ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧೯ ನೇ ಸಾಲು:
[[File:Akkamahadevi Udathadi.JPG|250px|thumb|right|A statue of Akka installed at her birthplace, Udathadi]]
'''ಅಕ್ಕಮಹಾದೇವಿ''' ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ '''ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.<br />
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳUವಳಿಯಚಳÄವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.
==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> ೫, ಮೊದಲನೇ ಆವೃತ್ತಿ (ಪುಸ್ತಕ). ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ