ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
formatting ; fixed image in Infobox
No edit summary
೨೪ ನೇ ಸಾಲು:
[[ಚಿತ್ರ:Myspal2.jpg|thumb|right|350px|'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ']]
 
'''ಅಂಬಾ ವಿಲಾಸ್ ಅರಮನೆ''' [[ಮೈಸೂರು]] ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ"<ref>http://getmysuru.com/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81-%E0%B2%85%E0%B2%B0%E0%B2%AE%E0%B2%A8%E0%B3%86/</ref> ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ [[ಒಡೆಯರ್]] ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.
 
== ಚರಿತ್ರೆ ==
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ