ಭದ್ರಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು ಕೊಂಡಿ ತಿದ್ದುಪಡಿ
೧೦೩ ನೇ ಸಾಲು:
| grid_position = ದಕ್ಷಿಣ ಜಾಲ
}}
'''ಭದ್ರಾವತಿ''' [[ಭಾರತ]] ದೇಶದ, [[ಕರ್ನಾಟಕ]] ರಾಜ್ಯದ, [[ಶಿವಮೊಗ್ಗ]] ಜಿಲ್ಲೆಯಲ್ಲಿರುವ ಒಂದು ಕೈಗಾರಿಕಾ ಪಟ್ಟಣ. ಶಿವಮೊಗ್ಗ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ. 'ಕರ್ನಾಟಕದ ಉಕ್ಕಿನ ನಗರ'ವೆಂದು ಕರೆಯಲ್ಪಡುವ ಇದು ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು ೨೫೫ ಕಿಲೋಮೀಟರ್ ಮತ್ತು ಜಿಲ್ಲಾ ಕೇಂದ್ರ ಶಿವಮೊಗ್ಗದಿಂದ ೧೮ ಕಿಲೋಮೀಟರ್ ದೂರದಲ್ಲಿದೆ. ಈ ಪಟ್ಟಣವು ೬೭ ಚದರ ಕಿ.ಮೀ ಕ್ಷೇತ್ರಫಲ ಮತ್ತು ೨೦೦೧ ಜನಗಣತಿಯ ಪ್ರಕಾರ ೧,೬೦,೬೬೨ ಜನ ಸಂಖ್ಯೆ ಹೊಂದಿದೆ. ಇತ್ತೀಚಿನ ಚರಿತ್ರೆಯಲ್ಲಿ ಭದ್ರಾವತಿಯು ೧೯೧೮ರಲ್ಲಿ ಸ್ಥಾಪಿಸಲಾದ ಮೈಸೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಿಂದ ಹೆಸರಾಯಿತು. ಅನಂತರ [[ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ | ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ]] ಎಂದು ನಾಮಕರಣಗೊಂಡ ಇದು ಒಂದು ದೊಡ್ಡ [[ಕಬ್ಬಿಣ]] ಮತ್ತು [[ಉಕ್ಕು]] ಉತ್ಪಾದಿಸುವ ಸೌಕರ್ಯ ಹೊಂದಿದ್ದು ಭದ್ರಾವತಿಯ ಮುಖ್ಯ ಭಾಗವಾಗಿದೆ. ಕಾರ್ಖಾನೆಗಳ ಪಟ್ಟಣ ಎಂಬ ಪ್ರಖ್ಯಾತಿಯನ್ನು ಹೆಚ್ಚಿಸಿದ್ದು ೧೯೩೬ರಲ್ಲಿ ಸ್ಥಾಪಿಸಲಾದ [[ಮೈಸೂರು ಕಾಗದ ಕಾರ್ಖಾನೆ]].
 
== ಚರಿತ್ರೆ ==
"https://kn.wikipedia.org/wiki/ಭದ್ರಾವತಿ" ಇಂದ ಪಡೆಯಲ್ಪಟ್ಟಿದೆ