ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 2 edits by HYPERAUTO (talk) to last revision by 106.216.183.138. (TW)
ಚು formatting minor, removed:
(38) using AWB
೧೮ ನೇ ಸಾಲು:
[[File:Akkamahadevi Udathadi1.JPG|250px|thumb|right|An [[murti]] of Akka Mahadevi consecrated in temple at her birthplace, [[Udathadi]]]]
[[File:Akkamahadevi Udathadi.JPG|250px|thumb|right|A statue of Akka installed at her birthplace, Udathadi]]

'''ಅಕ್ಕಮಹಾದೇವಿ''' ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ '''ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.

ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.

==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> ೫, ಮೊದಲನೇ ಆವೃತ್ತಿ (ಪುಸ್ತಕ). ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
Line ೩೧ ⟶ ೩೩:
*'ಬೆಟ್ಟದಾ ಮೇಲೊಂದು ಮನೆಯ ಮಾಡಿ , ಮೃಗಗಳಿಗೆ ಅಂಜಿದೊಡೆಂತಯ್ಯಾ' ,
*'ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳಗಳುಂಟು'- ಮುಂತಾದ ವಚನಗಳು ಅವರ ಲೋಕಾನುಭವ, ಜ್ಞಾನ ಸಂಪನ್ನತೆ, ಅಭಿವ್ಯಕ್ತಿ ಸಾಮರ್ಥ್ಯಕ್ಕೆ ನಿದರ್ಶನಗಳಾಗಿವೆ .

== ಅಕ್ಕನ ಹಿರಿಮೆ ==
ಶೂನ್ಯ ಸಂಪಾದನೆಕಾರರು 'ಮಹಾದೇವಿಯಕ್ಕಗಳ ಸಂಪಾದನೆ' ಎಂಬ ಒಂದು ಅಧ್ಯಾಯವನ್ನೇ ರಚಿಸಿ, ಅವರಿಗೆ ಗೌರವ ತೋರಿದ್ದಾರೆ. ಹರಿಹರ ಮಹಾಕವಿಯ ಮಹಾದೇವಿಯಕ್ಕನ ರಗಳೆ, ಇಪ್ಪತ್ತನೆಯೆ ಶತಮಾನದ ನವೋದಯ ಕಾಲದ ಸಾಹಿತಿ ಎಚ್.ತಿಪ್ಪೇರುದ್ರಸ್ವಾಮಿಯವರ 'ಕದಳಿಯ ಕರ್ಪುರ' ಅಕ್ಕನವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳು .
Line ೩೭ ⟶ ೪೦:
*ಎರಡನೆಯದು : ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ ಮಾಡಿದುದು. ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆ ; ಅನುಭಾವದ ಉತ್ತುಂಗದ ಋಷಿವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.
ಕನ್ನಡ ಸಾಹಿತ್ಯ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ ಬದಲಾವಣೆಗೆ ಶ್ರಮಿಸಿದವರು. "ಚನ್ನಮಲ್ಲಿಕಾರ್ಜುನ" ಎಂಬುದು ಈಕೆಯ ವಚನಗಳ ಅಂಕಿತ ನಾಮ. "ಯೋಗಾಂಗತ್ರಿವಿಧಿ" ಅಕ್ಕಮಹಾದೇವಿಯ ಪ್ರಮುಖ ಕೃತಿ.

== ಅಕ್ಕಮಹಾದೇವಿಯ ಆಯ್ದ ವಚನಗಳು ==
{{citation needed}}
<poem>
೧.ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ?

ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ?

ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ?

ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ ಈ ಲೋಕದೊಳಗೆ ಹುಟ್ಟಿದ ಬಳಿಕ

ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.

೨.ಈಳೆ-ನಿಂಬೆ-ಮಾವು-ಮಾದಲಕ್ಕೆ

ಹುಳಿ ನೀರೆರೆದವರಾರಯ್ಯ?

ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿ ನೀರೆರೆದವರಾರಯ್ಯ?

ಕಳವೆ-ಶಾಲಿಗೆ ಓಗರದ ಉದಕವ ನೆರೆದವರಾರಯ್ಯ?

ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ

ಪರಿಮಳದುದಕವ ನೆರೆದವರಾರಯ್ಯ?

ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!

ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ

ತನ್ನ ಪರಿ ಬೇರಾಗಿಹ ಹಾಂಗೆ

ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು

ಹಲವು ಜಗಂಗಳ ಕೂಡಿ ಕೊಂಡಿದ್ದರೇನು? ತನ್ನ ಪರಿ ಬೇರೆ!

೩.ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು

ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು

ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯ ನೀನು

ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು

ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು

ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು

ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು

ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು

ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ

ಚೆನ್ನಮಲ್ಲಿಕಾರ್ಜುನಯ್ಯ.

೩.ನರ-ಜನ್ಮವ ತೊಡೆದು

ಹರ-ಜನ್ಮವ ಮಾಡಿದ ಗುರುವೆ

ಭವ ಬಂಧನವ ಬಿಡಿಸಿ

ಪರಮಸುಖವ ತೋರಿದ ಗುರುವೆ

ಭವಿ ಎಂಬುದ ತೊಡೆದು

ಭಕ್ತೆ ಎಂದೆನಿಸಿದ ಗುರುವೆ

ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ

ಕೊಟ್ಟ ಗುರುವೆ ನಮೋ ನಮೋ

</poem>

== ಅಕ್ಕ-ಅನುಭವ ಮಂಟಪದಲ್ಲಿ ==
Line ೧೨೦ ⟶ ೧೨೬:
{{commons category|Akka Mahadevi}}
*[http://lingayatreligion.com/Sharanaru/Akkamahadevi.htm Akkamahadevi in Lingayat Religion]
* [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%85%E0%B2%95%E0%B3%8D%E0%B2%95%E0%B2%AE%E0%B2%B9%E0%B2%BE%E0%B2%A6%E0%B3%87%E0%B2%B5%E0%B2%BF ಮೈಸೂರು ವಿಶ್ವವಿದ್ಯಾನಿಲದ ವಿಶ್ವಕೋಶದಲ್ಲಿನ ಪುಟ]

== ನೋಡಿ ==
* [http://vachana.sanchaya.net/vachanakaaras/10 ವಚನ ಸಂಚಯದಲ್ಲಿ ಅಕ್ಕಮಹಾದೇವಿಯ ವಚನಗಳು]
{{ಲಿಂಗಾಯತ ವಿಷಯಗಳು}}

[[ವರ್ಗ:ಸಾಹಿತಿಗಳು]]
[[ವರ್ಗ:ಲಿಂಗಾಯತ]]
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ