ಕೃಷ್ಣದೇವರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 1 edit by 223.186.192.89 (talk) to last revision by Pavanaja. (TW)
ಚು ಬೋಟ್: ಸ್ಥಿರೀಕರಿಸುವ ಪುನರ್ನಿರ್ದೇಶನಗಳು
೩೫ ನೇ ಸಾಲು:
==ರಾಜ್ಯವಿಸ್ತಾರ==
 
*ಸಿಂಹಾಸನಕ್ಕೇರಿದ ಆರು ತಿಂಗಳುಗಳಲ್ಲಿಯೇ ಯೂಸುಫ್ ಆದಿಲ್ ಖಾನ್ ಮತ್ತು [[ಬೀದರ್|ಬೀದರಿನ]] ಸುಲ್ತಾನ ಮಹಮೂದ್ ಅನ್ನು ಕೃಷ್ಣದೇವರಾಯನು ಸೋಲಿಸಿದನೆಂದು ತಿಳಿದುಬರುತ್ತದೆ. ೧೫೧೦ರಲ್ಲಿ ಉತ್ತರದ ರಾಯಚೂರಿಗೆ ಮುತ್ತಿಗೆ ಹಾಕಿ [[ಕಲಬುರಗಿ|ಗುಲ್ಬರ್ಗ]] ಮತ್ತು [[ಬೀದರ್]] ಕಡೆಗೆ ಹೆಜ್ಜೆ ಹಾಕಿದ. ಹೀಗೆ ಉತ್ತರದಲ್ಲಿ ತನ್ನ ಸಾಮ್ರಾಜ್ಯವನ್ನು ಗಟ್ಟಿಗೊಳಿಸಿದ ನಂತರ ದಕ್ಷಿಣದಲ್ಲಿ ಶ್ರೀರಂಗಪಟ್ಟಣದ ಕೇಂದ್ರವಾದ ರಾಜ್ಯಭಾಗವನ್ನು ಸೃಷ್ಟಿಸಿದ.
*ನಂತರ ಪೂರ್ವಕ್ಕೆ ತಿರುಗಿ ಪ್ರತಾಪರುದ್ರ ಎಂಬ ಸ್ಥಳೀಯ ನಾಯಕನನ್ನು ಸೋಲಿಸಿ ಕೃಷ್ಣಾ ನದಿಯವರೆಗಿನ ಭಾಗಗಳನ್ನು ಗೆದ್ದನು. ಕೃಷ್ಣದೇವರಾಯನ ಅತಿ ಮುಖ್ಯ ವಿಜಯ ಬಂದದ್ದು ಮೇ ೧೯, ೧೫೨೦ ರಲ್ಲಿ [[ಬಿಜಾಪುರವಿಜಯಪುರ|ಬಿಜಾಪುರದ]] ಇಸ್ಮಾಯಿಲ್ ಆದಿಲ್ ಷಾ ನಿ೦ದ ರಾಯಚೂರನ್ನು ಗೆದ್ದಾಗ. ಒಟ್ಟು ಸಾವಿರಾರು ಸೈನಿಕರು, ೩೨,೬೦೦ ಕುದುರೆ ಸವಾರರು ಮತ್ತು ೫೫೧ ಆನೆಗಳು ಪಾಲ್ಗೊಂಡ ಯುದ್ಧದಲ್ಲಿ ಸುಮಾರು ೧೬,೦೦೦ ವಿಜಯನಗರದ ಸೈನಿಕರು ಮೃತಪಟ್ಟರು.
*ಕೊನೆಯ ಯುದ್ಧದಲ್ಲಿ ಬಹಮನಿ ಸುಲ್ತಾನರ ಮೊದಲ ರಾಜಧಾನಿಯಾದ [[ಗುಲ್ಬರ್ಗಕಲಬುರಗಿ|ಗುಲ್ಬರ್ಗದ]] ಕೋಟೆ ನೆಲಸಮವಾಯಿತು. ಡೊಮಿಂಗೋ ಪಯಸ್ ನ ವಿವರಣೆಯಂತೆ ಅಂದಿನ ವಿಜಯನಗರ ರೋಮ್ ನಗರದಷ್ಟಾದರೂ ದೊಡ್ಡದಿದ್ದು , ಐದು ಲಕ್ಷ ಜನಸಂಖ್ಯೆಯನ್ನು ಹೊಂದಿದ್ದೀತು. ತಾನು ಕಂಡ ಅತ್ಯಂತ ಶ್ರೀಮಂತ ನಗರವೆಂದೂ ಪಯಸ್ ವಿಜಯನಗರವನ್ನು ವರ್ಣಿಸಿದ್ದಾನೆ.
 
==ವಿದೇಶಾಂಗ ವ್ಯವಹಾರಗಳು==
೪೭ ನೇ ಸಾಲು:
 
*ದಕ್ಖನ್ ಸುಲ್ತಾನರಿಂದ ವರ್ಷಕ್ಕೊಮ್ಮೆಯಂತೆ ನಡೆಯುತ್ತಿದ್ದ, ವಿಜಯನಗರದ ಹಳ್ಳಿ, ಪಟ್ಟಣಗಳ ಮೇಲಿನ ಧಾಳಿ, ಲೂಟಿ ಇತ್ಯಾದಿಗಳು ಈತನ ಕಾಲದಲ್ಲಿ ಕೊನೆಗೊಂಡವು. ೧೫೦೯ರಲ್ಲಿ, ದಿವಾನಿ ಎಂಬಲ್ಲಿ ನಡೆದ ಯುದ್ಧದಲ್ಲಿ ಬಿಜಾಪುರದ ಸುಲ್ತಾನ್ ಮಹಮೂದ್ ತೀವ್ರವಾಗಿ ಗಾಯಗೊಂಡು ಸೋಲೊಪ್ಪಿದನು. ಯೂಸುಫ್ ಆದಿಲ್ ನನ್ನು ಕೊಂದು ಅವನ ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಲಾಯಿತು.
*ಈ ವಿಜಯದಿಂದ ಸ್ಪೂರ್ತಿಗೊಂಡು ಮತ್ತು ಬಹಮನಿ ಸುಲ್ತಾನರ ಒಳಜಗಳದ ಲಾಭ ಪಡೆದ ಕೃಷ್ಣದೇವರಾಯನು [[ಬೀದರ್]], [[ಕಲಬುರಗಿ|ಗುಲ್ಬರ್ಗ]] ಮತ್ತು [[ಬಿಜಯಪುರ]]ಗಳ ಮೇಲೆ ಧಾಳಿ ಮಾಡಿದನು. ಅಲ್ಲಿ ಸುಲ್ತಾನ್ ಮಹಮೂದನನ್ನು ಬಿಡುಗಡೆ ಮಾಡಿ ಆತನನ್ನು , ಅಲ್ಲಿಯ ವಸ್ತುತಃ ಆಡಳಿತಗಾರನಾಗಿ ಮಾಡಿ "ಯವನ ಸಾಮ್ರಾಜ್ಯ ಪ್ರತಿಷ್ಠಾಪಕ" ಎಂಬ ಬಿರುದನ್ನು ಗಳಿಸಿದನು. ಗೊಲ್ಕೊಂಡಾ ಸುಲ್ತಾನ ಕುಲಿ ಕುತ್ಬ್ ಷಾನನ್ನು ಕೃಷ್ಣದೇವರಾಯನ ಮಂತ್ರಿ [[ತಿಮ್ಮರಸ]] ಸೋಲಿಸಿದನು.
 
==ಸಾಮಂತರ ಜೊತೆ ಯುದ್ಧ==
"https://kn.wikipedia.org/wiki/ಕೃಷ್ಣದೇವರಾಯ" ಇಂದ ಪಡೆಯಲ್ಪಟ್ಟಿದೆ