ್ಯರಿಗೆ ) ಭಗವಂತನ ನಿಗ್ರಹದಿಂದ ನಿತ್ಯ ನರಕ ಪ್ರಾಪ್ತಿಯಾಗುವುದು . ಅವರಿಗೆ ಶಾಶ್ವತ ದುಃಖ; ;ನಿತ್ಯ ಸಂಸಾರಿಗಳಿಗೂ ಸ್ವರ್ಗದಲ್ಲಿ ಮಿಶ್ರಾನುಭವ ಉಂಟು. ಹೀಗೆ ಮುಕ್ತಿಯಲ್ಲೂ 'ತಾರತಮ್ಯ' ಉಂಟು. ಇದು ಮಧ್ವರ ಮತ .
 
:ಮಾಧ್ವಮತ-ದ್ವೈತದಲ್ಲಿಯೂ ಅವಿದ್ಯೆಯಿಂದ ಬಂಧನದಿಂದ ಬಿಡುಗಡೆಯಾದಾಗ ಪರಮಾತ್ಮನ ಅನುಗ್ರಹ ಪಡೆಯುವುದನ್ನು ಮೋಕ್ಷವೆಂದು ಹೇಳಿದೆ. ಮೋಕ್ಷವು ನಿರತಿಶಯ ಆನಂದ ಧಾಮ .'ಕರ್ಮದ ಕ್ಷಯ', 'ಉತ್ಕ್ರಾಂತಿ', 'ಮಾರ್ಗ' ಮತ್ತು 'ಭೋಗ' ಇವು ನಾಲ್ಕು ಪರ್ವಗಳು.ಸಂಚಿತ ಕರ್ಮಗಳು ಕ್ಷಯ ದ ಮೇಲೆ , ಬ್ರಹ್ಮ ನಾಡಿಯ ಮೂಲಕ, ಬಹಿರ್ನಿರ್ಗಮನವಾಗುವುದು -'''ಉತ್ಕ್ರಾಂತಿ''' , ಅಲ್ಲಿಧ ಅರ್ಚಿರಾದಿ ಮಾರ್ಗದಿಂದ ಗಮನ(ಹೋಗುವುದು) -ಬೇರೆ ಬೇರೆ ಲೋಕಗಳಿಗೆ ಪ್ರಯಾಣಿಸಿ, ಅವರಿಂದ ಸತ್ಕರಿಸಲ್ಪಟ್ಟು .ಸತ್ಯಲೋಕಕ್ಕೆ ಬಂದು,ನಂತರ [[ವೈಕುಂಠ]]ವನ್ನು ಸೇರುವನು. ಮೋಕ್ಷಭೋಗವೂ ತಾರತಮ್ಯದಿಂದ ಕೂಡಿದ್ದು ,ಸಾಲೋಕ್ಯ ಮೊದಲಾಗಿ ನಾಲ್ಕು ವಿಧ.ಇಲ್ಲಿ ಸಾಯುಜ್ಯನರಂದರೆ ಪರಮಾತ್ಮನ ಶರೀರದಲ್ಲಿ ಪ್ರವೇಶಿಸಿ ಆನಂದನನ್ನು ಪಡೆಯುವುದು.(ಅವನಲ್ಲಿ ಒಂದಾಗುವುದಲ್ಲ) ಆದರೆ ಅದು ಪರಮಾತ್ಮನ ಆನಂದಕ್ಕೆ ಸಮಾನವಲ್ಲ. '''ನಿತ್ಯ ನಾರಕಿ'''ಗಳಿಗೆ (ತಮೋಯೋಗ್ಯರಿಗೆ ) ಭಗವಂತನ ನಿಗ್ರಹದಿಂದ ನಿತ್ಯ ನರಕ ಪ್ರಾಪ್ತಿಯಾಗುವುದು . ಅವರಿಗೆ ಶಾಶ್ವತ ದುಃಖ ;ನಿತ್ಯ ಸಂಸಾರಿಗಳಿಗೂ ಸ್ವರ್ಗದಲ್ಲಿ ಮಿಶ್ರಾನುಭವ ಉಂಟು. ಹೀಗೆ ಮುಕ್ತಿಯಲ್ಲೂ 'ತಾರತಮ್ಯ' ಉಂಟು. ಇದು ಮಧ್ವರ ಮತ .
::'''ನಿಂಬಾರ್ಕರ ಮತ'''
:'''ನಿಂಬಾರ್ಕರು ಮತ್ತು ಮೋಕ್ಷ'''
:ನಿಂಬಾರ್ಕರ ಮತದಲ್ಲಿ ಜೀವನು ಭಗವಂತನ ಸಾಕ್ಷಾತ್ಕಾರ ಪಡೆದಾಗ ಅವನ- ಎಂದರೆ ಭಗವಂತನ ಸ್ವಭಾವ , ಗುಣಗಳನ್ನು ಪಡೆದುಕೊಳ್ಳುತ್ತಾನೆ . ಆತ್ಮ ಸ್ವರೂಪ ಲಾಭವಾಗುವುದು . ಆದರೆ ಅವರ ಬೇಧ ನಿತ್ಯ. ಮುಕ್ತಾವಸ್ಥೆಯಲ್ಲಿಯೂ ಆತ್ಮ ಪರಮಾತ್ಮನಿಂದ ಬೇರೆಯಾಗಿರುವುದು. ಗುಣದಿಂದ ಅಬೇಧವಾಗಿರುವುದು. ಬ್ರಹ್ಮ ಸ್ವರೂಪ ಪಡೆವ್ಯದೆಂದರೆಪಡೆಯುವದೆಂದರೆ ಬ್ರಹ್ಮದಂತೆ ಆಗುವುದು (ಸದೃಶ) . ಬೇಧವಿರುವಾಗಲೂ ಸಮಾನತೆ ಇದೆ. ಆದರೆ ಆತ್ಮವು ಅಣು ಗಾತ್ರದ್ದಾಗಿರುತ್ತದೆ. ಬ್ರಹ್ಮದಂತೆ ಸರ್ವವ್ಯಾಪಿಯಲ್ಲ. ಜಗತ್ತಿನ ಸೃಷ್ಟಿ ಇತ್ಯಾದಿ ಶಕ್ತಿ ಇಲ್ಲ. ಸ್ವತಂತ್ರನೂ ಅಲ್ಲ. ಬ್ರಹ್ಮದ ಅಧೀನ. ಆದರೂ ಸಚ್ಚಿದಾನಂದ ಸ್ವರೂಪಿ.
::'''ವಲ್ಲಭಾಚಾರ್ಯರು ಮತ್ತು ಮೋಕ್ಷ'''
:ವಲ್ಲಭಾಚಾರ್ಯರ ಶುದ್ಧಾದ್ವೈ ತದಲ್ಲಿಶುದ್ಧಾದ್ವೈತದಲ್ಲಿ ಪರಮಾತ್ಮನು ಜೀವನ ದೇಹ , ಇಂದ್ರಿಯ, ,ಅಂತಃಕರಣಗಳಲ್ಲಿ ತನ್ನ ಆನಂದವನ್ನು ಸ್ಥಾಪಿಸಿ ತನ್ನ ಸ್ವರೂಪದಲ್ಲಿರುವಂತೆ ಮಾಡುವುದು ; ಇದಕ್ಕೆ , 'ಸ್ವರೂಪಾಪತ್ತಿ' ಎಂದು ಹೆಸರು. ಇದು ಆನಂದ ಮಯವಾದ ರೂಪ ; ಇದೇ '''ಮುಕ್ತಿ.''' 'ಮೋಕ್ಷಕ್ಕೆ ಭಕ್ತಿಯೇ ಸಾಧನ' - ಗೋಪಿಕೆಯರ ಮಾದರಿ ; ಸದಾ ಭಜನೆ, ನೃತ್ಯ, ಚಿಂತನೆ.
:'''ಚೈತನ್ಯರು ಮತ್ತು ಮೋಕ್ಷ'''
:ಚೈತನ್ಯರ ಅಚಿಂತ್ಯ-ಬೇಧಾಬೇಧದಲ್ಲಿಯೂ ಮುಕ್ತಿ ಆನಂದ ಸ್ವರೂಪದ್ದು . ಭಗವಂತನಾದ ಕೃಷ್ಣನನ್ನು ಅತ್ಯಂತ ಪ್ರೇಮದಿಂದ , ಸೇವಿಸುವುದೇ ಮುಕ್ತಿ. ಅವನ ಭಕ್ತಿಗೆ ತಕ್ಕಂತೆ '''ಬೃದಾವನ''' ಅಥವಾ '''ನವದ್ವೀಪ'''ಗಳಲ್ಲಿ (ಕೃಷ್ಣನ ಧಾಮಗಳು-ವಾಸಸ್ಥಾನಗಳು) , ಅವರ ಯೋಗ್ಯತೆಗೆ ತಕ್ಕಂತೆ ಶುದ್ಧಸತ್ವವನ್ನು (ಆನಂದವನ್ನು) ಅನುಗ್ರಹಿಸುತ್ತಾನೆ. .
 
== ಶೈವ ದರ್ಶನಗಳಲ್ಲಿ ಮೋಕ್ಷ ==
:ಶೈವ ದರ್ಶನಗಳಲ್ಲಿ (ಅದ್ವೈತ) ಮಲತ್ರಯಗಳನ್ನು ಕಳೆದುಕೊಂಡು ಜೀವನು ತನ್ನ ಜೀವ ಭಾವನ್ನು ತೊರೆದು ಶಿವತ್ವವನ್ನು ಪಡೆಯುವುದೇ ಮುಕ್ತಿ ಅಥವಾ ಮೋಕ್ಷ . ಇತರ ಶೈವದರ್ಶನಗಳಲ್ಲಿ ಮುಕ್ತಿಯಲ್ಲೂ ಶಿವನಿಗೂ ಜೀವನಿಗೂ ಬೇಧವಿದೆ. ಶಿವನ ಆನಂದ ಮಾತ್ರವಿದೆ. ಆದರೆ ಪ್ರತ್ಯಭಿಜ್ಞಾನ ದರ್ಶನ , ವೀರಶೈವ ದರ್ಶನ ಗಳಲ್ಲಿ ಮುಕ್ತಯಲ್ಲಿ ಸಂಪೂu ಅಬೇಧವನ್ನು ಅಂಗೀಕರಿಸಲಾಗಿದೆ.
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ