ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
* ಕ್ರಿ.ಪೂ ೩ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿ ಯ ಸಂಕೇತವಗಿ ೧೬ ಗಣ-ಚರ್ಕವರ್ತಿ, ೯ ಮಲ್ಲ ಮತ್ತು ೯ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ.
 
 
== ಆಚರಣೆ ==
*[[ಹಿಂದೂ]] ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ [[ಪಟಾಕಿ|ಪಟಾಕಿಗಳಿಗೆ]] ದೀಪಾವಳಿ ಪ್ರಸಿದ್ಧ. [[ಭಾರತ|ಉತ್ತರ ಭಾರತದಲ್ಲಿ]] ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.
*ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. [[ಪಟಾಕಿ|ಪಟಾಕಿಗಳನ್ನು]] ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ. ಇದು ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಹೊಲ ತೋಟಗಳಲ್ಲಿ ದೀಪದ ಕಂಬವನ್ನು ಆರತಿ ಮಾಡುವುದರ ಮೂಲಕ ಆಚರಿಸುವರು. ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ.
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ