ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
*ಅಮಾವಾಸ್ಯೆಯ ದಿನ ದೀಪಾವಳಿಯ ಹಬ್ಬದ ಕಾಲದಲ್ಲೇ ಉಂಟಾಗುತ್ತದೆ. [[ಅಮಾವಾಸ್ಯೆ|ಅಮಾವಾಸ್ಯೆಯ]] ನಿಖರ ದಿನಾಂಕ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ದಿನಗಳಂದು ಆಗಬಹುದು- ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆಯಾಗಬಹುದು. [[೨೦೦೪]] ರಲ್ಲಿ [[ನವೆಂಬರ್ ೧೨]] ರಂದು ಅಮಾವಾಸ್ಯೆ ಬಂದರೆ ಮುಂದಿನ ಎರಡು ವರ್ಷಗಳಲ್ಲಿ ಕ್ರಮವಾಗಿ [[ನವೆಂಬರ್ ೧]] ಮತ್ತು [[ಅಕ್ಟೋಬರ್ ೨೫]] ರಂದು ಆಚರಿಸಲಾಯಿತು.
 
 
== ಪ್ರಾಮುಖ್ಯತೆ ==
ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
* [[ರಾಮ|ಶ್ರೀ ರಾಮ]] ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ [[ಅಯೋಧ್ಯೆ|ಅಯೋಧ್ಯೆಗೆ]] ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
* ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) [[ಕೃಷ್ಣ|ಶ್ರೀಕೃಷ್ಣ]] ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ