ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ತಂತ್ರಜ್ನಾನ → ತಂತ್ರಜ್ಞಾನ (3) using AWB
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೬ ನೇ ಸಾಲು:
 
== ಸಂಸ್ಕೃತಿ ==
ವೈವಿದ್ಯತೆಗಳಲ್ಲಿ ಏಕತೆಯನ್ನು ಹೊಂದಿರುವ ಭಾರತದಂತೆ ಬೆಳಗಾವಿ ಕೂಡ ಹಲವು ಭಾಷಿಕರ ಹಾಗು ಹಲವು ಧರ್ಮಿಯರ ನೆಲೆಬೀಡು. ಕನ್ನಡ (ಆಡಳಿತ ಭಾಷೆ), ಹಿಂದಿ(ಕೇವಲ ನಗರದಲ್ಲಿ), ಮರಾಠಿ(ಕೇವಲ ನಗರದಲ್ಲಿ) ಇಲ್ಲಿ ಮಾತನಾಡಲ್ಪಡುವ ಪ್ರಮುಖ ಭಾಷೆಗಳು. ಉತ್ತರ ಕರ್ನಾಟಕದ ಸೊಗಡು ಇಲ್ಲಿಯ ಜೀವನ ಶೈಲಿಯ ವಿಷೇಶತೆ.ಇಲ್ಲಿನ್ಇಲ್ಲಿನ ಇನ್ನೊಂದು ವಿ‍‍ಶೇಶವೆಂದರೆ ಜಾನಪದ ಕಲೆ. ಇಲ್ಲಿನ ಜನರು ವಿವಿಧ ಜನಪದ ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ. ಜಾನಪದ ಕಲೆಗಳಾದ ಲಾವಣಿ ಪದ, ರಿವಾಯಿತ ಜಾನಪದ, ಬೀಸುಕಲ್ಲಿನ ಪದ, ಹಂತಿ ಪದ, ಇತ್ಯಾದಿ. ಈ ರೀತಿಯಾಗಿ ವಿವಿಧತೆಯಲ್ಲಿ ಏಕತೆಯನ್ನು ಜನರು ಹೊಂದಿದ್ದಾರೆ.
 
== ಆರ್ಥಿಕತೆ, ಉದ್ಯಮಗಳು ಹಾಗು ವ್ಯಾಪಾರ ==
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ